ಆಖ್ಯಾನ

ಆಖ್ಯಾನ ಆಖ್ಯಾನಲೇಖಕರು- ಮೂರ್ತಿ ಅಂಕೋಲೆಕರಕಥಾಸಂಕಲನಪ್ರಕಾಶಕರು- ಕ್ರೈಸ್ಟ್ ವಿಶ್ವವಿದ್ಯಾಲಯ ಕನ್ನಡ ಸಂಘ ಜೀವ ವಿಮಾ ನಿಗಮದ ಅಧಿಕಾರಿಯಾಗಿ ಈಗ ನಿವೃತ್ತಿ ಜೀವನ ನಡೆಸುತ್ತಿರುವ ಮೂರ್ತಿ ಅವರು ತಮ್ಮ ಇಪ್ಪತ್ತರಿಂದ ಮೂವತ್ನಾಲ್ಕನೇ ವಯಸ್ಸಿನವರೆಗೆ ಬರೆದ ಕಥೆಗಳಲ್ಲಿ ಆಯ್ದ

ಗಝಲ್

ಗಝಲ್ ಸಹದೇವ ಯರಗೊಪ್ಪ ಎದೆ ಎತ್ತರ ಬೆಳೆದು ನಿಂತ ಪೀಕಿನಲಿ ಕಣ್ಣು ತಪ್ಪಿಸಿ ಎಲ್ಲಿ ಹೋದೆ|ಬತ್ತಿದೆದೆಯ ಬಾವಿಗೆ ಕಣ್ಣೀರು ಕುಡಿಸಿ ಎಲ್ಲಿ ಹೋದೆ|| ಬಿತ್ತಿದ ತಾಕುಗಳಿಗೆ ಉಳಿ ನೀರು ಉಣಿಸದೆ ಸೆರಗ ಜಾಡಿಸಿದೆ|ಮಣ್ಣಿನ ಹೊಕ್ಕಳಿಂದ

ಪ್ರಕೃತಿ ರಕ್ಷತಿ ರಕ್ಷಿತಾಃ

ಪ್ರಕೃತಿ ರಕ್ಷತಿ ರಕ್ಷಿತಾಃ ಜ್ಯೋತಿ ನಾಯ್ಕ ಜೂನ್ ಐದು ಅಂದಾಕ್ಷಣ ವಿಶ್ವ ಪರಿಸರ ದಿನಾಚರಣೆ ಸ್ಮರಿಸೋದು ಸಾಮಾನ್ಯ ಏಕೆಂದರೆ ಪರಿಸರವು ಹಲವು ಜೈವಿಕ & ಭೌತಿಕ ಘಟಕಗಳ ಆಗರ, ಇವುಗಳ ನಡುವೆಯೇ ಬೇಕು-ಬೇಡಗಳ ಸಂಘರ್ಷ.

ಗರಿ ಹುಟ್ಟುವ ಗಳಿಗೆ

ಗರಿ ಹುಟ್ಟುವ ಗಳಿಗೆ ಫಾಲ್ಗುಣ ಗೌಡ ಅಚವೆ ರಾತ್ರಿಯಿಡೀ ಹೊಯ್ದ ಮಳೆಗೆಹದಗೊಂಡ ಹರೆಯದ ಬೆದೆಗೆಮುದನೀಡಿದ ನರಳುವಿಕೆಯಲ್ಲಿಇನ್ನೂ ಎದ್ದಿಲ್ಲ ಇಳೆ ಬೇಸಿಗೆಗೆ ಧಿಕ್ಕಾರ ಕೂಗಿದಮರಜಿರಲೆಗಳ ಅನಿರ್ದಿಷ್ಟಾವಧಿಯನಿರಸನ ಅಂತ್ಯವಾಗಿದೆಹಣ್ಣಿನರಸ ನೀಡಲು ಮೋಡಗಳುಧರೆಗಿಳಿದಿವೆ. ಮತ್ತೆ ಮತ್ತೆ ಬೀಳುವ ಮಳೆಅವಳ

ಸ್ವಾರ್ಥಿಯಾಗುತಿದ್ದೇನೆ.

ಸ್ವಾರ್ಥಿಯಾಗುತಿದ್ದೇನೆ. ಜ್ಯೋತಿ ಡಿ.ಬೊಮ್ಮಾ ಆಗ ಬದುಕುತಿದ್ದೆ ಜೀವದುಂಬಿ ,ನಟಿಸುತ್ತಿರಲಿಲ್ಲಈಗಲೂ ಬದುಕುತಿದ್ದೆನೆ , ನಟಿಸುತ್ತ ಆಗ ಮಾತಾಡುತಿದ್ದೆ ಮನಸ್ಸು ಬಿಚ್ಚಿನಿರ್ಗಳವಾಗಿಈಗಲೂ ಮಾತಾಡುತ್ತೆನೆ ಅಳೆದು ತೂಗಿಒಂದೊಂದೆ ಆಗ ಪ್ರೀತಿಸುತಿದ್ದೆ ಎಲ್ಲರನ್ನೂ ನಿಸ್ವಾರ್ಥದಿಂದಈಗಲೂ ಪ್ರೀತಿಸುತ್ತೆನೆ ಅಥವಾ ಪ್ರೀತಿಸುವಂತೆನಾಟಕವಾಡುತ್ತೆನೆ ಆಗ

ಅನುವಾದಿತ ಟಂಕಾಗಳು

ಅನುವಾದಿತ ಟಂಕಾಗಳು ಮೂಲ ರಚನೆ – ವೈದೇಹಿ ಗಣೇಶ್ ಅನುವಾದ- ವಿಜಯ್ ಕುಮಾರ್ ಮಲೇಬೆನ್ನೂರು ವೃತ್ತಿ -ಪ್ರವೃತ್ತಿಜೀವನದ ಬಂಡಿಗೆಚಕ್ರಗಳಂತೆವೃತ್ತಿಗೊ ನಿವೃತ್ತತೆಪ್ರವೃತ್ತಿ ಸಾರ್ಥಕತೆ Profession – dispositionTwo wheels of chariotCalled the lifeRetirement ceases

ಬುದ್ಧ ಬುರಡಿ

ಬುದ್ಧ ಬುರಡಿ ಎ.ಎಸ್. ಮಕಾನದಾರ ನನ್ನ ಮೊಹಲ್ಲಾದಮನೆ ಮನಗಳಲ್ಲೂಬುದ್ಧ ಬೆಳಕಿನ ಬುರಡಿ ಅಂಗಾತ ಬಿದ್ದಿದೆ ನನ್ನ ಮೊಹಲ್ಲಾದಮನೆ ಮನಗಳಲ್ಲೂಅಲ್ಲಾಹನಿಗೆ ಸ್ಮರಿಸಲೂಉದ್ದಾಣಿನ ಬೆOಕಿ ನಂದಿದೆ ನನ್ನ ಮೊಹಲ್ಲಾದಮನೆ ಮನಗಳಲ್ಲೂವಚನ ಸಾರಕೆ ಗೆದ್ದಿಲು ಹಿಡಿದಿದೆ ನನ್ನ ಮೊಹಲ್ಲಾದಮನೆ

ಒಲವಿನೋಲೆ

ಓದೋಕೊಂದು ಒಲವಿನೋಲೆ ಜಯಶ್ರೀ ಜೆ.ಅಬ್ಬಿಗೇರಿ ಜೀವದ ಗೆಳತಿ, ನೆತ್ತಿ ಸುಡುವ ಸೂರ‍್ಯನ ಅರ್ಭಟ ತಗ್ಗಿಸಲೆಂದೇ ಮಟ ಮಟ ಮಧ್ಯಾಹ್ನ ಸುರಿದ ಮಳೆ ಗಕ್ಕನೇ ನಿಂತಾಗ, ಆಗಸದಲ್ಲಿ ಕಾಮನಬಿಲ್ಲು ಮೈ ಅರಳಿಸಿಕೊಂಡು ತುಟಿ ಬಿರಿದು ನಿಂತಿತು.

ಇಕೊ ಕ್ಲಬ್ ಗಳ ಅನುಷ್ಠಾನ

ಪರಿಸರದ ಮಹತ್ವ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಇಕೋ ಕ್ಲಬ್ ಗಳ ಅನುಷ್ಠಾನ ಪರಿಸರದ ಮಹತ್ವ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಇಕೋ ಕ್ಲಬ್ ಗಳ ಅನುಷ್ಠಾನ ಹಸಿರೇ ಉಸಿರು- ಪ್ರಕೃತಿಯ