ಹೊತ್ತು ಬಂದಿದೆ

ಕವಿತೆ ಹೊತ್ತು ಬಂದಿದೆ ಗಾಂಧಿ ನೀನುದಿಸಿದನಾಡಿನಲೀ… ತೊನೆವ ತರುಗಳಕತ್ತು ಹಿಚುಕಿಜಲದ ಕಣ್ಣಿಗಿರಿವ ಹೊತ್ತು ಬಂದಿದೆ ಹರಿವರಿವ ನದಿಯದಿಕ್ಕು ದಿವಾಳಿಯಾಗಿಸಿಬರಿದಾಗಿಸುವ ಹೊತ್ತು…

ಫಿವಟ್ ಕವಿತೆ…

ಕವಿತೆ ಫಿವಟ್ ಕವಿತೆ…. ಹುಳಿಯಾರ್ ಷಬ್ಬೀರ್ 01 ಬರೆಯಲೆಂದುಕುಳಿತಾಗಅವಳನ್ನು ಬರೆದೆನನ್ನನ್ನು ನಾನೇಮರೆತೆ….! 02 ಕಣ್ಣಲ್ಲಿ ಕದ್ದುಮನಸ್ಸಲ್ಲಿಇಳಿಯುವ ಮುನ್ನಗಂಟಲಿಗೆಇಳಿಸಿದ್ದೆನೀ ಕೊಟ್ಟದೊಡ್ಡ ವರ…!…

ಪಾತ್ರ

ಚಂದ್ರಿಕಾ ನಾಗರಾಜ್ ಬರೆಯುತ್ತಾರೆ-- ಹುಡುಕಬೇಡಿ ಹಾಗೊಂದು ವೇಳೆ ಸಿಕ್ಕರೆ ನಿಮ್ಮೊಳಗೆ ಹಿಡಿದಿಟ್ಟುಕೊಳ್ಳಿ

ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೈನ್’ ಎಂಬ ಅದ್ಭುತ…

ಗೀತಗಾಮಿನಿ

ಪವಿತ್ರಾ ಬರೆಯುತ್ತಾರೆ- ಗಂಧ ತೇಯ್ವಂತೆ. ಮೈಹರಡಿ ಬಾನಿಗೆ ತಂಪತೀಡ್ವ ತರುಲತೆಗಳು.

ಸಂಪಾದಕೀಯ-ಗಾಂಧಿ ವಿಶೇಷ

ಸಂಪಾದಕೀಯ-ಗಾಂಧಿ ವಿಶೇಷ ಗಾಂಧಿ ವಿಶೇಷ ನಿಮ್ಮ ಮುಂದಿದೆಬಹಳಷ್ಟು ಬರಹಗಳುಬಂದ ಸಂತೋಷ ಒಂದೆಡೆಯಾದರೆ, ಗಾಂದಿಯನ್ನು ಹಾಡಿಹೊಗಳುವುದಕ್ಕಷ್ಟೇ ಬಹುತೇಕ ಬರಹಗಳು ಸೀಮಿತವಾದವೆಂಬ ವಿಷಾದವೂ…

ಗಾಂಧಿ ವಿಶೇಷ ರಾಮಭಕ್ತ ಗಾಂಧೀಜಿ-– ಭಾರತವ ಬೆಳಗಿಸಲು ತತ್ವಗಳ ಮಾಡಿ, ದೇಶವನುಳಿಸಲು ಅಹಿರ್ನಿಶಿ ದುಡಿದರು….ಕಾಲುನಡಿಗೆಯೇ ಮುದ್ರೆಯಾಗಿಸಿ, ನಿದ್ರೆ ಮರೆತು ದೇಹದಂಡಿಸಿ…

ಗಾಂಧಿ ವಿಶೇಷ ಕನ್ನಡ ಶಾಯರಿಗಳು 01 ಅಜ್ಜ… ರೇಛಲೋ ಇತ್ತು ನೋಡ್ರೀನಿಮ್ಮ ಕಾಲ್ದಗಾಸತ್ಯ, ನ್ಯಾಯ, ನೀತಿ, ಧರ್ಮಕಾಲು ಮುಕ್ಕಡೋ ಇದ್ದವ್ರೀಈಗಲೂ…

ಗಾಂಧಿ ವಿಶೇಷ ಗಾಂಧೀಗೆ, ಗಾಂಧೀ ಎಂದಾಗ,ಅದಾರು ಈ ಗಾಂಧೀಎಂಬ ಪ್ರಶ್ನೆ ಭುಗಿಲೆನ್ನುತ್ತದೆ.ಹೀಗೀಗೆ ಹೀಗೀಗೆ ಎಂದು ಬಿಡಿಸಿಟ್ಟಾಗ,ಓ ಅದಾ,ಲಂಗೋಟಿ ಅಜ್ಜ ಎನ್ನದವರಿಲ್ಲ.ಮೂರ್ಖ…

ಗಾಂಧಿ ವಿಶೇಷ ಗಾಂಧಿ ದಿಗ್ದರ್ಶನ ಕಲಿಸಿಕೊಟ್ಟ ಪಾಠ ಶೂನ್ಯಹಣದಾಹ, ಅಧಿಕಾರ ಮೋಹಕ್ಕೆ ನಾಗಾಲೋಟಬೆಟ್ಟದಷ್ಟು ಪಾಪಕ್ಕೆಕ್ಷಮೆಯೂ ಸಿಗಲಿಕ್ಕಿಲ್ಲ !ವಿದ್ಯೆ ವಂಚಿತ ಬಾಲಕರಶೋಷಿತ…