ದೈವನಿಹನು
ಕವಿತೆ ದೈವನಿಹನು ದಯಾನಂದ ಕೆ ಚಂದ್ರಶೇಖರಯ್ಯ ಗುಡಿ ಗುಂಡಾರಗಳ ಕಟ್ಟಿನಾಮಫಲಕದೊಳು ವೈಭವಿಸಿದಿರೇನು?ಮಡಿಯ ಮಾಡಿ ಹೂವು ಹಣ್ಣು ಕಾಯಿಡಿದು ಗುಡಿಯಹೊಕ್ಕಿರೇನು ?…
ಅವಳೆಂದರೆ?
ಕವಿತೆ ಅವಳೆಂದರೆ? ಪವಿತ್ರ.ಎಂ. ಅವಳೆಂದರೆ ಹಾಗೆಯಮ್ಮಅವಳಿರುವೆಂದರೆ ನಲಿವುಅವಳಿರುವೆಂದರೆ ಮರುಳುಅವಳಿರುವೆಡೆ ನಗೆ ಹೊನಲುಅವಳಿಂದಲೆ ಜಗವುಅವಳಿರದಿರೆ ಅಳಿವು ಅವಳು ಅಬಲೆ ಎಂದೆ ನೀನುಮೇಲರಗಿ…
ಮುಗುಳು
ಕವಿತೆ ಮುಗುಳು ಎಸ್ ನಾಗಶ್ರೀ ಏನೂ ಹೇಳದೆಯೂತಿಳಿದು ಹೋಗುವುದುನಿನಗೆ ಮಾತ್ರವೇ ಹೇಳುಅರೆಬರೆ ಉಳಿದ ಭಾವಗಳಚಿಲ್ಲರೆ ಮೂಟೆಕಟ್ಟಿಸಂತೆಯೊಳಗೆ ಸೋರಿಹೋಗುವಮುಸ್ಸಂಜೆಯೊಂದರಲ್ಲಿಮೆಲ್ಲ ಮೂಡುವ ಮುಗುಳು…
ಸಹನಾರವರ ನ್ಯಾನೊ ಕಥೆಗಳು
ಸಹನಾರವರ ನ್ಯಾನೊ ಕಥೆಗಳು ಸಹನಾ ಪ್ರಸಾದ್ ಆಡಲಾಗದ ಮಾತು “ಅಲ್ಲಕಣೆ, ಏನಾಗಿದೆ ನಿನಗೆ? ಮಾತಿಲ್ಲ, ಮೆಸೇಜು ಇಲ್ಲ. ಎಲ್ಲಿ ಅಡಗಿದ್ಯಾ?”ಅವಳಿಂದ…
ಇರುಳ ಹೆರಳು
ಪುಸ್ತಕ ಪರಿಚಯ ಮನ ಸೆಳೆವ ಇರುಳ ಹೆರಳು [11:15 am, 11/10/2020] YAKOLLY: ತಮ್ಮಮೊದಲ ಹನಿಗವನ ಸಂಕಲನ ಪಿರುತಿ ಹನಿಗಳು…
ನಿರಾಕರಣೆ
ಕವಿತೆ ನಿರಾಕರಣೆ ಕಾವ್ಯ ಎಸ್. ನನ್ನ ಮರೆತ ಹೊನ್ನ ಮೆತ್ತ ಹೊತ್ತುನನ್ನ ತೊರೆದು ಯೋಚಿಸಿದಆ ಘಳಿಗೆಗಳ ಚಲನಗಳುಕಳಚುತ್ತಿವೆ, ಇಂದು-ನಾಳೆಗಳ ಅಂಗಿಯಯಾರ…
ಧಿಕ್ಕಾರ… ಧಿಕ್ಕಾರ…!!
ಕವಿತೆ ಧಿಕ್ಕಾರ… ಧಿಕ್ಕಾರ…!! ಡಾ. ಮಲ್ಲಿನಾಥ ಎಸ್. ತಳವಾರ ಭೋಗದ ವಸ್ತುವೆಂದು ಭಾವಿಸಿದ ಈ ಸಮಾಜಕ್ಕೊಂದು ಧಿಕ್ಕಾರಹೆರಿಗೆಯ ಯಂತ್ರವೆಂದು ಭಾವಿಸಿದ…
ಸಜ್ಜನರ ಸಂಗ ಲೇಸು ಕಂಡಯ್ಯಾ…!
ಲೇಖನ ಸಜ್ಜನರ ಸಂಗ ಲೇಸು ಕಂಡಯ್ಯಾ…! ಬಾಲಾಜಿ ಕುಂಬಾರ, ಹನ್ನೆರಡನೇ ಶತಮಾನದ ಬಸವಣ್ಣನವರ ಸಮಕಾಲೀನ ಪ್ರಮಥರಲ್ಲಿ ವೀರಗೊಲ್ಲಾಳ ಎನ್ನುವ ತತ್ವನಿಷ್ಠೆಯ…
ಸ್ವಗತ
ಕವಿತೆ ಸ್ವಗತ ಮಮತಾ ಶಂಕರ್ ದೂರದಲ್ಲಿ ನಾನು ನೀನುಒಂದಾಗಿ ಕಂಡರೂ ಒಂದಾಗದ ನಿಜದೂರದ ಕಣ್ಗಳಿಗೆ ಸುಳ್ಳೆಲ್ಲವೂ ಸತ್ಯವೇ….ನೀನು ಮೇಲೆ ತನ್ನ…