ನೀನಾದೆ ನೀನಾದೆ

ಕವಿತೆ ನೀನಾದೆ ನೀನಾದೆ ಶಾಂತಲಾ ಮಧು ನೀನಾದೆ ಜೀವನದದಾತೆ ತಾಯಿಜೀವನದ ದಾತರುಹಲವಾರುಮುಗ್ದ ಮನಸಿಗೆಹಬ್ಬಿ ಆಲಂಗಿಸಿಉತ್ಸಾಹಕೆ ಚಿಲುಮೆ ನೀನಾದೆ ನೀನಾದೆ ನೀನಾದೆಪ್ರೀತಿ…

ಅಂಕಣ ಬರಹ ನೈಸು-ಬಿರುಸು ಒಮ್ಮೆ ತೊಗಲುಬೊಂಬೆ ಕಲಾವಿದರಾದ ಬೆಳಗಲ್ಲು ವೀರಣ್ಣನವರ ಜತೆಗೆ ಮಾತಾಡುತ್ತ ಕುಳಿತಿದ್ದೆ. ಮಾತುಕತೆ ನಡುವೆ ಅವರ ಮನೆಯಿಂದ…

ಹುಯಿಲಗೋಳ ನಾರಾಯಣರಾಯ..!

ಲೇಖನ ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು’ವಿನ ಹುಯಿಲಗೋಳ ನಾರಾಯಣರಾಯ..! ಇಂದು ಹುಯಿಲಗೋಳ ನಾರಾಯಣರಾಯರ ಜನ್ಮದಿನ. ಆ ನೆನಪಲ್ಲಿ ಈ…

ಕಲಿಕೆ ಕಸಿದ ಕರೋನ

ಕವಿತೆ ಕಲಿಕೆ ಕಸಿದ ಕರೋನ ಜಿ.ಎಸ್.ಹೆಗಡೆ ಶಾಲೆಯ ಅಂಗಳದಿ ಬೆಳೆದಿವೆ ಈಗಮುಳ್ಳಿನ ಜೊತೆಗೆ ಕಳ್ಳಿಗಳುಕಲಿಕಾಕೋಣೆಯ ಚಪ್ಪರ ತುಂಬಿದೆಜೇಡರ ಬಲೆಯೊಳು ಕೀಟಗಳುಹಾಜರಿ…

ಬಾಪೂ ಜೊತೆ ಇಂದು ಇಳಿ ಮದ್ಯಾಹ್ನ

ಕವಿತೆ ಬಾಪೂ ಜೊತೆ ಇಂದು ಇಳಿ ಮದ್ಯಾಹ್ನ ಪ್ರಜ್ಞಾ ಮತ್ತಿಹಳ್ಳಿ ಬಾ ಬಾಪೂ ಇಲ್ಲೇ ಕೂಡುಇಕ್ಕಟ್ಟಾದರೂ ಅಂಗಳಕ್ಕಿಳಿಯಲುವೈರಾಣು ಭಯಗುಂಡು ಕನ್ನಡಕವನುಅರ್ಧ…

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಗಾಂಧಿ ನಾಡಿನಲಿ ಮಾತುಗಳು ಮೌನ ಅರ್ಥ ಕಳೆದುಕೊಂಡಿವೆ |ಗಾಂಧಿ ನಾಡಿನಲಿ ಕನಸುಗಳು ಹೊಸಕಿ ಬಿಸಾಕಿ…

ಯಾಕೆ ನೆಗೆಟಿವಿಟಿ?

ಲೇಖನ ಯಾಕೆ ನೆಗೆಟಿವಿಟಿ? ಮಾಲಾ.ಮ. ಅಕ್ಕಿಶೆಟ್ಟಿ.  “ಆಕೆ ಯಾವಾಗಲೂ ಹಾಗೆಯೇ ಬಿಡಿ. ಏನ್ ಹೇಳಿದ್ರು ನೆಗೆಟಿವ್ ಆಗಿ ಯೋಚಿಸಿ, ಅದರಲ್ಲೇ…

ಅಬಲೆಯ ಹಂಬಲ

ಕವಿತೆ ಅಬಲೆಯ ಹಂಬಲ ಅಶೋಕ ಬಾಬು ಟೇಕಲ್ ರಾಮನ ನೆಲವಾದರೂ ಅಷ್ಟೇರಹೀಮನ ನೆಲವಾದರೂ ಅಷ್ಟೇಕಾಮುಕನೆಂಬ ಕೆಂಡದಕಣ್ಣುಗಳ ಅಮಲಿಗರಿಗೆಅಬಲೆಯರ ಹಸಿ ಬಿಸಿ…

ಅನುವಾದ ಸಂಗಾತಿ

ಛೇ.. ಕನ್ನಡ ಮೂಲ:ದೀಪ್ತಿ ಭದ್ರಾವತಿ. ಇಂಗ್ಲೀಷಿಗೆ:ಸಮತಾ ಆರ್ ಛೇ ಪಕ್ಕದ ಕೋಣೆಯಲ್ಲಿಯೇ ಇದ್ದ ಬಾಡಿಗೆದಾರನೊಬ್ಬಹೇಳದೆ ಕೇಳದೆ ರಾತ್ರಿಹೊರಟು ಹೋಗಿದ್ದಾನೆ ನಾಪತ್ತೆಯಾಗಿದ್ದಾನೆನನ್ನ…

ಅಂಕಣ ಬರಹ ಕಬ್ಬಿಗರ ಅಬ್ಬಿ  ರಾಗದ ಬೆನ್ನೇರಿ ಬಂತು ಭಾವನಾ ವಿಲಾಸ ಕರ್ನಾಟಕ ಸಂಗೀತದಲ್ಲಿ’ ಕದನ ಕುತೂಹಲ’ ಅನ್ನೋ ರಾಗ…