ಅಂಕಣ ಬರಹ ರಾತ್ರಿಬಸ್ಸುಗಳೊಂದಿಗೆ ಮಾತುಕತೆ ರಾತ್ರಿಬಸ್ಸಿನಲ್ಲಿ ಎಷ್ಟೆಲ್ಲ ಕನಸುಗಳು ಪಯಣಿಸುತ್ತಿರುತ್ತವೆ; ತಲುಪಬೇಕಾದ ಸ್ಥಳವನ್ನು ಗಮನದಲ್ಲಿಟ್ಟುಕೊಂಡು ಹವಾಮಾನಕ್ಕೆ ತಕ್ಕ ಬಟ್ಟೆ ತೊಟ್ಟು…

ಅಂಕಣಬರಹ ಅದುಮಿಟ್ಟ ಮನದ ಮಾತುಗಳು ಕವಿತೆಗಳಾದಾಗ ಪುಸ್ತಕ- ಸಂತೆ ಸರಕುಕವಿ- ಬಿ ಎ ಮಮತಾ ಅರಸೀಕೆರೆಪ್ರಕಾಶನ- ನಾಕುತಂತಿ  ಬೆಲೆ- ೮೦/-…

ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ

ಪ್ರಸ್ತುತ       ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧದ ಕುರಿತು ಮಹಾತ್ಮ ಗಾಂಧೀಜಿ ಡಾ.ಎಸ್.ಬಿ. ಬಸೆಟ್ಟಿ ಮಹಾತ್ಮ ಗಾಂಧೀಜಿಯವರು ಜನರು…

ನೆನಪುಗಳು:

ಕವಿತೆ ನೆನಪುಗಳು: ಡಾ. ಅರಕಲಗೂಡು ನೀಲಕಂಠ ಮೂರ್ತಿ 1.ನೆನಪುಗಳೇ ಹಾಗೆ —ಒಮ್ಮೆ ಚುಚ್ಚುಸೂಜಿಗಳುಒಮ್ಮೆ ಚಕ್ಕಳಗುಳಿ ಬೆರಳುಗಳುಮತ್ತೊಮ್ಮೆ ಮುಗುಳುನಗೆಯ ಜೋಕುಗಳುಇನ್ನೊಮ್ಮೆ ಕಣ್ಣ…

ಚಪ್ಪರದ ಗಳಿಕೆ

ಅನುಭವ ಚಪ್ಪರದ ಗಳಿಕೆ ಶಾಂತಿವಾಸು ನಮ್ಮ ಮನೆಗೆ ಹೊದ್ದಿಸಿದ ಸಿಮೆಂಟ್ ಶೀಟ್ ಮೇಲೆ ಹತ್ತಿ ನಡೆಯಲಾರಂಭಿಸಿದರೆ ಸುಮಾರು ಇಪ್ಪತ್ತು ಮನೆಗಳನ್ನು…

ಗಝಲ್

ಗಝಲ್ ಶುಭಲಕ್ಷ್ಮಿ ಆರ್ ನಾಯಕ ಹೃದಯ ಸಿರಿವಂತಿಕೆಗೆ ಅರಮನೆ ಗುಡಿಮನೆಗಳೆಂಬ ಭೇದವುಂಟೇ ಸಖೀಗುಣ ಅವಗುಣಗಳಿಗೆ ಬಡವನು ಬಲ್ಲಿದನೆಂಬ ಅಂತರಗಳುಂಟೇ ಸಖೀ…

ಮಂಜು

ಕವಿತೆ ಮಂಜು ನಳಿನ ಡಿ ಕಾಡುಮಲ್ಲಿಕಾರ್ಜುನನ ಚರಣ ಸೇರಲು ಹಾಡುಹಗಲೇ ಹಂಬಲಿಸಿ,ಬಿದ್ದ ವರುಣನ ತಿರಸ್ಕರಿಸಿ,ಮಾಟಗಾರ ಮಹಾಮಹಿಮ, ಓಜಸ್ವಿ ಓಡೋಡಿ ಹಿಡಿಯಲಾರೆ,ತಪ್ಪಾದರೂ…

ಓ.. ಮನಸೇ

ಕವಿತೆ ಓ.. ಮನಸೇ ವಿಭಾ ಪುರೋಹಿತ್ ಕ್ಷಣದ ಏಕಾಂತದಲಿಅಮೂರ್ತವಾಗಿನನ್ನೆದುರಲ್ಲೇಯಿರುವಿಎದೆಯಲ್ಲಿ ಗೆಜ್ಜೆ ಕಟ್ಟಿ ಥಕಥಕಕುಣಿಸಿ ಅಟ್ಟಕ್ಕೇರಿದ ಅತಿರೇಕನಿನ್ನ ನೋಡಬೇಕೆಂಬಉತ್ಕಟತೆ ಜಲಪಾತಕ್ಕೂಜೋರಾಗಿ ಜೀಕಿದೆಹಾರಿದ…

ಎರಡು ಕವಿತೆಗಳು

ಕವಿತೆ ಧನಪಾಲ ನಾಗರಾಜಪ್ಪ ಧನ ನಿನ್ನದನಿಕೇಳರಾರೂನಿನ್ನಪಾಡುನೋಡರಾರೂನೆಲ, ಜಲಜನ, ಮನಅಂತೆಲ್ಲಾ ಯಾಕೆ‌ ಬಡಬಡಿಸುವೆ?ಧನವೇ ಇಂಧನಧನವೇ ಪ್ರಧಾನಜಮಾನ ಇದರ ದೀವಾನನಿನಗೆ ಅರ್ಥವಾಗದೆ ಧನು?…

ಸತ್ಯಕ್ಕೆ ಸಾಕ್ಷಿ ಬೇಕಾಗಿದೆ

ಕವಿತೆ ಸತ್ಯಕ್ಕೆ ಸಾಕ್ಷಿ ಬೇಕಾಗಿದೆ ಆರ್.ಉಷಾ ಸತ್ಯ ಸುಳ್ಳುಗಳ ಮಧ್ಯೆ ಬೆಸುಗೆ ಬೆಳೆದುಸುಳ್ಳು ಎಲ್ಲೆಲ್ಲೂ ಝೇಂಕರಿಸಿ ವಾಮನನಂತೆ ಬೆಳೆದುಬಲಿಗೊಟ್ಟು ಸತ್ಯವನುಮೋಸದ…