ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ

ಅನುಭವ ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ ಮಮತಾ ಅರಸೀಕೆರೆ ಬಯಸಿ ಬಂದದ್ದಲ್ಲ. ಹಂಬಲಿಸಿ ಪಡೆದದ್ದಲ್ಲ. ಒಂದು ಬಗೆಯ…

ಕಾಗೆ ಮುಟ್ಟಿದ ನೀರು

ಪುಸ್ತಕ ಪರಿಚಯ ಕಾಗೆ ಮುಟ್ಟಿದ ನೀರು ಪುಸ್ತಕ:- ಕಾಗೆ ಮುಟ್ಟಿದ ನೀರುಲೇಖಕರು:-ಡಾ.ಪುರುಷೋತ್ತಮ ಬಿಳಿಮಲೆಪ್ರಕಾಶನ:-ಅಹರ್ನಿಶಿ ಪ್ರಕಾಶನ,ಶಿವಮೊಗ್ಗ ಕಾಗೆ ಮುಟ್ಟಿದ ನೀರು ಪುಸ್ತಕ…

ಮಳೆಗಾಲದ ಬಿಸಿಲುಕವಿತೆ

ಕವಿತೆ ಮಳೆಗಾಲದ ಬಿಸಿಲು ಅಬ್ಳಿ,ಹೆಗಡೆ ಹಗಲ ಶಿಶು ಶಶಿಯೊಡನೆಆಟದಲಿ ಸೋತು.ಮುಗಿಲುಗಳ ಮರೆಯಲ್ಲಿಅಳುತಿಹನು ಕೂತು.ಮಗುವ ಕಾಣದ ತಾಯಿರಮಿಸಿ ತಾ ಕರೆಯೆ-ಕಣ್ಣೊರೆಸಿ ಹೊರ…

ಬದುಕು- ಬವಣೆ

ಕವಿತೆ ಬದುಕು- ಬವಣೆ ಸಹನಾ ಪ್ರಸಾದ್ ಗಂಡ ಹೆಂಡಿರ ಸಂಬಂಧಸಂಸಾರಕ್ಕೆ ಇದೇ ಮೆರಗುಉಫ಼್ಫ಼್ ಹೇಳಲಾಗದು ಅನುಬಂಧಜತೆಗಿರುವರು ಸಾಯುವವರೆಗೂ ಆದರೆ ಇರಲೇಬೇಕಿಲ್ಲ…

ಬದಲಾದ ಕಾಲಕ್ಕೆ ಹಳ್ಳಿಯ ಬದುಕು

ಲೇಖನ ಬದಲಾದ ಕಾಲಕ್ಕೆ ಹಳ್ಳಿಯ ಬದುಕು ಸರಿತಾ ಮಧು ಹಳ್ಳಿಗಳ ದೇಶವೇ ನಮ್ಮದು. ಮೊದಲಾದರೆ ಸುಂದರ ಸ್ವರ್ಗದಂತೆ ಇದ್ದವು. ಕೂಡು…

ರಚ್ಚೆ ಹಿಡಿದ ಮನ

ಕವಿತೆ ರಚ್ಚೆ ಹಿಡಿದ ಮನ ಸ್ವಭಾವ ಕೋಳಗುಂದ ಮಳೆ ನಿಂತ ನೆಲದಲ್ಲಿನಡೆಯುತ್ತಲೇ ಇದ್ದಳುಗುರುತು ಮಾಡಿ ಗುರಿಯೆಡೆಗೆ ಹಸಿಟ್ಟಿಗೆ ಬಿಸಿ ನೀರು…

ಗಝಲ್

ಗಝಲ್ ಸ್ಮಿತಾ ಭಟ್ ಒಲವಿನ ನಿರೀಕ್ಷೆಯ ಬದುಕ ಮುಗಿಸಿದ್ದೇನೆನಲಿವಿನ ದೀಪದೆದುರು ಕಣ್ಮುಚ್ಚಿ ಕುಳಿತಿದ್ದೇನೆ/ ಯಾರಿಗೆ ಯಾರೂ ಆಸರೆಯಲ್ಲ ಇಲ್ಲಿಸೆರೆಯಾದ ಉಸಿರಿನ…

ಆಯ್ಕೆ ನಿನ್ನದು

ಕವಿತೆ ಆಯ್ಕೆ ನಿನ್ನದು ಸುಮಾ ಆನಂದರಾವ್ ಜುಳುಜುಳು ಹರಿವ ಝರಿ ತೊರೆಗಳುನಯನ ಮನೋಹರ ಪರ್ವತ ಶಿಖರಗಳುಬಣ್ಣ ಬಣ್ಣದ ಹೂ ಗೊಂಚಲುಗಳುಹೀರಿದ…

ಒಂದು ಲಸಿಕೆ ಹನಿ

ಕವಿತೆ ಒಂದು ಲಸಿಕೆ ಹನಿ ಕೊಟ್ರೇಶ್ ಅರಸೀಕೆರೆ ತಮ್ಮದಲ್ಲದ ತಪ್ಪಿಗೆ ಜೀವ ತೆತ್ತವರಿಗಾಗಿಬೂದಿ ಮುಚ್ಚಿದ ಕೆಂಡದ ಬದುಕುಒಡಲಲಿಟ್ಟುಕೊಂಡವರಿಗಾಗಿಬರಿಗಾಲಲ್ಲಿ ನಡೆದ ಪುಟ್ಟ…

ಈ ರೋಗ…

ಕವಿತೆ ಈ ರೋಗ… ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೊರಗೆ ಕಾಯುತ್ತ ಇದ್ದಾನೆನನಗಾಗಿಕ್ಲಿನಿಕ್ ರಷ್ ಆಗಿದೆಹೇಳಿ ಕೇಳಿಕೋವಿಡ್ ಕಾಲ!ಆತನ ಮನೆಗೆ…