ಕಲಿಕೆ ಕಸಿದ ಕರೋನ

ಕವಿತೆ ಕಲಿಕೆ ಕಸಿದ ಕರೋನ ಜಿ.ಎಸ್.ಹೆಗಡೆ ಶಾಲೆಯ ಅಂಗಳದಿ ಬೆಳೆದಿವೆ ಈಗಮುಳ್ಳಿನ ಜೊತೆಗೆ ಕಳ್ಳಿಗಳುಕಲಿಕಾಕೋಣೆಯ ಚಪ್ಪರ ತುಂಬಿದೆಜೇಡರ ಬಲೆಯೊಳು ಕೀಟಗಳುಹಾಜರಿ…

ಬಾಪೂ ಜೊತೆ ಇಂದು ಇಳಿ ಮದ್ಯಾಹ್ನ

ಕವಿತೆ ಬಾಪೂ ಜೊತೆ ಇಂದು ಇಳಿ ಮದ್ಯಾಹ್ನ ಪ್ರಜ್ಞಾ ಮತ್ತಿಹಳ್ಳಿ ಬಾ ಬಾಪೂ ಇಲ್ಲೇ ಕೂಡುಇಕ್ಕಟ್ಟಾದರೂ ಅಂಗಳಕ್ಕಿಳಿಯಲುವೈರಾಣು ಭಯಗುಂಡು ಕನ್ನಡಕವನುಅರ್ಧ…

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಗಾಂಧಿ ನಾಡಿನಲಿ ಮಾತುಗಳು ಮೌನ ಅರ್ಥ ಕಳೆದುಕೊಂಡಿವೆ |ಗಾಂಧಿ ನಾಡಿನಲಿ ಕನಸುಗಳು ಹೊಸಕಿ ಬಿಸಾಕಿ…

ಯಾಕೆ ನೆಗೆಟಿವಿಟಿ?

ಲೇಖನ ಯಾಕೆ ನೆಗೆಟಿವಿಟಿ? ಮಾಲಾ.ಮ. ಅಕ್ಕಿಶೆಟ್ಟಿ.  “ಆಕೆ ಯಾವಾಗಲೂ ಹಾಗೆಯೇ ಬಿಡಿ. ಏನ್ ಹೇಳಿದ್ರು ನೆಗೆಟಿವ್ ಆಗಿ ಯೋಚಿಸಿ, ಅದರಲ್ಲೇ…

ಅಬಲೆಯ ಹಂಬಲ

ಕವಿತೆ ಅಬಲೆಯ ಹಂಬಲ ಅಶೋಕ ಬಾಬು ಟೇಕಲ್ ರಾಮನ ನೆಲವಾದರೂ ಅಷ್ಟೇರಹೀಮನ ನೆಲವಾದರೂ ಅಷ್ಟೇಕಾಮುಕನೆಂಬ ಕೆಂಡದಕಣ್ಣುಗಳ ಅಮಲಿಗರಿಗೆಅಬಲೆಯರ ಹಸಿ ಬಿಸಿ…

ಅನುವಾದ ಸಂಗಾತಿ

ಛೇ.. ಕನ್ನಡ ಮೂಲ:ದೀಪ್ತಿ ಭದ್ರಾವತಿ. ಇಂಗ್ಲೀಷಿಗೆ:ಸಮತಾ ಆರ್ ಛೇ ಪಕ್ಕದ ಕೋಣೆಯಲ್ಲಿಯೇ ಇದ್ದ ಬಾಡಿಗೆದಾರನೊಬ್ಬಹೇಳದೆ ಕೇಳದೆ ರಾತ್ರಿಹೊರಟು ಹೋಗಿದ್ದಾನೆ ನಾಪತ್ತೆಯಾಗಿದ್ದಾನೆನನ್ನ…

ಅಂಕಣ ಬರಹ ಕಬ್ಬಿಗರ ಅಬ್ಬಿ  ರಾಗದ ಬೆನ್ನೇರಿ ಬಂತು ಭಾವನಾ ವಿಲಾಸ ಕರ್ನಾಟಕ ಸಂಗೀತದಲ್ಲಿ’ ಕದನ ಕುತೂಹಲ’ ಅನ್ನೋ ರಾಗ…

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಅರಳಿದ ಸುಮ ದೇವರಿಗೆ ಅಪಿ೯ತವಾಗಲಿ ಬಾಡುವ ಮುನ್ನವೀಣೆ ತಂತಿ ಮೀಟಿ ಶ್ರುತಿ ಸರಾಗವಾಗಲಿ ಹಾಡುವ…

ನನ್ನಮ್ಮ

ಕವಿತೆ ನನ್ನಮ್ಮ ಶೃತಿ ಎಸ್.ಗೌಡ ನನ್ನಮ್ಮ ಸೀತೆಯಲ್ಲ ಸಾವಿತ್ರಿಯಲ್ಲಕೈ ಹಿಡಿದ ಪತಿಯೊಡನೆವನವಾಸಕ್ಕೂ ಹೋಗಲಿಲ್ಲಅವನಿಗಾಗಿ ಯಮನನ್ನು ಅಡ್ಡಗಟ್ಟಲಿಲ್ಲ ಇದ್ದಲ್ಲಿಯೇ ವನವಾಸ ಮಾಡಿದವಳು…

ಅನುವಾದ ಬರಹ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕವಿತೆ ರಘುಪತಿಸಹಾಯ್ ಫಿರಾಖ್ ಗೋರಖ್ಪುರಿ ಇವರು ಪ್ರಮುಖ ಉರ್ದುಕವಿಗಳು. ಸಾಹಿರ್ಲೂದಿಯಾನ್ವಿ,ಮಹಮ್ಮದ್ಇಕ್ಬಾಲ್‍‍ರಂತಹ…