ಮಂಜು

ಕವಿತೆ ಮಂಜು ನಳಿನ ಡಿ ಕಾಡುಮಲ್ಲಿಕಾರ್ಜುನನ ಚರಣ ಸೇರಲು ಹಾಡುಹಗಲೇ ಹಂಬಲಿಸಿ,ಬಿದ್ದ ವರುಣನ ತಿರಸ್ಕರಿಸಿ,ಮಾಟಗಾರ ಮಹಾಮಹಿಮ, ಓಜಸ್ವಿ ಓಡೋಡಿ ಹಿಡಿಯಲಾರೆ,ತಪ್ಪಾದರೂ…

ಓ.. ಮನಸೇ

ಕವಿತೆ ಓ.. ಮನಸೇ ವಿಭಾ ಪುರೋಹಿತ್ ಕ್ಷಣದ ಏಕಾಂತದಲಿಅಮೂರ್ತವಾಗಿನನ್ನೆದುರಲ್ಲೇಯಿರುವಿಎದೆಯಲ್ಲಿ ಗೆಜ್ಜೆ ಕಟ್ಟಿ ಥಕಥಕಕುಣಿಸಿ ಅಟ್ಟಕ್ಕೇರಿದ ಅತಿರೇಕನಿನ್ನ ನೋಡಬೇಕೆಂಬಉತ್ಕಟತೆ ಜಲಪಾತಕ್ಕೂಜೋರಾಗಿ ಜೀಕಿದೆಹಾರಿದ…

ಎರಡು ಕವಿತೆಗಳು

ಕವಿತೆ ಧನಪಾಲ ನಾಗರಾಜಪ್ಪ ಧನ ನಿನ್ನದನಿಕೇಳರಾರೂನಿನ್ನಪಾಡುನೋಡರಾರೂನೆಲ, ಜಲಜನ, ಮನಅಂತೆಲ್ಲಾ ಯಾಕೆ‌ ಬಡಬಡಿಸುವೆ?ಧನವೇ ಇಂಧನಧನವೇ ಪ್ರಧಾನಜಮಾನ ಇದರ ದೀವಾನನಿನಗೆ ಅರ್ಥವಾಗದೆ ಧನು?…

ಸತ್ಯಕ್ಕೆ ಸಾಕ್ಷಿ ಬೇಕಾಗಿದೆ

ಕವಿತೆ ಸತ್ಯಕ್ಕೆ ಸಾಕ್ಷಿ ಬೇಕಾಗಿದೆ ಆರ್.ಉಷಾ ಸತ್ಯ ಸುಳ್ಳುಗಳ ಮಧ್ಯೆ ಬೆಸುಗೆ ಬೆಳೆದುಸುಳ್ಳು ಎಲ್ಲೆಲ್ಲೂ ಝೇಂಕರಿಸಿ ವಾಮನನಂತೆ ಬೆಳೆದುಬಲಿಗೊಟ್ಟು ಸತ್ಯವನುಮೋಸದ…

ಪಿಂಜರ್ ಶೋಷಣೆಗೊಳಗಾಗಿ ಅಸ್ಥಿಪಂಜರಗಳಾಗುವ ಹೆಣ್ಣುಮಕ್ಕಳ ಕಥೆ ಅಮೃತಾ ಪ್ರೀತಮ್ ಪಿಂಜರ್ಮೂಲ : ಅಮೃತಾ ಪ್ರೀತಮ್ಕನ್ನಡಕ್ಕೆ : ಎಲ್.ಸಿ.ಸುಮಿತ್ರಾಪ್ರ : ಅಂಕಿತ…

ಲೆಕ್ಕಕ್ಕೊಂದು ಸೇರ್ಪಡೆ

ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ,…

ಬೊಗಸೆ ತುಂಬಾ ಕನಸು

ಪುಸ್ತಕ ಪರಿಚಯ ಬೊಗಸೆ ತುಂಬಾ ಕನಸು ಬೊಗಸೆ ತುಂಬಾ ಕನಸುಲೇಖಕರು: ಡಾ. ಬಿ. ಪ್ರಭಾಕರ ಶಿಶಿಲ ಸುಳ್ಯ)ಪ್ರಕಾಶಕರು: ರಾಜ್ ಪ್ರಕಾಶನ,…

ನಂಬಿಕೆ

ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ…

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….

ಗಾಂಧಿ ವಿಶೇಷ  ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ  ಗಾಂಧಿ  ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ …

ಅಸಹನೆ

ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ…