ವಿಮರ್ಶಾ ಲೋಕದ ದಿಗ್ಗಜ, ಜಿ.ಎಸ್. ಆಮೂರ..!

ಲೇಖನ ವಿಮರ್ಶಾ ಲೋಕದ ದಿಗ್ಗಜ ಜಿ.ಎಸ್. ಆಮೂರ..! ಜಿ.ಎಸ್. ಅಮೂರರು ನಮನಗಲಿದ್ದಾರೆ ಈಗ. ಆದರೆ ಅವರ ಸಾಹಿತ್ಯ ಕೃತಿಗಳು ಮತ್ತು…

ಅಂಕಣ ಬರಹ ಸಂತೆಯ ಗೌಜು ತರೀಕೆರೆಯಲ್ಲಿ ಸಂತೆ ಸೇರುವ ಜಾಗಕ್ಕೆ ಸಮೀಪದಲ್ಲಿ ನಮ್ಮ ಮನೆಯಿತ್ತು. ಪ್ರತಿ ಶುಕ್ರವಾರ ಎಬ್ಬಿಸುತ್ತಿದ್ದುದು ಮಸೀದಿಯ…

ಉಳಿವಿಗಾಗಿ ಹೋರಾಟ

ಕವಿತೆ ಉಳಿವಿಗಾಗಿ ಹೋರಾಟ ಲಕ್ಷ್ಮೀದೇವಿ ಕಮ್ಮಾರ ಇತಿಮಿತಿಗಳ ಪರದೆ ಹರಿದುಬಯಲಲಿ ಒಂದಾಗಲುನಿಂತಲ್ಲೇ ನಿಂತು ಕೋಳೆಯುವ ಮೋದಲುಸಾಗಬೇಕು ನಾವು ಮುಂದು ಮುಂದುಹೋಸ…

ನಿನ್ನ ಪ್ರೀತಿಗೆ ಅದರ ರೀತಿಗೆ

ಕವಿತೆ ನಿನ್ನ ಪ್ರೀತಿಗೆ ಅದರ ರೀತಿಗೆ ಜಯಶ್ರೀ ಭ.ಭಂಡಾರಿ. ಎಲ್ಲಿಯೋ ಇದ್ದ ನೀನುನನ್ನಲ್ಲಿ ಪ್ರೀತಿ ಮೂಡಿಸಿದೆನಿನ್ನ ತಿರಸ್ಕರಿಸುತಲಿದ್ದ ನಾಒಲವಿನ ಸಿರಿಯಾದೆ…

ಅತೀತ

ಕವಿತೆ ಅತೀತ ಪವಿತ್ರಾ ಕಾಯುತಿಹರಲವರಲ್ಲಿನಿನ್ನಾಗಮಕೆ…ಇಹದ ಜಂಜಡದ ಜಾತ್ರೆಯಜಯಿಸದಲವರುಕೆಲವರದು ಪಲಾಯನಪರದ ಸುಖವನರಸಿ. ಸೋಲಿನಲು ಗೆಲುವುಗೆಲುವಿನಲಿ ನಗೆ ಬುಗ್ಗೆಎನಮೀರಿಪರೆ ಶಾಂತಿ ನೆಮ್ಮದಿಯಲಿಕೇಕೆ ಕಿಲಕಿಲ…

ಕಬ್ಬಿಗರ ಅಬ್ಬಿ.-13 ಗಗನ ಚುಂಬಿ ಮತ್ತು ಲಿಫ್ಟು ಸರ್ಗೇಯಿ ಬೂಬ್ಕಾ ,ಎಂಬ ಸೋವಿಯತ್ ಯುನಿಯನ್ ನ ಹುಡುಗ ಉದ್ದ ಕೋಲು…

ಹೋಗಿ ಬರುತ್ತೇವೆ ಆ ಬೆಟ್ಟಕ್ಕೆ

ಅನುಭವ ಹೋಗಿ ಬರುತ್ತೇವೆ ಆ ಬೆಟ್ಟಕ್ಕೆ             ಪ್ರತಿ ಡಿಸೆಂಬರ್ ೨೨ಕ್ಕೆ ನಮ್ಮ ಶಾಲೆಯ ವಾರ್ಷಿಕೋತ್ಸವ, ಯಾವಾಗಲು ವಾರ್ಷಿಕೋತ್ಸವ ಮುಗಿದ…

ಕಣ್ಣ ಕಸ

ಅನುವಾದಿತ ಕವಿತೆ ಕಣ್ಣ ಕಸ ಕನ್ನಡ ಮೂಲ: ಶೈಲಜಾ ಬಿ. ಇಂಗ್ಲೀಷಿಗೆ: ಸಮತಾ ಆರ್. ಈ ಕಸ ಹೇಗೆಬಿತ್ತೋ ಗೊತ್ತಿಲ್ಲಕಣ್ಣಿಂದ…

ಕವಾಟಗಳ ಮಧ್ಯೆ ಬೆಳಕಿಂಡಿ

ಕವಿತೆ ಕವಾಟಗಳ ಮಧ್ಯೆ ಬೆಳಕಿಂಡಿ ಸುತ್ತು ಗೋಡೆಗಳ ಕಟ್ಟಿತೆರೆಯದ ಕವಾಟಗಳ ಮಧ್ಯೆನಾನೆಂಬ ನಾನು ಬೇಧವಳಿದುಒಂದಾಗಲಿಜೀವ ಪರಮಾತ್ಮಸಂತ ಶರಣರ ಅಹವಾಲು ನೋವಿರದ…

ಹಾಯ್ಕುಗಳು

ಹಾಯ್ಕುಗಳು ವಿ.ಹರಿನಾಥ ಬಾಬು ಕೂಗಿತು ಕೋಳಿಹರಿಯಿತು ಬೆಳಕುನಗುವ ಸೂರ್ಯ ಉರಿವ ಬೆಂಕಿಒಲೆಯ ಮೇಲೆ ಅನ್ನಹಸಿದ ಕಂದ ಸೂರ್ಯ ಸಿಟ್ಟಾದಭೂಮಿ ಬಳಲಿ…