ಅಂಕಪಟ್ಟಿ ಬಾಲ್ಯ ಪುಸ್ತಕ-ಅಂಕಪಟ್ಟಿ ಬಾಲ್ಯಕವಿ- ರವಿರಾಜ ಸಾಗರಪ್ರಕಾಶನ- ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಟಾನ, ಕಮಲಾಪುರಬೆಲೆ-೧೩೦/- ಸ್ಪರ್ಧಾಲೋಕದಿ ಬೇಕೇ ಬೇಕಂತೆತರತರ ಪ್ರಮಾಣ…

ಅಶ್ವತ್ಥಮರದ ಮೇಲೊಂದು ಗುಬ್ಬಿಗೂಡು ಈ ಮರ-ಗಿಡಗಳದ್ದು ಒಂದು ವಿಸ್ಮಯದ ಲೋಕ. ಒಂದಿಂಚು ಕತ್ತರಿಸಿದರೆ ನಾಲ್ಕಾರು ಟಿಸಿಲೊಡೆದು ಚಿಗುರಿಕೊಳ್ಳುವ ಗಿಡ ಕಣ್ಣೆದುರೇ…

ಟೈಂ ಮುಗಿಸಿದ ಸಮಯ…..

ಕವಿತೆ ಡಾ.ಪ್ರೇಮಲತ ಬಿ ಕೆಲವರಿಗೆ ಸಮಯವಿರುವುದಿಲ್ಲಸಮಯ ಮಾಡಿಕೊಳ್ಳಲು ಸಮಯ ಸಾಕಾಗುವುದಿಲ್ಲನನ್ನ ಬಳಿ ಬಹಳ ಸಮಯವಿದೆಆಳ ಗೆರೆಗಳ ನನ್ನ ಕೈ ಖಾಲಿಯಿದೆ…

ನೈವೇದ್ಯ

ಕವಿತೆ ನೈವೇದ್ಯ ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಮೂರು ಕಲ್ಲುಗಳ ಒಲೆನನ್ನ ಮನಸ್ಸು!ಹಳದಿ ಮೈಯ ಕೆಂಪು ನಾಲಗೆಯನ್ನುಊರ್ಧ್ವಕ್ಕೆ ಕೊರಳುದ್ದಕ್ಕೂ ಚಾಚಿ ಚಾಚಿಕಾಯಮಡಕೆಯನ್ನು ನೆಕ್ಕುತ್ತಿರುತ್ತದೆಬೆಂಕಿಬಾಳು!…

ಪುಸ್ತಕ ಪರಿಚಯ

ನಾದಾನುಸಂಧಾನ (ಅಂಕಣ ಬರಹಗಳ ಸಂಗ್ರಹ) ಪುಸ್ತಕದ ಹೆಸರು: ನಾದಾನುಸಂಧಾನ (ಅಂಕಣ ಬರಹಗಳ ಸಂಗ್ರಹ)ಲೇಖಕರು: ಆಶಾಜಗದೀಶ್ಪುಟಗಳು: 200ಬೆಲೆ: 220/-ಪ್ರಕಾಶನ: ಸಾಹಿತ್ಯ ಲೋಕ…

ಕಸಾಪಗೆ ಮಹಿಳಾ ಅಧ್ಯಕ್ಷರು

ಚರ್ಚೆ ಕಸಾಪಗೆ ಮಹಿಳಾ ಅಧ್ಯಕ್ಷರು ಒಂದು ಚರ್ಚೆ ಮೆಲ್ಕಂಡವಿಷಯವಾಗಿ ಸಂಗಾತಿ ಪತ್ರಿಕೆ ಕನ್ನಡದ ಬರಹಗಾರರಿಗೆ ಕೆಲವು ಪ್ರಶ್ನೆಗಳನ್ನು ಹಾಕಿತ್ತು ಅದಕ್ಕೆ…

ಸೆರೆಹಕ್ಕಿ ಹಾಡುವುದು ಏಕೆಂದು ಬಲ್ಲೆ ಇಂಗ್ಲಿಷ್ ಮೂಲ : ಮಾಯಾ ಏಂಜೆಲೋ ಕನ್ನಡಕ್ಕೆ : ಎಂ.ಆರ್.ಕಮಲ‘ಐ ನೋ ವೈ ದ…

ಫ್ಲೈಟ್ ತಪ್ಪಿಸಿದ ಮೆಹೆಂದಿ

ಪ್ರಬಂಧ    ಫ್ಲೈಟ್ ತಪ್ಪಿಸಿದ  ಮೆಹೆಂದಿ ಸುಮಾ ವೀಣಾ                                         ಫ್ಲೈಟ್  ರಾತ್ರಿ ಹತ್ತು ಗಂಟೆಗೆ ಅಂದುಕೊಂಡು ಬೆಳಗ್ಗೆ 6…

ದಿಟ್ಟ ಹೆಜ್ಜೆ

ಕವಿತೆ ದಿಟ್ಟ ಹೆಜ್ಜೆ ಶಿವಲೀಲಾ ಹುಣಸಗಿ ಇನ್ನೇನು ಬೀದಿಗೆ ಬಿದ್ದಂತೆಒಣಹುಲ್ಲಿಗೂ ಆಸರೆಯಿಲ್ಲದೇಕೊನೆಗಳಿಗೆಯ ನಿಟ್ಟುಸಿರಿಗೆನಿತ್ರಾಣದ ನಡುವಿಂದ ನಡುಕಕಣ್ಸನ್ನೆಯಲಿ ನುಡಿದುದೆಲ್ಲ ದಿಟಹೊತ್ತಿಗೆ ಬಾರದ…

ಉಕ್ಕುವ ನೀರಿಗೆ ಲಕ್ಷ್ಮಣ ರೇಖೆ ಇಲ್ಲ

ಕವಿತೆ ಉಕ್ಕುವ ನೀರಿಗೆ ಲಕ್ಷ್ಮಣ ರೇಖೆ ಇಲ್ಲ ಪೂರ್ಣಿಮಾ ಸುರೇಶ್ ನದಿ ಕಡಲ ದಂಡೆಯಲಿ ಮನೆಉಬ್ಬರ, ಇಳಿತ ,ರಮ್ಯ ಹರಿದಾಟಒಂದಿಷ್ಟು…