ಗಝಲ್

ಗಝಲ್ ಎ . ಹೇಮಗಂಗಾ ಕಲ್ಲುಮುಳ್ಳುಗಳ ಹಾದಿಯಲ್ಲಿ ನಡೆಯುತ್ತಲೇ ಇದ್ದೇನೆ ನಾನೇಕೆ ಹೀಗೆಕಷ್ಟ ಕಾರ್ಪಣ್ಯಗಳಲ್ಲಿ ಮುಳುಗುತ್ತಲೇ ಇದ್ದೇನೆ ನಾನೇಕೆ ಹೀಗೆ…

ಸಂಗಾತಿಯೊಡನೆ ನನ್ನ ಪಯಣ

ಸಂಗಾತಿಯ ಇಬ್ಬರು ಲೇಖಕರುಬರೆದ ಅನಿಸಿಕೆಗಳು ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಮಹತ್ವ ಪ್ರತ್ಯೇಕವಾಗಿ ಉಲ್ಲೇಖಿಸುವ ಅವಶ್ಯಕತೆಯೇ ಇಲ್ಲ . ಮೊದಲಿನಿಂದ ಪ್ರಸಾರ ಮಾಧ್ಯಮ…

ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ

ಲೇಖನ ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ ವಿಜಯಶ್ರೀ ಹಾಲಾಡಿ ಕರ್ನಾಟಕದ ಸಾಹಿತ್ಯ ಜಗತ್ತಿನಲ್ಲಿ `ಮಕ್ಕಳ ಸಾಹಿತ್ಯ’ ಎಂಬೊಂದು ಪ್ರಕಾರ ಹೇಗಿದೆ ಎನ್ನುವ…

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಫೆಲ್ಸಿ ಲೋಬೊ ಶ್ರೀಮತಿ ಫೆಲ್ಸಿ ಲೋಬೊಶಿಕ್ಷಕಿ, ಸಂತ ಎಲೋಶಿಯಸ್ ಪ್ರೌಢಶಾಲೆ, ಮಂಗಳೂರು.ಹವ್ಯಾಸ: ಕವನ, ಲೇಖನ ಬರಹಕನ್ನಡ,…

ಗಝಲ್

ಗಝಲ್ ರೇಷ್ಮಾ ಕಂದಕೂರ ಮಾತು ಮೌನಗಳ ನಡುವಿನ ಸಮರಕೆ ಕೊನೆಯಿಲ್ಲಸಹನೆಯ ಹೆಸರಿಗೆ ಕಿಂಚಿತ್ತೂ ಬೆಲೆಯಿಲ್ಲ ರೋಗಗ್ರಸ್ತ ಮನಸಿಗೆ ಉಪಶಮನದ ಅವಶ್ಯಕತೆ…

ಹಗಲಲಿ ಅರಳದ ವಿರಹಿಣಿ

ಕವಿತೆ ಹಗಲಲಿ ಅರಳದ ವಿರಹಿಣಿ ಅನಿತಾ ಪಿ. ಪೂಜಾರಿ ತಾಕೋಡೆ ಅಂದು…ಹಿಂದೆಂದೂ ಮೂಡದ ಒಲವೊಂದು ಅನುವಾದಾಗಅವನ ಹಿರಿತನವನು ಮರೆತುನನ್ನ ಮಗುತನವನೇ…

ಎಲ್ಲಾ ಹೆಣ್ಣು ಹೆಣ್ಣು ಹೆಣ್ಣು

ಕವಿತೆ ಎಲ್ಲಾ ಹೆಣ್ಣು ಹೆಣ್ಣು ಹೆಣ್ಣು ಸುಧಾ ಹಡಿನಬಾಳ ಹೇ ದುರುಳ ವಿಕೃತ ಕಾಮಿಗಳೆನಿಮ್ಮ ದಾಹ, ಕ್ರೌರ್ಯಕೆ ಕೊನೆಯಿಲ್ಲವೇನು? ನೀವು…

ಕಳೆದವರು

ಕವಿತೆ ಕಳೆದವರು ಅಬ್ಳಿ ಹೆಗಡೆ. ಕಳೆದವರು ನಾವುಕಳೆದವರು.ಉಳಿದಿಹ ಗಳಿಕೆಯನಿತ್ಯವೂ ಎಣಿಸುತ್ತಬೆಳೆಸಲಾಗದ್ದಕ್ಕೆಅಳುವವರು.ಘಾಢಕತ್ತಲಿನಲ್ಲಿಕಪ್ಪುಪಟ್ಟಿಯು ಕಣ್ಗೆಎಲ್ಲೆಲ್ಲೊ ಗುದ್ದುತ್ತಒದ್ದಾಡುವವರು.ಚೆಲುವ ನಂದನದಲ್ಲಿಎಂದೆಂದೂ ನಿಂತಿದ್ದುಕಣ್ಣಹಸಿವಿಂಗದಲೆಸಾಯುವವರು.ಪ್ರೀತಿಯಮ್ರತದ ಕಲಶಎದೆ ನೆಲದಿ ಹೂತಿಟ್ಟುಪ್ರೀತಿಯಾ…

ಗಿರಗಿಟ್ಟಿ

ಪುಸ್ತಕ ಪರಿಚಯ ಗಿರಗಿಟ್ಟಿ ಲೇಖಕರು: ತಮ್ಮಣ್ಣ ಬೀಗಾರ. ‌ಪ್ರಕಾಶನ: ಪ್ರೇಮ ಪ್ರಕಾಶನ ಮೈಸೂರು.ಮೊಬೈಲ ನಂ: ೯೮೮೬೦೨೬೦೮೫ಪುಟ: ೧೦೦.ಬೆಲೆ:೯೦ ರೂ.ಪ್ರಕಟಣೆ:೨೦೨೦ ಹಿರಿಯ…

ಏಕಾಂತ… ಮೌನ…

ಕವಿತೆ ಏಕಾಂತ… ಮೌನ… ಡಾ.ಕಾತ್ಯಾಯಿನಿ ಕುಂಜಿಬೆಟ್ಟು ನಿನ್ನೆ ಆಗಸದಲ್ಲಿಇರುಳಿನ ಹೊಕ್ಕುಳಲ್ಲಿಅರಳಿದ್ದ ಹೂವು ಇಂದು ಬಾಡುತ್ತಿದೆ ಅದರ ಎಸಳುಗಳನ್ನುನಾಳೆ ಭೂಮಿಯಲ್ಲಿ ಹುಡುಕಬೇಕು……