‘ಶಾಂತಿ ಮಾನವ’ ಶಾಸ್ತ್ರಿ
ಲೇಖನ ‘ಶಾಂತಿ ಮಾನವ’ ಶಾಸ್ತ್ರಿ ಚವೀಶ್ ಜೈನ್ ಚಪ್ಪರಿಕೆ ಭಾರತ ಎಂಬ ಈ ದೇಶ ಸಾವಿರಾರು ಮಹಾಪುರುಷರನ್ನು ಕಂಡಿದೆ. ಅಂತಹ…
ದುರಾಸೆ ಹಿಂದೆ ದುಃಖ
ಕಥೆ ದುರಾಸೆ ಹಿಂದೆ ದುಃಖ ಲಕ್ಷ್ಮೀದೇವಿ ಪತ್ತಾರ ಮಂಗಲಾ, ಸುಮಾ ನೆರೆಹೊರೆಯವರು.ಸಾಯಂಕಾಲದ ಹೊತ್ತಾದರೆ ಸಾಕು ಎದುರು ಮನೆ ಸುಮಾ,ಮಂಗಲಾಳ…
ನಮ್ಮ ಮನೆ
ಕವಿತೆ ನಮ್ಮ ಮನೆ ಡಾ. ಅರಕಲಗೂಡು ನೀಲಕಂಠ ಮೂರ್ತಿ ಅರಮನೆಯಂತಿಲ್ಲ ಈ ನನ್ನ ಮನೆಮಧ್ಯಮವರ್ಗದಅತೀ ಸಾಮಾನ್ಯ ಅನುಕೂಲದಸಣ್ಣದೊಂದು ಸೂರು ಅಷ್ಟೆ!ಹಜಾರವಿದೆಅದೂ…
ಗಝಲ್
ಗಝಲ್ ಸಿದ್ಧರಾಮ ಹೊನ್ಕಲ್ ತರಹಿ ಗಜಲ್-೧೨೫ ಮಿಸ್ರಾ:-ಅವಳಿಂದ ಬೇರಾದ ಮೇಲೆ ಅವಳಂತೆ ಯಾರೂ ದೊರೆಯಲೇ ಇಲ್ಲ ಮೂಲ:-ಬಶೀರ್ ಬದ್ರ್ಕನ್ನಡಕ್ಕೆ:-ಡಾ.ಸಿದ್ಧರಾಮ ಹಿರೇಮಠ…
ವಿಪ್ಲವ
ಕವಿತೆ ವಿಪ್ಲವ ಚಂದ್ರಪ್ರಭ ಬಿ. ಇಂದೇಕೊ ಅವ್ವ ನೆನಪಾಗುತ್ತಿದ್ದಾಳೆ…ಅಪ್ಪನ ಬನಿಯನ್ನುತಮ್ಮನ ಚಡ್ಡಿತನ್ನ ಲಂಗವನ್ನುಢಾಳಾಗಿ ಬಿಸಿಲಿಗೆಎಲ್ಲೆಂದರಲ್ಲಿ ಒಣಗಲು ಹಾಕುತ್ತಿದ್ದ ಅವ್ವನನ್ನ ಕಂಚುಕವನ್ನು…
ಕನ್ನಡ ಕಂದ
ಮಕ್ಕಳ ಪದ್ಯ ಕನ್ನಡ ಕಂದ ಮಲಿಕಜಾನ ಶೇಖ . ಕನ್ನಡ ನಾಡಿನ ಕಂದನು ನಾನುಕನ್ನಡವನ್ನೆ ಬೆಳಗುವೇನು..ಅ,ಆ,ಇ,ಈ ಎನ್ನುತ್ತಾ ನಾನುಕನ್ನಡವನ್ನೆ ಕಲಿಯುವೇನು.…
ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – ೨೦೨೦
ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – ೨೦೨೦ ಬಿದಲೋಟಿ ರಂಗನಾಥ್ ಮತ್ತು ಡಾ. ಶೋಭಾ ನಾಯಕ್ ಗೆ…
ನಾ..ದಶಮುಖ
ಕವಿತೆ ನಾ..ದಶಮುಖ ಅಬ್ಳಿ,ಹೆಗಡೆ ನನ್ನ ಮುಖ ನಾನೇ ಇನ್ನೂ ಓದದ ಓದಬೇಕೆಂದರೂ ಓದಲಾಗದ,ಹಳೆಯ ಪುಟ್ಟ ಪುಸ್ತಕ ತೆರೆಯದೇ.. ಎಷ್ಟೋ…
ಕನ್ನಡ, ಕನ್ನಡವೇ ಆಗಿರಲಿ
ಗೌರಿ.ಚಂದ್ರಕೇಸರಿ. ಭಾಷೆಯ ಮೇಲೆ ಗಾಢವಾದ ಪ್ರಭಾವ ಬೀರುವ ಸಂಸ್ಕøತಿಯು ಭಾಷೆಯ ಹರಿವನ್ನು ಬದಲಾಯಿಸುತ್ತ ಹೋಗುತ್ತದೆ. ಕೊರಕಲಿನಗುಂಟ ನೀರು ಹರಿಯುವಂತೆ ಸಮಯ…