ಝೆನ್ ಕವಿತೆಗಳು
ಕವಿತೆ ಝೆನ್ ಕವಿತೆಗಳು ಹುಳಿಯಾರ್ ಷಬ್ಬೀರ್ 01 ನನ್ನದು..ತಾತ್ಸಾರದ ಮೌನವಲ್ಲಏಕಾಕಿತನದ ಮೌನವಲ್ಲಉಡಾಫೆಯ ಮೌನವಲ್ಲನಿರರ್ಥಕ ಮೌನವಲ್ಲಸಂಚಿನ ಮೌನವಲ್ಲಶ್ರದ್ಧೆಯ ಮೌನವಲ್ಲಧಿಕ್ಕರಿಸುವ ಮೌನವಲ್ಲಬುದ್ಧನ ಮುಖದ…
ಕೇಳಬೇಕಿತ್ತು..!
ಕವಿತೆ ಕೇಳಬೇಕಿತ್ತು..! ಮುತ್ತು ಬಳ್ಳಾ ಕಮತಪುರ ಸಾವಿನ ಮುನ್ನ ನನ್ನಹೇಳಿಕೆ ದಾಖಲಿಸಿಬೇಕಿತ್ತು …..ತಿರುವು ಮುರು ಮಾಡಿನನ್ನ ಸಾವನ್ನೇ ದಾಖಲಿಸಿದರು ..!ಅವರ…
ಖುಷಿ ನಮ್ಮಲ್ಲೇ!!!
ಲೇಖನ ಖುಷಿ ನಮ್ಮಲ್ಲೇ!!! ಮಾಲಾ ಅಕ್ಕಿಶೆಟ್ಟಿ ಕೈಯಲ್ಲಿ10 ರ ನೋಟು ಹಿಡಿದುಕೊಂಡು ಬಡ ಹುಡುಗ ರೋಡ್ ಮೇಲೆ ಇರುವ ಭಜಿ…
ನನ್ನಪ್ಪ
ಕವಿತೆ ನನ್ನಪ್ಪ ಕಾವ್ಯ ಎಸ್. ಹಂಗಿಲ್ಲದ ಅಪ್ಪನ ಗುಡಿಸಲಿನ ಅರಮನೆಯಲ್ಲಿನನ್ನಪ್ಪ ಮಲಗಿ ಏದುಸಿರು ಬಿಡುತ್ತಿದ್ದಮಂಚವಿಂದು ಒಂಟಿಕಾಲ ಕೊಕ್ಕರೆಯಾಗಿದೆಅಪ್ಪನ ಉಸಿರಂತೆ ಇಂದು…
ನಾವು ಕನ್ನಡಿಗರು’ – ಜಾಗತಿಕ ಸರಪಳಿಯ ಒಂದು ಕೊಂಡಿ
ಲೇಖನ ನಾವು ಕನ್ನಡಿಗರು’ ಜಾಗತಿಕ ಸರಪಳಿಯ ಒಂದು ಕೊಂಡಿ ಗಣೇಶ ಭಟ್ಟ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯ ಉದ್ದೇಶದಿಂದ ಭಾಷೆ ,…
ಖಾಲಿಕೈ ಫಕೀರ
ಕವಿತೆ ಖಾಲಿಕೈ ಫಕೀರ. ಅಬ್ಳಿ,ಹೆಗಡೆ ನನಗರಿವಿಲ್ಲದೇ…..ಕಾಣದಲೋಕದ ಕದ ತಟ್ಟಿದೆಬೆಳಕ ಬಾಗಿಲು ತೆರೆಯಲೇ ಇಲ್ಲ.ಕತ್ತಲ ಕೂಪ ಕಳೆಯಲೇ ಇಲ್ಲ.ಬದುಕಲ್ಲಿ ಕಂಡಸಂಖ್ಯ ಕನಸುಗಳಿಗೆಲ್ಲಒಂದು…
ಮಗಳು ಬಂದಳು ಮನೆಗೆ
ಮಗಳು ಬಂದಳು ಮನೆಗೆ ಅರುಣ್ ಕೊಪ್ಪ ಒಡಲಾಳದ ಅಳುವನ್ನು ಜಗದೆಡೆಗೆ ಪಸರಿಸಿದಳು ,ಅಮ್ಮನ ಕಂಕುಳದಲಿ ಕಸವು ಹಚ್ಚಿ, ಬೇನೆ ಸೋನೆಗಳ…
ಸಾಮಗಾನ
ಕವಿತೆ ಸಾಮಗಾನ ಪವಿತ್ರ. ಎಂ ಕವಲೊಡೆದ ಗಳಿಗೆಧನಿ ಕಳೆದು ದಾರಿ ಕಾಣದಾಗಿಕಾಯುತಿದೆ ಸಹಯಾತ್ರಿಗಾಗಿಸಹನೆ ಕೈಜಾರಿ ಜರಿಯುವ ಜಗದಜಂಜಡಕಂಜಿ ಕಮರಿಬಿರಿಯುವ ಕಮಲ…
ನವರಾತ್ರಿ ಶಕ್ತಿ
ಕವಿತೆ ನವರಾತ್ರಿ ಶಕ್ತಿ ಶಾಂತಲಾ ಮಧು ಚಿತ್ರ ಕೃಪೆ- ಶಾಂತಲಾ ಮಧು ಬಿರುಕು ಬಿಟ್ಟಗೋಡೆಗಳುಶಿಥಿಲ ಗೊಂಡಕಿಟಕಿ ಬಾಗಿಲುಮಾನವೀಯ ಮನುಷ್ಯತ್ವದಅಂತಕರಣದ ಒಂದೊಂದುಕಲ್ಲುಗಳು…