ಮೊಬೈಲಾಯಣ
ಕವಿತೆ ಮೊಬೈಲಾಯಣ ಪೂರ್ಣಿಮಾ ಸುರೇಶ್ ಹಳೆಯದು,ಉಪಯೋಗಕ್ಕೆ ಬಾರದು ಎಂದು ಸರಿಸಿಟ್ಟಮೂಲೆ ಸೇರಿದ ಮೊಬೈಲ್ಇಂದು ಅಚಾನಕ್ ಸಿಕ್ಕಿದೆ ಗಾತ್ರದಲ್ಲಿ ಚಿಕ್ಕದುಅಡ್ಡಡ್ಡ ತರಚಿದ…
ನೋವಮೌನ-ಅನಾಥನಲಿವು
ಕವಿತೆ ನೋವಮೌನ-ಅನಾಥನಲಿವು ಮಮತ ಅರಸೀಕೆರೆ ಸುಡುವ ಆಲೋಚನೆಗಳ ಹೊರೆಭಾರದಲ್ಲಿ ಮಗ್ಗುಲು ಬದಲಾಯಿಸಿದ ಅವಳ ನಿಟ್ಟುಸಿರು ಅತ್ಯಾಚಾರದ ಕನಸು ಕಂಡು ದಡಕ್ಕನೆ…
ಜನ್ನತ್ ಮೊಹಲ್ಲಾ
ಕಥೆಗಾರ, ಕಾದಂಬರಿಕಾರ ಅಬ್ಬಾಸ ಮೇಲಿನಮನಿಯವರು ಇವತ್ತು ನಮ್ಮನ್ನಗಲಿದ್ದಾರೆ. ಅವರ ಜನ್ನತ್ ಮೊಹಲ್ಲಾ ಎಂಬ ಕಾದಂಬರಿ ಕುರಿತು ಸುನಂದಾ ಕಡಮೆ ಬರೆದಿದ್ದಾರೆ…
ವಾರದ ಕವಿತೆ
ಮಕ್ಕಳಹಾಡು ದೂರವಿರಲಾಗದ ಹಾಡು ಶ್ರೀದೇವಿ ಕೆರೆಮನೆ ಶಾಲೆಗೆ ಬರಲೇ ಬೇಕು ಅಂತಕರೆದರೆ ಹೋಗದೇ ಏನು ಮಾಡೋದುದೂರದೂರ ಕುಳಿತುಕೋ ಅಂದರೆಒಬ್ಬಳೇ ಹೇಗೆ…
ಕಾಡಿನಲ್ಲಿ ಕಾಡಿದ ಭೂತ
ಅನುವಾದಿತ ಕಥೆ ಕಾಡಿನಲ್ಲಿ ಕಾಡಿದ ಭೂತ ಇಂಗ್ಲೀಷ್ ಮೂಲ: ಆರ್.ಕೆ.ನಾರಾಯಣ್ ಬಹಳ ವರ್ಷಗಳ ಹಿಂದೆ ನಡೆದ…
ಕಾಡುವ ಕವಿತೆಗೆ
ಕವಿತೆ ಕಾಡುವ ಕವಿತೆಗೆ ಅಬ್ಳಿ,ಹೆಗಡೆ ಹೊತ್ತಿಲ್ಲ ಗೊತ್ತಿಲ್ಲಕಾಡುವಾ ಕವಿತೆ.ಬೇಕೆಂದು ಕರೆದಾಗನೀನೆಲ್ಲಿ ಅವಿತೆ..?ಬಂದಿಲ್ಲಿ ಅಕ್ಕರೆಯಸಕ್ಕರೆಯ ನೀಡು.ನನ್ನೆದೆಯ ಅಕ್ಕರದಿನೀ…ನಾಟ್ಯವಾಡು.ಕಂಕುಳಲಿ ಕೈಯ್ಯಿಟ್ಟುಗಿಲಗಿಚ್ಚಿಯಾಡಿ.ನೋವಲ್ಲು ನಗಿಸುತ್ತಮಾಡುವೆಯೆ ಮೋಡಿ.ತುಂಟಾಟವಾಡುತಲಿಕಳೆದೆನ್ನ…
ಹರಟೆ ಕಟ್ಟೆ
ಲಹರಿ ಹರಟೆ ಕಟ್ಟೆ ಮಾಲಾ ಕಮಲಾಪುರ್ ನಾನು ಹೇಳುವ ಮಾತು ಇದು ಮೂವತ್ತು ವರ್ಷ ಗಳ ಹಿಂದು ಮುಂದಿನ ಮಾತು…
ಪ್ರಾರ್ಥನೆ
ಕವಿತೆ ಪ್ರಾರ್ಥನೆ ಬಾಪು ಖಾಡೆ ಹಸಿರು ಬೆಟ್ಟಗಳ ಕಾಡು-ಕಣಿವೆಗಳರುದ್ರ ರಮಣೀಯತೆಯಲಿ ಉಗಮಿಸಿಝರಿಯಾಗಿ ತೊರೆಯಾಗಿ ಜಲಪಾತವಾಗಿಬಳುಕುತ್ತ ಬಾಗುತ್ತ ನಿನಾದಗೈಯುತ್ತವೈಯಾರದಿ ಸಾಗುವ ನದಿಮಾತೆಯೆಹೀಗೆ…
ಇರಲಿ ಬಿಡು
ಕವಿತೆ ಇರಲಿ ಬಿಡು ಸ್ಮಿತಾ ರಾಘವೆಂದ್ರ ಸಂಬಂಧಗಳು ಸವಿಯೆಂದು ಬೀಗುತಿದ್ದೆಕಳಚಿ ಬಿದ್ದಾಗಲೇ ಗೊತ್ತಾಗಿದ್ದು ಕಹಿಯೆಂದುಚಿಗುರು ಚಿವುಟಿದಮೇಲೆ ಫಲ ನೀಡುವ ಖಾತರಿ…