ಬದುಕಲಿ ಅವಳು
ಕವಿತೆ ಬದುಕಲಿ ಅವಳು ತಿಲಕ ನಾಗರಾಜ್ ಬಿಟ್ಟು ಬಿಡಿ ಅವಳನುಅವಳ ಪಾಡಿಗೆಬದುಕಲಿ ಅವಳು…. ನಿಮ್ಮ ನಿರ್ಧಾರಗಳೇಸುಟ್ಟಿರುವಾಗಅವಳ ಬದುಕಅಳಿದುಳಿದವುಗಳನೇಜೋಡಿಸಿ ಮುನ್ನಡೆಯಲಿ ಬಿಡಿ…
ಬದಲಾಗುವ ಸತ್ಯ
ಕವಿತೆ ಬದಲಾಗುವ ಸತ್ಯ ನೂತನ ದೋಶೆಟ್ಟಿ ನಿನ್ನೆಗಳ ಬಾನಲ್ಲಿ ನಿನ್ನ ನಗುವಿನ ನಕ್ಷತ್ರ‘ ಶೂಟಿಂಗ್ ಸ್ಟಾರ್ ‘ ಎಂದ ಗೆಳತಿಯ…
ಮಾತಿನಲ್ಲಿಯೇ ಇದೆ ಎಲ್ಲವೂ…
ಲೇಖನ ಮಾತಿನಲ್ಲಿಯೇ ಇದೆ ಎಲ್ಲವೂ... ಪೂಜಾ ನಾಯಕ್ ನುಡಿದರೆ ಮುತ್ತಿನ ಹಾರದಂತಿರಬೇಕು| ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು| ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು|…
ಅದಿತಿ
ಕವಿತೆ ಅದಿತಿ ಮುರಳಿ ಹತ್ವಾರ್ ತಣ್ಣಗೆ ಕುಳಿತಿತ್ತು ಆ ನಾಲ್ಕು ಕಾಲಿನ ಕುರ್ಚಿ:ಏಸಿ ರೂಮಿನೊಳಗೆ, ಮಾರ್ಬಲ್ಲು ಹಾಸಿನ ಮೇಲೆ.ಒಂದಿಷ್ಟೂ ಬಿಸಿಯಾಗಲಿಲ್ಲ…
ದ್ವಿಪದಿಗಳು
ಕವಿತೆ ದ್ವಿಪದಿಗಳು ವಿ.ಹರಿನಾಥ ಬಾಬು ಹೊರಗೆ ಚಿಟ್ಟೆ ಹಾರುವುದ ನೋಡಿದೆಮೊನ್ನೆಯಿಂದ ಹೃದಯವೇಕೋ ಖಾಲಿ ಖಾಲಿ ಮೋಡಗಳು ಇದ್ದ ಮಳೆಯೆಲ್ಲಾ ಸುರಿಸಿ…
ಪ್ರಕೃತಿಯ ವಿಕೋಪಗಳು ಮತ್ತು ಪರಿಸರ ಸಂರಕ್ಷಣೆ
ಲೇಖನ ಪ್ರಕೃತಿಯ ವಿಕೋಪಗಳು ಮತ್ತು ಪರಿಸರ ಸಂರಕ್ಷಣೆ ಶ್ರೀನಿವಾಸ. ಎನ್.ದೇಸಾಯಿ ಪ್ರಕೃತಿಯ ವಿಕೋಪಗಳು ಮತ್ತು ಪರಿಸರ ಸಂರಕ್ಷಣೆಯ ಮುನ್ನೆಚ್ಚರಿಕೆಯ ಕ್ರಮಗಳು..…
ದುಃಖ
ಕವಿತೆ ದುಃಖ ಚಂದ್ರಿಕಾ ನಾಗರಾಜ್ ಹಿರಿಯಡಕ ಅಯ್ಯೋಒಡೆದು ಬಿಡುಹೆಪ್ಪು ಗಟ್ಟಿರುವ ದುಃಖವ ಎಷ್ಟುಹೊತ್ತು ಹೊರಲಿಉಬ್ಬಿರುವ ಗಂಟಲ ಎಷ್ಟೆಂದು ಸಮಾಧಾನಿಸಲಿಅಡರಿರುವ ಕತ್ತಲಬೆಳಕೆಂದು…