ದ್ರೌಪದಿ ಶಸ್ತ್ರಧಾರಿಯಾಗು

ಅನುವಾದಿತ ಕವಿತೆ ದ್ರೌಪದಿ ಶಸ್ತ್ರಧಾರಿಯಾಗು ಕೆಲ ದಿನಗಳ ಹಿಂದೆ ಹಿಂದಿಯ ಹಾಸ್ಯ ನಟ ವೃಜೇಶ್ ಹೀರ್ಜಿ ಅವರು,  ತಮ್ಮ ಮಿತ್ರ …

ಜೀವನ ಜಲಧಿ

ಕವಿತೆ ಜೀವನ ಜಲಧಿ ವೃತ್ಯಾನುಪ್ರಾಸ ಕವನ ಶುಭಲಕ್ಷ್ಮಿ ಆರ್ ನಾಯಕ ಜೀವನವು ಜಂಜಡದ ಜಟಿಲ ಜಲಧಿಸಹನೆ ಸದಾಚಾರದಿ ಸಾಗು ಸಮಚಿತ್ತದಿಹೂವಂಥ…

ಹಚ್ಚಿಕೊಂಡರೆ

ಕವಿತೆ ಹಚ್ಚಿಕೊಂಡರೆ ನಿರ್ಮಲಾ ಶೆಟ್ಟರ ಸಾಕಿನ್ನು ಹೊರಡುಎನ್ನುವುದೆ ತಡ ಹೊರಡಲಾಗದು ಸರಿ ಇದ್ದುಬಿಡುಎಂದೊಡನೆ ಉಳಿಯಲಾಗದು ನಡೆಯುವ ಮುನ್ನ ನಿನ್ನೊಳಗಿನನನ್ನ ತೊರೆದು…

ಅನುವಾದ ಸಂಗಾತಿ

ಕನ್ನಡ ಮೂಲ: ಸ್ಮಿತಾ ಅಮೃತರಾಜ್ ಇಂಗ್ಲೀಷಿಗೆ: ಸಮತಾ ಆರ್. ಹಸಿ ಮಣ್ಣ ಧ್ಯಾನ. ಬಿದ್ದಿದ್ದಾರೆ ಪೈಪೋಟಿಗೆ ಎಲ್ಲರೂದುರ್ಬೀನು ಧರಿಸಿ ಹಸಿ…

ಬೆವರು ಹಾಗೂ ಹೆಣ್ಣು

ಕವಿತೆ ಬೆವರು ಹಾಗೂ ಹೆಣ್ಣು ನೂತನ ದೋಶೆಟ್ಟಿ ಹೆಂಟೆಯೊಡೆದು ಮಡಿ ಮಾಡಿಬೆವರ ಧಾರೆ ಎರೆದೆರೆದುನೀರುಣಿಸಿದ ಪೈರೀಗಕಾಳುಕಟ್ಟಿ ನಿಂತಿದೆಎದೆಯೆತ್ತರದ ಮಗನಂತೆ ಕೈಯ…

ಹಣೆಗೆ ಹಣೆ ಹಚ್ಚಿ

ಕವಿತೆ ಹಣೆಗೆ ಹಣೆ ಹಚ್ಚಿ ನಾಗರಾಜ ಹರಪನಹಳ್ಳಿ ಹಣೆಗೆ ಹಣೆ ಹಚ್ಚಿಪಿಸುಮಾತಾನಾಡೋಣಜಗಕೆ ಪ್ರೀತಿಯ ಹಾಡ ಹಾಡೋಣ ಇರುವಷ್ಟು ದಿನಹಗಲುಜೀವ ಕಾರುಣ್ಯದ…

ಗಾಂಧಿ

ಕವಿತೆ ಗಾಂಧಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಹದಿಹರೆಯದಲ್ಲಿ ಶ್ರವಣನನ್ನೂ ಹರಿಶ್ಚOದ್ರನನ್ನೂಅಡ್ಡೆಯಲ್ಲಿ ಕೂರಿಸಿ ಹೆಗಲಲ್ಲಿ ಹೊತ್ತು ನಡೆಯಲಾರಂಭಿಸಿದ ಈತಒಂದೂವರೆ ಶತಮಾನದಿಂದ ನಡೆಯುತ್ತಲೇ ಇದ್ದಾನೆಹೇ…

ಅಂಕಣ ಬರಹ ಮಾನವ ಜೀವನ : ಒಂದು ವಿಲಕ್ಷಣ ಪ್ರಹಸನ ಮಾನವ ಜೀವನ : ಒಂದು ವಿಲಕ್ಷಣ ಪ್ರಹಸನಮೂಲ ಗುಜರಾತಿ:…

ಗಝಲ್

ಗಝಲ್ ರತ್ನರಾಯ ಮಲ್ಲ ಸಿದ್ಧಾಂತಗಳು ಕಚ್ಚಾಡಿದರೆ ಮತ್ತೆಂದಿಗೂ ಹತ್ತಿರವಾಗಲಾರವುವಾಸನೆಗಳು ಬಡಿದಾಡಿದರೂ ಯಾವತ್ತೂ ದೂರವಾಗಲಾರವು ಜಗಳವು ಸಾಗುತ್ತಿದೆ ಅಲ್ಲಿ ಜೋರಾಗಿ ನಿನ್ನ…

ಸಾಧ್ಯವಾದರೆ ಕಲಿ

ಕವಿತೆ ಸಾಧ್ಯವಾದರೆ ಕಲಿ ಪ್ರತಿಮಾ ಕೋಮಾರ ಈರಾಪುರ ಹೌದು ನಾನು ಬರೀ ಇರುವೆನನ್ನಾಕಾರ,ಗಾತ್ರ,ಬಣ್ಣನೋಡಿನನ್ನೆಳೆಯದಿರು ಮನವೆನನ್ನ ಹೊಸಕದಿರುಸಾಧ್ಯವಾದರೆ ಕಲಿನನ್ನ ಸಂಘ ಜೀವನತುಸುವಾದರೂಹಂಚಿ…