ಅವ್ಯಕ್ತ

ಕವಿತೆ ಅವ್ಯಕ್ತ ಡಾ.ಪ್ರೀತಿ. ಕೆ. ಎ  ಹೇಳಿಬಿಡಬಹುದಿತ್ತು ನಾನುನಿನ್ನ ಪ್ರತಿಯೊಂದು ಮಾತುನನ್ನಲ್ಲಿ ಅನುರಾಗದ ಅಲೆಗಳನ್ನುಎಬ್ಬಿಸುವುದೆಂದು ನಿನ್ನ ಸಾಮೀಪ್ಯವು ನನಗೆಎಷ್ಟೊಂದು ಮುದನೀಡುವುದೆಂದು…

ಅವಲಕ್ಕಿ ಪವಲಕ್ಕಿ

ಮಕ್ಕಳ ಕಥೆ ಅವಲಕ್ಕಿ ಪವಲಕ್ಕಿ ಗಿರೀಶ ಜಕಾಪುರೆ –                       ಅವಲಕ್ಕಿ ಪವಲಕ್ಕಿ             ಕಾಂಚಣ, ಮಿಣಮಿಣ             ಡಾಮ್…

ಅಂಕಣ ಬರಹ ಕತೆಗಾರ್ತಿ ಆಶಾ ಜಗದೀಶ್ಮುಖಾಮುಖಿಯಲ್ಲಿ “ಹೆಣ್ಣು ನನ್ನ ಬರಹದ ಮೂಲ ಕಾಳಜಿ” ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ಉತ್ತರ:…

ಬರಗೂರರೆಂಬ ಬೆರಗು

ಲೇಖನ ಬರಗೂರರೆಂಬ ಬೆರಗು ಮಮತಾ ಅರಸೀಕೆರೆ ಪ್ರೊ.ಬರಗೂರು ರಾಮಚಂದ್ರಪ್ಪನವರ ಬಗ್ಗೆ ಬರೆಯುವುದೆಂದರೆ ಸಾಗರಕ್ಕೆ ಸೇರುವ ನದಿಗಳನ್ನು ಎಲ್ಲೋ ಕುಳಿತು ಎಣಿಸಿದಂತೆ.ಯಾವುದೇ…

ಪ್ರಕೃತಿ

ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ…

ನಕ್ಷತ್ರ ನೆಲಹಾಸು

ಕವಿತೆ ನಕ್ಷತ್ರ ನೆಲಹಾಸು ಸ್ವಭಾವ ಕೋಳಗುಂದ ನಕ್ಷತ್ರಗಳ ಹಾದಿಗುಂಟ ಹಾಸಿಸಿಂಗರಿಸಿ ನಿನ್ನ ಕೊಳಲ ಪಾದನೆನಪಿನೆದೆಯ ತುಳಿಯಲಾಶಿಸಿದೆ ಅರ್ಧ ಕತ್ತಲಲಿ ಎದ್ದು…

ಹೀಗೇಕೆ ನನ್ನವ್ವ ?

ಲೇಖನ ಹೀಗೇಕೆ ನನ್ನವ್ವ ? ಸುಮಾ ಆನಂದರಾವ್       ಇಂದೇಕೆ ನನ್ನವ್ವ ಪದೇ ಪದೇ ನೆನಪಾಗುತ್ತಿದ್ದಾಳೆ? ಅವಳೇಕೆ ಹಾಗಿದ್ದಳು?                 …

ಅಂಕಣ ಬರಹ ಅಲೆಯ ಮೊರೆತ ಅಲೆಯ ಮೊರೆತ( ಕಾದಂಬರಿ)ತಮಿಳು ಮೂಲ : ಕಲ್ಕಿಅನುವಾದ : ಶಶಿಕಲಾ ರಾಜಪ್ರ : ಸಾಹಿತ್ಯ…

ಅಂಕಣ ಬರಹ-14 `ಸಣ್ಣ’ಸಂಗತಿ ನರಸಿಂಹಸ್ವಾಮಿಯವರ ಪುಟ್ಟ ಕವಿತೆಯೊಂದಿದೆ-ಹೆಸರು `ಸಣ್ಣಸಂಗತಿ’. ಅದು ಸಾಹಿತ್ಯ ವಿಮರ್ಶೆಯಲ್ಲಿ ಶ್ರೇಷ್ಠ ಕವನವೆಂದೇನೂ ಚರ್ಚೆಗೊಳಗಾಗಿಲ್ಲ. ಆದರೆ ಮತ್ತೆಮತ್ತೆ…

ಗಝಲ್

ಗಝಲ್ ರತ್ನರಾಯ ಮಲ್ಲ ಅಕ್ಕಸಾಲಿಗನಲ್ಲಿ ಕಾಲ್ಗೆಜ್ಜೆ ತಂದಿರುವೆನು ಪ್ರೀತಿಯಿಂದಬಲಗಾಲು ಮುಂದೆಯಿಡು ತೊಡಿಸುವೆನು ಪ್ರೀತಿಯಿಂದ ಮಯೂರವು ವಿಹರಿಸಿದಂತಾಗುತಿದೆ ಈ ಹೃದಯದಲ್ಲಿಹಂಸದ ನಡಿಗೆಯನು…