ಆಡು ಭಾಷೆಯ ವೈಶಿಷ್ಟ್ಯತೆ

ಪ್ರಬಂಧ ಆಡು ಭಾಷೆಯ ವೈಶಿಷ್ಟ್ಯತೆ ಬಾಲಾಜಿ ಕುಂಬಾರ ನಮ್ಮ ಉತ್ತರ ಕರ್ನಾಟಕದ ಭಾಷೆಗೂ ದಕ್ಷಿಣ ಕನ್ನಡದ ಮಾತುಗಾರಿಕೆಗೂ ತುಂಬಾ ವ್ಯತ್ಯಾಸ…

ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ..!

ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ..! ಈಗ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆ ನಡೆಬೇಕಿದೆ. ಪ್ರಸ್ತವಾಗಿ ಮ.ನು.ಬಳೆಗಾರರ ಅವಧಿ…

ಮನೆಖರೀದಿ ಪತ್ರ 2009ನೇ ಇಸವಿ. ಹೆಸರಾಂತ ರಿವಾಯತ್ ಗಾಯಕರಾದ ಕದರಮಂಡಲಗಿ ಅಲ್ಲಾಬಕ್ಷರ ಭೇಟಿ ಮುಗಿಸಿಕೊಂಡು, ಬ್ಯಾಡಗಿಯಿಂದ ಹಂಪಿಗೆ ಹಿಂತಿರುಗುತ್ತಿದ್ದೆ. ದಾರಿಯಲ್ಲಿ…

ಶ್ವಾನೋಪಾಖ್ಯಾನ

ಹಾಸ್ಯ ಲೇಖನ ಶ್ವಾನೋಪಾಖ್ಯಾನ ಚಂದಕಚರ್ಲ ರಮೇಶ ಬಾಬು ನಮಗೆಲ್ಲಾ ಗೊತ್ತಿರುವ ಹಾಗೆ ನಾಯಿಗಳು ಅಥವಾ ಮರ್ಯಾದೆಪೂರ್ವಕವಾಗಿ ಕರೆಯುವುದಾದರೇ ಶುನಕಗಳು ಅಥವಾ…

ಹೊರಗಿನವ

ಕವಿತೆ ಹೊರಗಿನವ ಡಾ. ಅರಕಲಗೂಡು ನೀಲಕಂಠ ಮೂರ್ತಿ. ನಾನೀಗ ಹೊರಗಿನವಇದ್ದ ಹಾಗೆ.ಒಳಗೂ ಇಲ್ಲದವನುಹೊರಗೂ ಹೋಗದವನು–ಪೂರ್ತಿಆದರೂ…ನಾನೀಗ ಹೊರಗಿನವಇದ್ದಂತೆ. ಎಷ್ಟರಮಟ್ಟಿಗೆ ಹೊರಗಿನವನುಅಥವ ಎಷ್ಟು…

ಕಾವ್ಯಯಾನ

ಕವಿತೆ ನನ್ನ ನೋವು ಸಾತುಗೌಡ ಬಡಗೇರಿ ಕಣ್ಣೀರ ಹನಿಯೊಂದುಹೇಳುತ್ತಿದೆ ಹೊರಬಂದುನೊಂದ ಹೃದಯದ ತನ್ನ ವ್ಯಥೆಯ.ಸೂತ್ರವು ಹರಿದಂತಹಪಟದಂತೆ ಬಾಳಾಗಿಕಥೆಯಾಗಿ ಹೇಳುತ್ತಿದೆ ಬೆಂದು…

ಗಝಲ್

ಗಝಲ್ ಎ.ಹೇಮಗಂಗಾ ಮಧುಶಾಲೆಗಿನ್ನು ಮರಳಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲುನೆನಪ ಗೋರಿಯನಿನ್ನು ಅಗೆಯಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಏಕಾಂಗಿ ಜೀವದ ತಾಪ…

ಕಾಂಕ್ರೀಟ್ ಬೋಧಿ

ಕವಿತೆ ಕಾಂಕ್ರೀಟ್ ಬೋಧಿ ಪೂಜಾ ನಾರಾಯಣ ನಾಯಕ ಯಾವ ಹಕ್ಕಿ ಎಸೆಯಿತೋ, ನನ್ನ ಬೀಜವನಿಲ್ಲಿಅದರ ಪರಿಣಾಮವೇ ಬೆಳೆದೆನಾಯಿಲ್ಲಿಸಿಮೆಂಟ್ ಗಾರೆಯ ಬಿರುಕಿನಾ…

ವಾರದ ಕವಿತೆ

ವಾರದ ಕವಿತೆ ಮೋಹ ಮಾಲತಿ ಶಶಿಧರ್ ಅಕಸ್ಮಾತಾಗಿ ಸಿಕ್ಕಿಬಿದ್ದೆಮೋಹದ ತೆಕ್ಕೆಯೊಳಗೆಮೋಹನರಾಗವ ಆಲಿಸುತಅದರ ಜಾಡು ಹಿಡಿದು ಹೊರಟಿರುವೆಮೂಲ ಹುಡುಕುತ್ತ ನಮ್ಮೂರಿನಾಚಿನ ಗುಡ್ಡದ…

ಜಗವನೇ ಗೆಲುವೆನು ನಿನ್ನೊಲವೊಂದಿದ್ದರೆ.

ಅನುವಾದ ಜಗವನೇ ಗೆಲುವೆನು ನಿನ್ನೊಲವೊಂದಿದ್ದರೆ. ಇಂಗ್ಲೀಷ್ ಮೂಲ: ವಿಲಿಯಂ ಶೇಕ್ಸ್ ಪಿಯರ್ ಕನ್ನಡಕ್ಕೆ: ವಿ.ಗಣೇಶ್ ಹುಟ್ಟಿನ ಮದದಲಿ ಬೀಗುವರು ಕೆಲರು…