ಕಾಪಿಟ್ಟು ಕಾಯುತ್ತಾಳೆ

ಕವಿತೆ ಕಾಪಿಟ್ಟು ಕಾಯುತ್ತಾಳೆ ಶ್ರೀವಲ್ಲಿ ಶೇಷಾದ್ರಿ ಋತು ಋತುವಿಗೊಂದೊಂದು ಹೊಸತುಹೆಚ್ಚುಗಾರಿಕೆಯ ಬಿಚ್ಚಿಡುತ್ತಾಳೆ,ಅಚ್ಚರಿ ಹುಟ್ಟಿಸಿಬೆಚ್ಚಿಸುವ ಈಹುಚ್ಚಿಪೆಚ್ಚಾಗಿಸುತ್ತಾಳೆ ಹುಚ್ಚುಗಳ ಹೆಚ್ಚಿಸಿಮನದಿಚ್ಚೆಗಳ ಅಚ್ಚು ಹಾಕಿಸಿಟ್ಟುರಚ್ಚೆ…

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ಜೊಸೆಫ್ ಸಿದ್ದಕಟ್ಟೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಗ್ರಾಮದ ಶ್ರೀ ಜೊಸೆಫ್ ಸಿದ್ದಕಟ್ಟೆಯವರು ಮಂಗಳೂರಿನ ಕಾರ್ಮೆಲ್ ಚರ್ಚಿನ…

ರುಬಾಯಿಗಳು

ರುಬಾಯಿಗಳು ಪ.ನಾ.ಹಳ್ಳಿ.ಹರೀಶ್ ಕುಮಾರ್ ೧. ಮಂಕುತಿಮ್ಮನಾಗು ಕೂಡಿಡುವುದು ಬಿಡು ಜಿಪುಣನೆಂಬ ಹೆಸರು ತಪ್ಪೀತು.ಓದಿ ಜ್ಞಾನಿಯಾಗು, ಅಜ್ಞಾನಿಯೆಂಬ ಹಣೆಪಟ್ಟಿ ತಪ್ಪೀತು.ಎಲ್ಲರೊಡನೆ ಒಂದಾಗಿ…

ಕೆಂಡದ ಕೋಡಿ

ಕೆಂಡದ ಕೋಡಿ ವಿಶಾಲಾ ಆರಾಧ್ಯ ಬೆಳದಿಂಗಳಿನ ರಂಗೋಲಿಯಲೂಚಿತ್ತದಲಿ ನೆತ್ತರಿನ ಚಿತ್ರಗಳು ಮೂಡಿಕತ್ತಲ ಗರ್ಭಕ್ಕಿಳಿದು ಬಸಿರಾಗುತ್ತವೆಸೂಜಿಯ ಮೊನೆಯಲ್ಲಿ ಹುಟ್ಟಿದಮತ್ಸರದ ಕನಸುಗಳುದ್ವೇಷದ ಕೋರೆಹಲ್ಲಿನೊಡನೆಕತ್ತಿಯ…

ಕರೋನಾ ಮತ್ತು ಭಯ ಜ್ಯೋತಿ ಡಿ.ಬೊಮ್ಮಾ ಭಯ ಬೇಡ ಎಚ್ಚರಿಕೆ ಇರಲಿ ಎಂದು ಹೇಳುತ್ತಲೆ ಈಗ ಪ್ರತಿಯೊಬ್ಬರ ಮನದಲ್ಲೂ ಕರೋನಾ…

ಸಹಜ ನಡಿಗೆಯ ರುದ್ರ ನರ್ತನದ ಭಾವಗಳಂತೆ ಕುಮಾರ್ ಹೊನ್ನೇನಹಳ್ಳಿ‌ ಪದ್ಯಗಳು . ಕುಮಾರ್ ಹೊನ್ನೇನಹಳ್ಳಿ ವೃತ್ತಿಯಿಂದ ಶಿಕ್ಷಕ ಮತ್ತು ಶಿಕ್ಷಕರ…

ಏಕಾಗ್ರತೆಯ ಬೆನ್ನೇರಿ ಗೆಲುವಿನ ನಗೆ ಬೀರಿ ಅಯ್ಯೋ! ನನ್ನ ಎಲ್ಲ ಕೆಲಸಗಳು ಅರ್ಧಂಬರ್ಧ. ಯಾವುದೂ ಪೂರ್ಣ ಮಾಡೋಕೆ ಆಗುತ್ತಿಲ್ಲ ಏಕಾಗ್ರತೆ…

ಹೇ ರಾಮ್

ಕವಿತೆ ಹೇ ರಾಮ್ ನೂತನ ದೋಶೆಟ್ಟಿ ಸುತ್ತ ಕ್ಲಿಕ್ಕಿಸುವ ಕ್ಯಾಮರಾ ಕಣ್ಣುಗಳುಚಿತ್ರಪಟದಲ್ಲಿ ಸೆರೆಯಾದದ್ದೇನೋ ಹೌದು ಇದು ಯಾರ ಸಮಾಧಿ?ಪ್ರಶ್ನೆಗೆ ಅಪ್ಪನ…

ಮನುಷ್ಯತ್ವ, ನಂಬಿಕೆಗಳ ಜಾಗವನ್ನು ಇಂದು ಹಣ ಆಳುತ್ತಿದೆ’ ಎಂ.ಟಿ.ನಾಯ್ಕ ಶಿಕ್ಷಕ, ಕವಿ  ಎಂ.ಟಿ.ನಾಯ್ಕ ಕುಮಟಾ ತಾಲ್ಲೂಕಿನ ಹೆಗಡೆ. ಹೈಸ್ಕೂಲ್ ಹಂತದಿಂದಲೇ…

ಗಝಲ್

ಗಝಲ್ ಎ. ಹೇಮಗಂಗಾ ಬೆರಳುಗಳು ಯಾಂತ್ರಿಕವಾಗಿ ಹೂ ಕಟ್ಟುತ್ತಿವೆ ಮನಸೆಲ್ಲೋ ಕಳೆದುಹೋಗಿದೆಕಂಗಳು ಬರುವಿಕೆಯನ್ನೇ ನಿರೀಕ್ಷಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಪ್ರೀತಿ, ಪ್ರೇಮದಲ್ಲಿನ…