ಹಂಗೇಕೆ..?
ಕವಿತೆ ಹಂಗೇಕೆ..? ವೀಣಾ ಪಿ. ಹಂಗೇಕೆ..?ಇಹದ ಅಂಗೈಯಹುಣ್ಣಿಗೆಕನ್ನಡಿಯ ಹಂಗೇಕೆ..? ಮೆರುಗು ಮೌನದಮಂದಿರಕೆಮಾತಿನ ಹಂಗೇಕೆ..? ಶುದ್ಧ ಶ್ವೇತದಒನಪಿಗೆರಂಗಿನ ಹಂಗೇಕೆ..? ಗತಿಯ ಗಮ್ಯದನಡುಗೆಗೆಗತದ…
ಕಬ್ಬಿಗರ ಅಬ್ಬಿ -9
ಕಬ್ಬಿಗರ ಅಬ್ಬಿ -8 ಬಂಧ ಮತ್ತು ಸ್ವಾತಂತ್ರ್ಯದ ನಡುವೆ ಹದ ಹುಡುಕುತ್ತಾ. ಶ್ರೀ ಹರಿ ಕೋಟಾದ ರಾಕೆಟ್ ಉಡ್ಡಯನ ಕೇಂದ್ರವದು.…
ರೇಖಾಭಟ್ ಕಾವ್ಯಗುಚ್ಛ
ರೇಖಾಭಟ್ ಕಾವ್ಯಗುಚ್ಛ ಮರುಹುಟ್ಟು ಇಳಿಯಬೇಕು ನೆನಪಿನಾಳಕೆಮುದಗೊಳ್ಳಬೇಕುಎದುರಿಗೆ ಹಾಸಿ ಹರವಿಕೊಂಡುಚೆನ್ನ ನೆನಪುಗಳಆಯಸ್ಸು ಹೆಚ್ಚಿಸಬೇಕುಮೆತ್ತಗಾದ ಹಪ್ಪಳ ಸಂಡಿಗೆಗಳುಬಿಸಿಲಿಗೆ ಮೈಯೊಡ್ಡಿಗರಿಗರಿಯಾಗಿ ಡಬ್ಬಿ ಸೇರುವಂತೆನೆನಪುಗಳು ಸದಾ…
ಅನುವಾದ ಸಂಗಾತಿ
ಅವ್ವ ಕನ್ನಡ ಮೂಲ: ಎ.ಜಿ.ರತ್ನಾ ಕಾಳೇಗೌಡ ಇಂಗ್ಲೀಷಿಗೆ: ರತ್ನಾ ನಾಗರಾಜ್ ಏನೆಲ್ಲ ಅಡಗಿದೆಅವ್ವ ನಿನ್ನೆದೆಯೊಳಗೆನಿನ್ನ ತೊಡೆಯ ಮೇಲೆ ತಲೆಯಿಟ್ಟು ಮಲಗಿ…
ಕೆಲವರು ಹಾಗೆ
ಕವಿತೆ ರೇಷ್ಮಾ ಕಂದಕೂರ. ಕೆಲವರು ಹಾಗೆಕೆಲಸ ಸಾಧಿಸುವ ತನಕ ಒಡನಾಡಿಗಳುನಂತರ ಸರಿದುಹೋಗುವ ನರನಾಡಿಗಳು ಕೆಲವರು ಹಾಗೆಗೆಲ್ಲುವ ಕುದುರೆಯಿಂದ ಓಡುತಸಲಾಮು ಮಾಡಿ…
ನಮ್ಮ ಮಕ್ಕಳು ಮಕ್ಕಳಲ್ಲ
ಸರಿತಾ ಮಧು ಮಕ್ಕಳಿಗಾಗಿ ಹಂಬಲ ಎಲ್ಲರದು. ಅಂದಿನಿಂದ ಇಂದಿನವರೆಗೂ ಮಕ್ಕಳು ಮನೆಯ ನಂದಾದೀಪ. ಮಕ್ಕಳಿರಲವ್ವ ಮನೆತುಂಬ ಎನ್ನುವ ಕಾಲ ಸರಿದು…
ವಸುಂಧರಾ ಕಾವ್ಯಗುಚ್ಛ
ವಸುಂಧರಾ ಕದಲೂರು ಕಾವ್ಯಗುಚ್ಛ ಮುಖ್ಯ- ಅಮುಖ್ಯ ಮೇಲುಕೀಳಾಟದ ಯಾವತ್ತೂಯುದ್ಧ ಬೇಕಿಲ್ಲ. ಈ ಹೊತ್ತಿನ ತುತ್ತು;ಎಂದಿಗೆ ಒಲೆ ಹೊತ್ತಿ ಅನ್ನವೋಗಂಜಿಯೋ ಬೆಂದರಾಗುತ್ತಿತ್ತು,…
ನಾಗರೇಖಾ ಕಾವ್ಯಗುಚ್ಚ
ನಾಗರೇಖಾ ಗಾಂವಕರ್ ಕಾವ್ಯಗುಚ್ಚ ಅಸ್ವಸ್ಥ ಮಂಚದ ಮೇಲೆ ಬೆಳದಿಂಗಳ ರಾತ್ರಿಯಲ್ಲಿಕೊಳ್ಳಿ ದೆವ್ವವೊಂದುಮನೆಯ ಮೂಲೆಯೊಳಗೆ ನುಸುಳಿಬಂದಂತೆತಬ್ಬಿದ ಜಾಡ್ಯ.ಆಸ್ಪತ್ರೆಯ ಮಂಚದ ಮೇಲೆಸೂರು ನೋಡುತ್ತಾ…
ಡಾ.ಪ್ರೇಮಲತ ಬಿ. ಕಾವ್ಯ ಗುಚ್ಚ
ಡಾ.ಪ್ರೇಮಲತ ಬಿ. ಕಾವ್ಯ ಗುಚ್ಚ ನೆನಪುಗಳೇ…… ಬೆಳ್ಳಂಬೆಳಗು ನಸುನಕ್ಕುಮತ್ತೆ ಬಂದಿಹೆನೆಂಬ ಹೊತ್ತಲ್ಲಿಹೊಸ್ತಿಲಲಿ ನಿಂತು ಕಣ್ಣಾಲೆ ತುಂಬಿವರ್ತಮಾನವ ಕದಡದಿರಿಅಂಗಳದ ತುಂಬೆಲ್ಲ ಹಕ್ಕಿಗಳ…
ಅರ್ಪಣಾ ಮೂರ್ತಿ ಕಾವ್ಯಗುಚ್ಛ
ಅರ್ಪಣಾ ಮೂರ್ತಿ ಕಾವ್ಯಗುಚ್ಛ ಕವಿತೆ-ಒಂದು ಸದ್ದುಗದ್ದಲದಬೀದಿಯ ಬದಿಯಬೇಲಿಯ ಹೂಅರಳುವ ಸದ್ದಿಗೆಕಿವಿಯಾಗುವಉತ್ಸುಕತೆ,ಹೂ ಬಾಡಿದಷ್ಟೂಚಿಗುರುತಿದೆ, ಹರಿವನದಿಗಳೆಲ್ಲದರ ಗಮ್ಯಸಾಗರವೇ ಆಗಬೇಕಿಲ್ಲ,ಸಮುದ್ರ ಸೇರುವಮೊದಲೇಭುವಿಯೊಳಗೆ ಇಂಗಿದಅದೆಷ್ಟೋ ನದಿಗಳಆರ್ದ್ರತೆಯ…