ಪ್ರಾರ್ಥನೆ

ಕವಿತೆ ಪ್ರಾರ್ಥನೆ ಬಾಪು ಖಾಡೆ ಹಸಿರು ಬೆಟ್ಟಗಳ ಕಾಡು-ಕಣಿವೆಗಳರುದ್ರ ರಮಣೀಯತೆಯಲಿ ಉಗಮಿಸಿಝರಿಯಾಗಿ ತೊರೆಯಾಗಿ ಜಲಪಾತವಾಗಿಬಳುಕುತ್ತ ಬಾಗುತ್ತ ನಿನಾದಗೈಯುತ್ತವೈಯಾರದಿ ಸಾಗುವ ನದಿಮಾತೆಯೆಹೀಗೆ…

ಇರಲಿ ಬಿಡು

ಕವಿತೆ ಇರಲಿ ಬಿಡು ಸ್ಮಿತಾ ರಾಘವೆಂದ್ರ ಸಂಬಂಧಗಳು ಸವಿಯೆಂದು ಬೀಗುತಿದ್ದೆಕಳಚಿ ಬಿದ್ದಾಗಲೇ ಗೊತ್ತಾಗಿದ್ದು ಕಹಿಯೆಂದುಚಿಗುರು ಚಿವುಟಿದಮೇಲೆ ಫಲ ನೀಡುವ ಖಾತರಿ…

ಬೆಳಗು

ಕವಿತೆ ಬೆಳಗು ವೀಣಾ ನಿರಂಜನ ಈಗಷ್ಟೇ ಏಳುತ್ತಿದ್ದೇನೆಒಂದು ಸುದೀರ್ಘ ನಿದ್ರೆಯಿಂದಇನ್ನೇನು ಬೆಳಕು ಹರಿಯಲಿದೆತನ್ನದೇ ತಯಾರಿಯೊಡನೆ ಪ್ರತಿ ದಿನ ಸೂರ್ಯ ಹುಟ್ಟುತ್ತಾನೆಸೂರ್ಯನೊಂದು…

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ವಿಲ್ಸನ್ ಕಟೀಲ್ ವಿಲ್ಸನ್ ಕಟೀಲ್ ಕಾವ್ಯನಾಮದಿಂದ ಬರೆಯುವ ವಿಲ್ಸನ್ ರೋಶನ್ ಸಿಕ್ವೇರಾ, ದಕ್ಷಿಣ ಕನ್ನಡ ಜಿಲ್ಲೆಯ…

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ ‘ಸಂಗಾತಿ’ಯ ಮೂರನೇ ಆಯಾಮ ಅಂಕಣಬರೆಯುತ್ತಿರುವ ಶ್ರೀದೇವಿ ಕೆರೆಮನೆಯವರಿಗೆ ಶ್ರೀ ವಿಜಯ ಪ್ರಶಸ್ತಿ ದೊರಕಿದ್ದು ಪತ್ರಿಕೆಅವರನ್ನು…

ಅಂಕಣ ಬರಹ ಕಬ್ಬಿಗರ ಅಬ್ಬಿ–12  ಬಸರೀಕಟ್ಟೆ ಮತ್ತು ಬೂದಿಕಟ್ಟೆ ನಡುವಿನ ಈ ವಿಸ್ಮಯ ಆ ಇಬ್ಬರು ಆಗಲೇ ೨೭೦೦೦ ಅಡಿಗಳಷ್ಟು…

ಹಕ್ಕಿಯ ದುರಂತ

ಅನುವಾದಿತ ಕವಿತೆ ಹಕ್ಕಿಯ ದುರಂತ ವಿ.ಗಣೇಶ್ ಸಗ್ಗದ ಚೆಲುವಿನ ಹಕ್ಕಿಯು ಒಂದುಭಾನಂಗಳದಿಂದ ಧರೆಗಿಳಿದುಊರಿನ ಮನೆ ಮಂದಿರಗಳ ಮೇಲ್ಗಡೆಹಾರುತಲಿದ್ದಿತು ನಲಿನಲಿದು. ಚಿನ್ನದ…

ನಸುಕಿನ ಕನಸಿನ‌ಲಿ ನನ್ನವಳು

ಕವಿತೆ ನಸುಕಿನ ಕನಸಿನ‌ಲಿ ನನ್ನವಳು ಜಯಶ್ರೀ.ಭ.ಭಂಡಾರಿ .

ತಮಂಧದೆಡೆಗೆ

ಕವಿತೆ ತಮಂಧದೆಡೆಗೆ ನೂತನ ದೋಶೆಟ್ಟಿ ತುತ್ತಿಡುತ್ತ ತೋರಿದ ಚಂದಮಾಮಬೆದರಿ ಅಡಗಿದ ಮೊಲಕಣ್ಣ ಕ್ಯಾನ್ವಾಸಿನಲ್ಲಿ ಕಳೆದು ಹೋದ ಕೌತುಕ ಆಕೆಯೊಂದಿಗಿನ ಬೆಳದಿಂಗಳ…

ಹಲವು ಭಾವಗಳನ್ನು ಒಟ್ಟಿಗೆ ಸೆರೆಹಿಡಿಯುವ ರೂಪಕಗಳು ಸೂಜಿ ಕಣ್ಣಿಂದ ತೂರಿದದಾರಕ್ಕೆ ಒಳಗಿಲ್ಲ ಹೊರಗಿಲ್ಲ ಈ ಒಂದು ಸಾಲಲ್ಲಿಯೇ ತನ್ನ ಇಡೀ…