ಮೂರನೇ ಆಯಾಮ
ಅಂಕಣ ಬರಹ ಹಾಡುವ ತೊರೆಗೆ ಹಾದಿ ತೋರುವ ಕವಿತೆಗಳು ಸಂಕಲನ-ತೊರೆ ಹರಿವ ಹಾದಿಕವಿ- ವಿನಯಚಂದ್ರಬೆಲೆ-೧೨೦ಪ್ರಕಾಶನ- ವಿಶಿಷ್ಟ ಪ್ರಕಾಶನ, ಹಾಸನ …
ಕಂಸ…!
ಕವಿತೆ ಕಂಸ…! ಡಾ. ಅರಕಲಗೂಡು ನೀಲಕಂಠ ಮೂರ್ತಿ ಪ್ರಸ್ತಾವನೆ: ಒಬ್ಬ ದುರಾತ್ಮನ ಕ್ರೂರ ಮನಸ್ಸಿಗೆ ಅತ್ಯಂತ ಹೇಯವಾಗಿ ಬಲಿಯಾದ ಆ…
ರೈತನ ಮಗ ನಾ
ಕವಿತೆ ರೈತನ ಮಗ ನಾ ಚಂದ್ರು.ಪಿ.ಹಾಸನ ನಾನೊಬ್ಬ ನಿಮ್ಮೆಲ್ಲರ ಅಚ್ಚ ಕನ್ನಡಿಗಹಳ್ಳಿಯ ಸೀದಾ ಸಾದಾದ ಹುಡುಗಸಿಂಪಲ್ಲಾಗೈತೆ ರೀ ನನ್ನ ಲೈಫ್…
ಇದು ದುಃಖದ ಸಂಜೆ
ಅನುವಾದಿತ ಕವಿತೆ ಇದು ದುಃಖದ ಸಂಜೆ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕನ್ನಡಕ್ಕೆ : ಆರ್.ವಿಜಯರಾಘವನ್ ಇದು ದುಃಖದ…
ನೆರಳು-ಬೆಳಕು
ಕವಿತೆ ನೆರಳು-ಬೆಳಕು ಕಾತ್ಯಾಯಿನಿ ಕುಂಜಿಬೆಟ್ಟು ಕಣ್ಣುಗಳಿಂದ ಉದುರುವನಕ್ಷತ್ರಗಳನ್ನುಆಕಾಶಕ್ಕೆ ಸಿಕ್ಕಿಸುತ್ತಿರುವಶಾಂತ ಇರುಳು… ಮರ ಗಿಡ ಬಳ್ಳಿಗಳುತಮ್ಮ ನೆರಳನು ಬಿಟ್ಟುಲೋಕ ಸಂಚಾರಕೆಹೊರಡುತ್ತವೆ ಕಡಲು…
ನಿನ್ನ ಮೋಹಕೆ
ಕವಿತೆ ನಿನ್ನ ಮೋಹಕೆ ರೇಷ್ಮಾ ಕಂದಕೂರು ನಿನ್ನ ಮೋಹದ ಅರವಳಿಕೆಮೈಮನವ ಮರೆತ ಹಾಗಿದೆಭಾವೋನ್ಮಾದದ ಬೆಸುಗೆಗೆಬಾಚಿ ತಬ್ಬುವ ಇಳೆಯ ಪ್ರೀತಿಯಂತೆ ಸಾಚಾತನಕೆ…
“ಶಾವಾ”ತ್ಮ ಪದಗಳು
ಕವಿತೆ “ಶಾವಾ”ತ್ಮ ಪದಗ ಬಸಿರಿನುಸಿರು ಶಾಂತಿ ವಾಸು ಫಲವತ್ತಾದ ಮುಷ್ಟಿ ಮಣ್ಣು ಬೇಕೆಂದೆ….ಧಾರಿಣಿ, ಹುಟ್ಟಿಸಿ ನೋಡೆಂದಳು…. ನಿರ್ಮಲಾತಿನಿರ್ಮಲ ಜಲ ನೀಡೆಂದೆ….ಧರಿತ್ರಿ,…
ನಿನ್ನಿರುವು..
ಕವಿತೆ ನಿನ್ನಿರುವು.. ವೀಣಾ ಪಿ. ನೀನಂದುನನ್ನಮುಡಿಗಿಟ್ಟುಕೊಳಲೆಂದುನಿನ್ನೊಲವಿನಉದ್ಯಾನದಿಂದೆನ್ನಕೈಗಿತ್ತಗುಲಾಬಿಯನುನಾನುಎದೆಗೊತ್ತಿಹೊತ್ತಿಗೆಯಲಿಅವಿತಿಟ್ಟುದಶ ವಸಂತಗಳುರುಳಿನಮ್ಮಿಬ್ಬರ ನಡುವೆತಲುಪಲಾಗದಭುವಿ-ಬಾನಿನಂತರವುಹರವಿಯೂಮಾಸಿಲ್ಲಅದೇಸಮ್ಮೋಹನದೊಲವುಸವಿಪ್ರೇಮ ಪ್ರೇರಣೆಯಕಡುಕೆಂಪಿನಿರುವುಅರಳಲೆಳಸಿಯೂಅರಳದುಳಿದಮೊಗ್ಗಿನಲಿಅಂದಿನಂತೆಯೇ ಇಂದೂ..ನನ್ನ ನವಿರುಭಾವದಾಂತರ್ಯದಲಿನಿನ್ನಿರುವಿನಂತೆ..!! *******************************