ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಅರಳಿದ ಸುಮ ದೇವರಿಗೆ ಅಪಿ೯ತವಾಗಲಿ ಬಾಡುವ ಮುನ್ನವೀಣೆ ತಂತಿ ಮೀಟಿ ಶ್ರುತಿ ಸರಾಗವಾಗಲಿ ಹಾಡುವ…

ನನ್ನಮ್ಮ

ಕವಿತೆ ನನ್ನಮ್ಮ ಶೃತಿ ಎಸ್.ಗೌಡ ನನ್ನಮ್ಮ ಸೀತೆಯಲ್ಲ ಸಾವಿತ್ರಿಯಲ್ಲಕೈ ಹಿಡಿದ ಪತಿಯೊಡನೆವನವಾಸಕ್ಕೂ ಹೋಗಲಿಲ್ಲಅವನಿಗಾಗಿ ಯಮನನ್ನು ಅಡ್ಡಗಟ್ಟಲಿಲ್ಲ ಇದ್ದಲ್ಲಿಯೇ ವನವಾಸ ಮಾಡಿದವಳು…

ಅನುವಾದ ಬರಹ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕವಿತೆ ರಘುಪತಿಸಹಾಯ್ ಫಿರಾಖ್ ಗೋರಖ್ಪುರಿ ಇವರು ಪ್ರಮುಖ ಉರ್ದುಕವಿಗಳು. ಸಾಹಿರ್ಲೂದಿಯಾನ್ವಿ,ಮಹಮ್ಮದ್ಇಕ್ಬಾಲ್‍‍ರಂತಹ…

ಅಂಕಣ ಬರಹ ಬಸ್ ಸ್ಟ್ಯಾಂಡೆನ್ನುವ ಮಾಯಾಲೋಕ ಚಲನೆ ಎನ್ನುವ ಪದದ ನಿಜವಾದ ಅರ್ಥವೇನೆಂದು ತಿಳಿಯಬೇಕಾದರೆ ಈ ಬಸ್ ಸ್ಟ್ಯಾಂಡಿನಲ್ಲಿ ಅರ್ಧ…

ಅಂಕಣ ಬರಹ ಹಲವು ಬಣ್ಣಗಳನ್ನು ಹೊತ್ತ ಭಾವನೆಗಳ ಕೋಲಾಜ್ ಆಕಾಶಕ್ಕೆ ಹಲವು ಬಣ್ಣಗಳು (ಗಜಲ್ ಸಂಕಲನ)ಕವಿ- ಸಿದ್ಧರಾಮ ಹೊನ್ಕಲ್ಬೆಲೆ-೧೩೦/-ಪ್ರಕಾಶನ- ಸಿದ್ಧಾರ್ಥ…

ತಲೆದಿಂಬಿನೊಳಗೆ ಅವಿತ ನಾ

ಕವಿತೆ ತಲೆದಿಂಬಿನೊಳಗೆ ಅವಿತ ನಾ ಡಾ. ರೇಣುಕಾ ಅರುಣ ಕಠಾರಿ ಈಗೀಗ ಸಾಕ್ಷಿಯ ಪ್ರಜ್ಞೆ ಮರೆತ ನಾಸದ್ದಿಲ್ಲದೆ ತಲೆದಿಂಬಿನೊಳಗಿನಿಂದಎದ್ದು ಎದ್ದು…

ಮರ್ದಿನಿ ಆಗಲಿಲ್ಲ

ಕವಿತೆ ಮರ್ದಿನಿ ಆಗಲಿಲ್ಲ ಡಾ.ಶಿವಕುಮಾರ್ ಮಾಲಿಪಾಟೀಲ ನಾಲ್ಕಾರು ಜನರು ಅತ್ಯಾಚಾರಕ್ಕೆ ಮುಂದಾದಾಗಮನಿಷಾ,ಮಹಿಷಾಸುರ ಮರ್ದಿನಿ ಆಗಲಿಲ್ಲ ನಿನ್ನ ಗರ್ಭದಲ್ಲಿ ಹುಟ್ಟಿದರೂನಿನ್ನನ್ನು ಗರ್ಭಗುಡಿಗೆ…

‘ಜೈ ಜವಾನ್, ಜೈ ಕಿಸಾನ್’

ಲೇಖನ ‘ಜೈ ಜವಾನ್, ಜೈ ಕಿಸಾನ್’ ಜಯಘೋಷದ ಲಾಲ್ ಬಹಾದ್ದೂರ್ ಶಾಸ್ತ್ರಿ ಇಂದು ಮಹಾತ್ಮ ಗಾಂಧಿ ಹುಟ್ಟಿದ ದಿನವೂ ಹೌದು.…

ಮಹಾತ್ಮಾಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ :

ಲೇಖನ ಮಹಾತ್ಮಾಗಾಂಧೀಜಿಯವರ  ಚಿಂತನೆಗಳ ಪ್ರಸ್ತುತತೆ : “ಹಸಿದ ಹೊಟ್ಟೆಯವನಿಗೆ ಯಾವ ಉಪದೇಶವೂ ಮುಖ್ಯವಲ್ಲ” ಪಾಪವನ್ನು ದ್ವೇಷಿಸಿ ಪಾಪಿಯನ್ನಲ್ಲ” ಇವು ನಮ್ಮ…

ಮನಿಷಾ

ಕವಿತೆ ಮನಿಷಾ ವೀಣಾ ನಿರಂಜನ್ ಮೊದಲೇ ಕುರುಡಿಯಾಗಿದ್ದನ್ಯಾಯ ದೇವತೆಯಮೂಗಿಯನ್ನಾಗಿಸಿದರು ಮಗಳೇನಿನ್ನ ನಾಲಿಗೆ ಕತ್ತರಿಸಿಅವರ ಗಂಡಸುತನಕ್ಕೆ ಧಿಕ್ಕಾರವಿರಲಿ ಅವರ ಬೆಚ್ಚನೆಯ ಮನೆಗಳಲ್ಲಿಬಚ್ಚಿಟ್ಟ…