ಒಂದು ಸುಖದ ಹಾಡು.
ಕವಿತೆ ಒಂದು ಸುಖದ ಹಾಡು. ನಂದಿನಿ ಹೆದ್ದುರ್ಗ ಪ್ರತಿ ಭೇಟಿಗೂ ಅವನುಳಿಸಿಹೋಗುತ್ತಿದ್ದ ಒಂದಾದರೂಕೊರತೆಯ ಕಾವಿನಲಿಬೇಯುತ್ತಾ ಬದುಕಿಕೊಳುವಸುಖದಅಭ್ಯಾಸವಾದವಳು ನಾನು. ಮರೆತೇ ಬಿಟ್ಟ…
ಮುಂಜಾವು
ಹಬೆಯಾಡುವ ಕಾಫಿ ಬಿಸಿಬಿಸಿ ಸುದ್ಧಿ ಪತ್ರಿಕೆ ಹಣೆಯಿಂದ ತೊಟ್ಟಿಕ್ಕಿದ ಬೆವರ ಹನಿ
ಹೃದಯಂಗಮ
ಕವಿತೆ ಹೃದಯಂಗಮ ಸ್ಮಿತಾ ಭಟ್ ನೀನಿರುವುದೇ ಬಡಿದುಕೊಳ್ಳಲುಅನ್ನುವಾಗಲೆಲ್ಲಒಮ್ಮೆ ಸ್ತಬ್ಧವಾಗಿಬಿಡುಎನ್ನುವ ಪಿಸುಮಾತೊಂದ ಹೇಳಬೇಕೆನಿಸುತ್ತದೆ! ‘ಹೃದಯದ ಮಾತು ಕೇಳಬೇಡಬುದ್ಧಿಯ ಮಾತು ಕೇಳು’ಎನ್ನುವ ಫಿಲಾಸಫಿಗಳಎದೆಗಾತುಕೊಳ್ಳುವ…
ಕ್ಷಮಿಸಲಾಗದು
ಕ್ಷಮಿಸಲಾಗದು ಸುಧಾ ಹಡಿನಬಾಳ ಹೇ ನಿಷ್ಕರುಣಿ ನಿರ್ಗುಣಿಕರುಣೆಯಿಲ್ಲದ ನಿರ್ದಯಿ ಸಿಂಹಿಣಿಸಾವು ಬರಲೆಂದುದಿನವೂ ಹಂಬಲಿಸುವವರಮೇಲಿಲ್ಲ ನಿನ್ನ ಕರುಣಇನ್ನೂ ಬಾಳಿ ಬದುಕಬೇಕಾದಮುಗ್ಧ ಜೀವಗಳ…
ಥಾಂಕ್ಸ್ ಎಂದರೆ ಸಾಕೇ
ಲೇಖನ ಥಾಂಕ್ಸ್ ಎಂದರೆ ಸಾಕೇ ಶಾಂತಿವಾಸು ನನಗೆ ನಮ್ಮಪ್ಪ (ನಾವು ನಮ್ಮಪ್ಪನನ್ನು ಅಣ್ಣ ಅಂತಾನೇ ಕರೀತಿದ್ದಿದ್ದು) ಏನು ಅಂತ ಅರ್ಥವಾಗಿದ್ದು,…
ಸ್ನೇಹ
ಕವಿತೆ ಸ್ನೇಹ ನೂತನ ದೋಶೆಟ್ಟಿ ಶುಭ್ರ ಬೆಳಗಿನಲ್ಲಿನೀಲಿ ಆಕಾಶಬಾನ ತುಂಬೆಲ್ಲನಗುಮೊಗದ ಬಿಳಿ ಮೋಡ ಕವಿ ಕಲ್ಪನೆಯಗರಿ ಬಿಚ್ಚುವ ಹೊತ್ತುಹೂ ದಳಗಳ…
ಉರಿಯುತ್ತಿದ್ದೇನೆ…. ಅಯ್ಯೋ!
ಕವಿತೆ ಉರಿಯುತ್ತಿದ್ದೇನೆ…. ಅಯ್ಯೋ! ಕಾತ್ಯಾಯಿನಿ ಕುಂಜಿಬೆಟ್ಟು ಸಾವಿನ ಕೆಂಡದ ಮೇಲೆಓಡುತ್ತಲೇ ಇರುವ ಲಾಕ್ಷಾದೇಹ…ಲೆಪ್ಪದ ಗೊಂಬೆ ನಾನುನಿಂತರೆ ಕರಗುತ್ತದೆ ಕೋಮಲ ಅರಗು…
ನೆನಪ ಕಟ್ಟೋಣ
ಕವಿತೆ ನೆನಪ ಕಟ್ಟೋಣ ಸುಧಾರಾಣಿ ನಾಯಕ್ ಹೇಗೂ ದೂರಾಗುವವರಿದ್ದೆವೆಬಾ..ಕಡಲದಂಡೆಯ ಗುಂಟಒಂದಿಷ್ಟು ಹೆಜ್ಜೆ ಹಾಕೋಣನಾಳೆಯ ಮಾತೇಕೆ,ಕವಲು,ಕವಲು,ನಿನ್ನೆಯದೇ ಬೇಕುನೆನೆದುಕೊಳ್ಳೊಣ ಸಾವಿರ ಸಾವಿರ ಆಣೆಗಳುಸವಕಲಾಗಿದೆ,ಚಲಾವಣೆಯಿಲ್ಲದಸಂದೂಕಿನ…
ಧೃಡ ಚಿತ್ತ
ಕಥೆ ಧೃಡ ಚಿತ್ತ ವಾಣಿ ಸುರೇಶ್ ರಾತ್ರಿ ಎಲ್ಲಾ ಕೆಲಸ ಮುಗಿಸಿ ರೂಮಿಗೆ ಹೋದ ಹರಿಣಿ ಬಾಲ್ಕನಿಯಲ್ಲಿ ಆಕಾಶ ನೋಡುತ್ತಾ…