ಕನ್ನಡ ಕಂದ
ಮಕ್ಕಳ ಪದ್ಯ ಕನ್ನಡ ಕಂದ ಮಲಿಕಜಾನ ಶೇಖ . ಕನ್ನಡ ನಾಡಿನ ಕಂದನು ನಾನುಕನ್ನಡವನ್ನೆ ಬೆಳಗುವೇನು..ಅ,ಆ,ಇ,ಈ ಎನ್ನುತ್ತಾ ನಾನುಕನ್ನಡವನ್ನೆ ಕಲಿಯುವೇನು.…
ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – ೨೦೨೦
ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – ೨೦೨೦ ಬಿದಲೋಟಿ ರಂಗನಾಥ್ ಮತ್ತು ಡಾ. ಶೋಭಾ ನಾಯಕ್ ಗೆ…
ನಾ..ದಶಮುಖ
ಕವಿತೆ ನಾ..ದಶಮುಖ ಅಬ್ಳಿ,ಹೆಗಡೆ ನನ್ನ ಮುಖ ನಾನೇ ಇನ್ನೂ ಓದದ ಓದಬೇಕೆಂದರೂ ಓದಲಾಗದ,ಹಳೆಯ ಪುಟ್ಟ ಪುಸ್ತಕ ತೆರೆಯದೇ.. ಎಷ್ಟೋ…
ಕನ್ನಡ, ಕನ್ನಡವೇ ಆಗಿರಲಿ
ಗೌರಿ.ಚಂದ್ರಕೇಸರಿ. ಭಾಷೆಯ ಮೇಲೆ ಗಾಢವಾದ ಪ್ರಭಾವ ಬೀರುವ ಸಂಸ್ಕøತಿಯು ಭಾಷೆಯ ಹರಿವನ್ನು ಬದಲಾಯಿಸುತ್ತ ಹೋಗುತ್ತದೆ. ಕೊರಕಲಿನಗುಂಟ ನೀರು ಹರಿಯುವಂತೆ ಸಮಯ…
ಸಾವಿನಂಗಡಿಯಲ್ಲಿ
ಕವಿತೆ ಸಾವಿನಂಗಡಿಯಲ್ಲಿ ಅಬ್ಳಿ,ಹೆಗಡೆ ಈಗ..ಇದೊಂದು ಭ್ರಹತ್ ಅಂಗಡಿ ಜಗದ ಮೂಲೆ,ಮೂಲೆಗೂ ಕೋಟಿ,ಕೋಟಿ ಶಾಖೆಗಳ ತೆರೆದು ಕುಳಿತಿದ್ದಾನೆ ಯಜಮಾನ ನಗುತ್ತಾ ಎಲ್ಲ…
ಮತ್ಲಾ ಗಜಲ್
ಮತ್ಲಾ ಗಜಲ್ ತೇಜಾವತಿ ಹೆಚ್.ಡಿ. ನೀನಿರದ ವಿರಾಮವು ಬೇಡವಾಗಿವೆ ಈಗಮಾಯಾ ಮನಸ್ಸು ಖಿನ್ನತೆಗೆ ಜಾರುತಿವೆ ಈಗ ನೀ ನೋಡದ ಅಲಂಕಾರವು…
ಭೂತಾಯಿಗೆ ನಮನ
ಲೇಖನ ಭೂತಾಯಿಗೆ ನಮನ ರಾಘವೇಂದ್ರ ಈ ಹೊರಬೈಲು ಇವತ್ತು ರಾತ್ರಿಯೆಲ್ಲಾ ಎಚ್ರಾಗಿರ್ಬೇಕು, ಮಲಗ್ಬಿಟ್ಟಿಯೋ. ರಾತ್ರಿಯೆಲ್ಲ ಹಬ್ಬ ಮಾಡ್ಬೇಕು, ಹಬ್ಬದಾಗೆ ಎಚ್ರಾಗಿರ್ದೆ …