ಬರಗೂರರೆಂಬ ಬೆರಗು
ಲೇಖನ ಬರಗೂರರೆಂಬ ಬೆರಗು ಮಮತಾ ಅರಸೀಕೆರೆ ಪ್ರೊ.ಬರಗೂರು ರಾಮಚಂದ್ರಪ್ಪನವರ ಬಗ್ಗೆ ಬರೆಯುವುದೆಂದರೆ ಸಾಗರಕ್ಕೆ ಸೇರುವ ನದಿಗಳನ್ನು ಎಲ್ಲೋ ಕುಳಿತು ಎಣಿಸಿದಂತೆ.ಯಾವುದೇ…
ಪ್ರಕೃತಿ
ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ…
ನಕ್ಷತ್ರ ನೆಲಹಾಸು
ಕವಿತೆ ನಕ್ಷತ್ರ ನೆಲಹಾಸು ಸ್ವಭಾವ ಕೋಳಗುಂದ ನಕ್ಷತ್ರಗಳ ಹಾದಿಗುಂಟ ಹಾಸಿಸಿಂಗರಿಸಿ ನಿನ್ನ ಕೊಳಲ ಪಾದನೆನಪಿನೆದೆಯ ತುಳಿಯಲಾಶಿಸಿದೆ ಅರ್ಧ ಕತ್ತಲಲಿ ಎದ್ದು…
ಹೀಗೇಕೆ ನನ್ನವ್ವ ?
ಲೇಖನ ಹೀಗೇಕೆ ನನ್ನವ್ವ ? ಸುಮಾ ಆನಂದರಾವ್ ಇಂದೇಕೆ ನನ್ನವ್ವ ಪದೇ ಪದೇ ನೆನಪಾಗುತ್ತಿದ್ದಾಳೆ? ಅವಳೇಕೆ ಹಾಗಿದ್ದಳು? …
ಗಝಲ್
ಗಝಲ್ ರತ್ನರಾಯ ಮಲ್ಲ ಅಕ್ಕಸಾಲಿಗನಲ್ಲಿ ಕಾಲ್ಗೆಜ್ಜೆ ತಂದಿರುವೆನು ಪ್ರೀತಿಯಿಂದಬಲಗಾಲು ಮುಂದೆಯಿಡು ತೊಡಿಸುವೆನು ಪ್ರೀತಿಯಿಂದ ಮಯೂರವು ವಿಹರಿಸಿದಂತಾಗುತಿದೆ ಈ ಹೃದಯದಲ್ಲಿಹಂಸದ ನಡಿಗೆಯನು…
ಬಾಲ್ಯ
ಕವಿತೆ ಬಾಲ್ಯ ತಿಲಕ ನಾಗರಾಜ್ ಹಿರಿಯಡಕ ಅರೆ! ಎಷ್ಟು ಚೆನ್ನಾಗಿತ್ತಲ್ಲ?ಅಲ್ಲಿ ಯಾವ ನೋವಿನಹಂಗಿರಲಿಲ್ಲ….ಚಿಂತೆಗಳ ಬರೆಯಿರಲಿಲ್ಲಮುದವೀಯುತ್ತಿದ್ದವಲ್ಲಕಾಡು ಮೇಡುಗಳ ಅಲೆದಾಟಗದ್ದೆ ಬಯಲುಗಳ ಓಡಾಟ…ಲಗೋರಿ…
ಪ್ರತಿಮೆಯೂ ಕನ್ನಡಿಯೂ..
ಸ್ವಗತ ಪ್ರತಿಮೆಯೂ ಕನ್ನಡಿಯೂ.. ಚಂದ್ರಪ್ರಭ.ಬಿ. ಪ್ರತಿಮೆಯೂ ಕನ್ನಡಿಯೂ “ತೋರಾ ಮನ ದರಪನ ಕೆಹಲಾಯೆಭಲೆ ಬುರೆ ಸಾರೆ ಕರಮೊಂ ಕೊ ದೇಖೆ…
ಆಹುತಿ
ಕವಿತೆ ಆಹುತಿ ಅನಿಲ ಕಾಮತ ದೇಹ ಹಿಂಡಿಹಿಪ್ಪೆಯಾಗಿಸಿದೆಕಾರಿನಲ್ಲಿ ಬಸ್ಸಿನಲ್ಲಿಹಗಲಲ್ಲಿ ನಸುಕಿನಲ್ಲಿಕಾನನದಲ್ಲಿನೀರವ ಅಹನಿಯಲ್ಲಿ ಬೆಳಕು ಸೀಳುವ ಮುನ್ನಬ್ರೇಕಿಂಗ್ ನ್ಯೂಸ್‌ಗಳಿಗೆಆಹಾರಭುವನ ಸುಂದರಿಸ್ಪರ್ಧೆಯಲ್ಲಿದೇಹ ಸೌಂದರ್ಯದ…