ಪುಸ್ತಕ ಪರಿಚಯ

ಕಾಲಚಕ್ರ ಬೈಟು ಕಾಫಿ ಮತ್ತು ತೇಜಾವತಿ ಅವರ ‘ಕಾಲಚಕ್ರ’ ಎಂಬ ಕವಿತೆಗಳ ಕಟ್ಟು ‘ ಮನಸು ನೀಲ ಗಗನದಲಿ ಸ್ವಚ್ಛಂದವಾಗಿವಿಹರಿಸುವ…

ಮುಂಗಾರಿನ ಮಳೆಯಲಿ

ಕವಿತೆ ಮುಂಗಾರಿನ ಮಳೆಯಲಿ ಜಯಶ್ರೀ ಭ.ಭಂಡಾರಿ. ಬೆಳಗಿನಿಂದ ಕಂಬ ನಿಂತಂಗ ನಿಂತ ಕಾಯ್ತಿದಿನಿನೀ ಬರುವ ದಾರಿಗೆ ಎವೆಯಿಕ್ಕದೆ ನೋಡ್ತಿದಿನಿಮುಂಗಾರು ಮಳೆಯ…

ಅಂಕಣ ಬರಹ ಸಂಗಾತಿಯ ಮೌನ ಪಂಡಿತ್ ರವಿಶಂಕರ್ ನಿಧನರಾದಾಗ ಅವರ ಸಂಗೀತ ಪ್ರತಿಭೆ, ಪ್ರಯೋಗಶೀಲತೆ, ಪ್ರಶಸ್ತಿಗಳನ್ನು ಮೆಚ್ಚುವ ಬರೆಹಗಳು ಪ್ರಕಟವಾದವು.…

ಶಾಲೆ ಮಾಸ್ತರ್ರು

ಕವಿತೆ ಶಾಲೆ ಮಾಸ್ತರ್ರು ಫಾಲ್ಗುಣ ಗೌಡ ಅಚವೆ ಗೆರೆ ಗೆರೆಗಳ ಪಾಯಜಾಮಗದ್ದೆ ಹಾಳಿಯ ಮೇಲೆ ನಡೆದು ಬಂದರೆಎದುರುಗೊಳ್ಳುತ್ತದೆ ಬೆತ್ತ ವರಾಂಡಾದಲ್ಲಿಟೇಬಲ್ಲು…

ಸುಮ್ಮನೆ ಬದುಕಿಬಿಡು

ಕವಿತೆ ಸುಮ್ಮನೆ ಬದುಕಿಬಿಡು ವಿಶಾಲಾ ಆರಾಧ್ಯ ಬದುಕಿ ಬಿಡಬೇಕು ಸುಮ್ಮನೆದುಮ್ಮಾನ ಬಿಗುಮಾನವಿಲ್ಲದೆಎಲ್ಲರೊಳಗೊಂದಾಗಿಯೂತಾನೇತಾನಾಗಿ ಆಕಾಶಕ್ಕೇಕೆ ಚಪ್ಪರ ..ನಿಸರ್ಗಕ್ಕೇನು ಮದುವೆಯೇ?ಇಷ್ಟಕ್ಕೂ ಮದುವೆಗೆ ಚಪ್ಪರಬೇಕೇ…

ಮನ ನೆಡದಾಗ

ಕವಿತೆ ಮನ ನೆಡದಾಗ ರೇಶ್ಮಾಗುಳೇದಗುಡ್ಡಾಕರ್ ನಡೆಯುತ್ತ ನಡೆಯುತ್ತಾ ನಡೆದದಾರಿಯೇ ಕಾಣಲಿಲ್ಲ ಹಿಂತಿರುಗಿನೋಡಿದಾಗ ಮುಂದಿರುವ ಗೂಢಾರಣ್ಯವುನಡಿಗೆಗೆ ಧೊಳಿಪಟವಾಗಿಅವಶೇಷವೇ ಇಲ್ಲದಂತಾಗಿತ್ತು …..! ಬದುಕಿನ…

ಜೋಳದ ಹೂವು

ಕವಿತೆ ಜೋಳದ ಹೂವು ಪೂಜಾ ನಾರಾಯಣ ನಾಯಕ್ ಬಿಕ್ಕಳಿಸಿ ಬಿಕ್ಕಳಿಸಿ ಅಳುತಿದೆಜೋಳದ ಹೂವೊಂದು ಮಗುವಂತೆಮನದಿಂಗಿತವ ಕೇಳುವವರಾರೆಂದುನರಳುತಿದೆ ತನ್ನೆದೆಯ ಗೂಡಲ್ಲಿರಾತ್ರಿ-ಹಗಲೆನ್ನದೆ. ಯಾರಬಳಿ…

ದೊರೆಯ ಕಿರೀಟದ ನೀಲ ಮಣಿಯಲ್ಲಿ….

ಕವಿತೆ ದೊರೆಯ ಕಿರೀಟದ ನೀಲ ಮಣಿಯಲ್ಲಿ…. ಶ್ರೀದೇವಿ ಕೆರೆಮನೆ ರತ್ನ ಖಚಿತ ಸಿಂಹಾಸನದಲ್ಲಿ ಆಸೀನನಾಗಿದ್ದದೊರೆಯಲ್ಲೊಂದು ಉದಾಸೀನಅನತಿ ದೂರದಲ್ಲಿ, ಕೈ ಕಟ್ಟಿವಿಧೇಯಳಾಗಿ…

ಗೆಳೆಯರು ಹಲವರು

ಕವಿತೆ ಗೆಳೆಯರು ಹಲವರು ಮಾಲಾ.ಮಾ.ಅಕ್ಕಿಶೆಟ್ಟಿ. ಕಲಿಸುವುದು ದಿನವೂಗೆಳೆತನ ವ್ಯಾಖ್ಯೆಗಳುವಾಟ್ಸಪ್ ಫೇಸ್ ಬುಕ್ ನಲ್ಲಿ ನೋಯಿಸುವುದು ಹೀಯಾಳಿಸುವುದುಕಡೆಗಣಿಸುವುದು ಸಲ್ಲಚೂರು ಚೂರು ಹೃದಯವನ್ನಂತೂಮಾಡಬಾರದುಗಳ…

ನನ್ನ ಬೆರಳುಗಳು

ಕವಿತೆ ನನ್ನ ಬೆರಳುಗಳು ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ನನ್ನ ಬೆರಳುಗಳುಗಿಡಗಳಲ್ಲಿ ಚಿಗುರುತ್ತವೆಹವಳದಂತೆ ಕೆಂಪು ಕೆಂಪುಅರಳುತ್ತವೆ ತಾವರೆಯ ಎಸಳುಗಳಂತೆಕೊಳದಲ್ಲಿ ಮೀನುಗಳಾಗಿಉಗುರುಗಳು ಕಣ್ಣುಗಳಾಗಿಕಣ್ಣು ಮಿಟುಕಿಸದೆ…