ಕಾವ್ಯಯಾನ

ಸ್ವರ ಮಾಧುರ್ಯ ಬಿ ಅರುಣ್ ಕುಮಾರ್ ಹೃದಯ ವೀಣೆ ನಾದ ಅಲೆ ಅಲೆಯಾಗಿ ಮನ ಕಡಲಿಗೆ ತಾಕುತಿದೆ ನೋಡು ಒಳಗೆ ಒಮ್ಮೆ ಕಡಲತೀರ ತೆರೆ ತಾಕಲಾಟ ಭಾವಕೋಶ ಪತಂಗದಾಟ ಬಾನುಲಿ ದಿಗಂತ ಮುಟ್ಟಲು ಹಕ್ಕಿಗಳುಲಿಯುತ

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ಮೌನದ ಮಾತು ಅರ್ಥವಾಯಿತು ನಿನ್ನಿಂದ ಕಾಣದ ಕನಸು ಗೋಚರವಾಯಿತು ನಿನ್ನಿಂದ ಹದವಾದ ಭೂಮಿ ಬಂಜರಾಗಿತ್ತು ನೀನಿಲ್ಲದೆ ಉತ್ತುವ ಕಾರ್ಯ ಅರ್ಥವಾಯಿತು ನಿನ್ನಿಂದ ಪ್ರೀತಿ ಹೃದಯದಿಂದ ಒಸರುತ್ತಿತ್ತು ರಸಜೇನಾಗಿ ಸವಿಯ ಸವಿವುದು

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-10 ಆತ್ಮಾವಲೋಕನಕ್ಕಿದು ಸಕಾಲ.. ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ದುಡಿಮೆ ನಿಂತರೂ ಕೃಷಿಕ್ಷೇತ್ರದಲ್ಲಿ ದುಡಿಮೆ ನಿಂತಿಲ್ಲ. ಅದನ್ನು ನಿಲ್ಲಿಸುವಂತಿರುವುದೂ ಇಲ್ಲ.ದಾಸ್ತಾನು ಮಾಡಬಹುದಾದ ಬೆಳೆ ಬೆಳೆಯುವ ರೈತರು

ಕಾವ್ಯಯಾನ

ನನ್ನೂರಿನಲ್ಲಿ ಎಸ್.ಕಲಾಲ್ ನೀ ಬರಲೆಂದೆ ಮರುಭೂಮಿ ಹಸಿರಾಗಿದೆ ನನ್ನೂರಿನಲ್ಲಿ.. ನೀ ನೋಡಲೆಂದೆ ಕಲ್ಲು-ಕಗ್ಗಲ್ಲು ಶಿಲೆಯಾಗಿದೆ ನನ್ನೂರಿನಲ್ಲಿ. ಪಾಳು ಮಸಣದ ಮಲ್ಲಿಗೆಯರಳಿ ಪಾವನವಾಗಿದೆ ನಿನ್ನ ಮುಡಿ ಸೇರಲೆಂದೆ ನನ್ನೂರಿನಲ್ಲಿ.. ಇತಿಹಾಸದ ರಾಜ-ಮಹಾರಾಜರು ಮೆರೆದ ನೆಲ ನಿನ್ನ

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಗಝಲ್ ಲೋಕ ಐದನೇ ಅದ್ಯಾಯ ಮನಸೂರೆಗೊಳ್ಳುವ ಗಜಲ್ ಗಜಲ್ ಗದ್ಯ

ಕಾವ್ಯಯಾನ

ನಿಲ್ಲದ ಆಳಲು ಕವಿತಾ ಮಳಗಿ ಎನು ಮಾಡುವುದು.. ನಮ್ಮ್ದು ಬಾಳೆ ಹೀಗೇ ಹೇಗೆ ಸಾಧ್ಯ ನಿಮ್ಮಂತೆ ಇರಲೂ… ಬಿಸಿಲಿರಲಿ ಮಳೆಯಿರಲಿ ಅನುದಿನವು ಹೋರಾಟ ಬಾಳಿಗೆ ಅದುವೇ ಅಭ್ಯಾಸವು.. ಸುಖ ಇಲ್ಲ ಎನ್ನುವ ಮಾತು ನೋವಿನ

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-10 ಅನ್ನದಾತಾ ಸುಖಿಭವ.. ಮನೆಯ ಬಾಗಿಲು ಕಿಟಕಿಗಳನ್ನು ಸದಾ ಮುಚ್ಚಿಟ್ಟರೂ ಅಡುಗೆ ಮನೆಯಲ್ಲಿ ತುಂಬಿಟ್ಟ ಡಬ್ಬಿಗಳು ಖಾಲಿಯಾದಾಗ ಬಾಗಿಲು ತೆಗೆದು ಕಿರಾಣಿ ಅಂಗಡಿಗೆ

ಕಾವ್ಯಯಾನ

ಗಝಲ್ ಎ.ಹೇಮಗಂಗಾ ನಡುರಾತ್ರಿ ಎದ್ದು ಹೋಗುವ ಮುನ್ನ ಒಮ್ಮೆ ಹಿಂತಿರುಗಿ ನೋಡಬೇಕಿತ್ತು ಯಶೋಧರೆಯ ಅಳಲ ಕೊನೆಯ ಬಾರಿಗಾದರೂ ಕೇಳಬೇಕಿತ್ತು ನೀನೇನೋ ಕಷ್ಟ, ಕೋಟಲೆಯ ಸಂಕಟ ಕಳೆಯಲು ಹೊರಟವನು ಸಂಗಾತಿಯಿರದ ಒಂಟಿ ಜೀವದ ನೋವಿಗೆ ಮಿಡಿಯಬೇಕಿತ್ತು

ಕಾವ್ಯಯಾನ

ಇಷ್ಟೇ ಸಾಕು! ಮಮತ ಕೆಂಕೆರೆ ಮನೆಯಲ್ಲಿ ಇಲ್ಲದಿದ್ದರೂ ಮನಸಲ್ಲಿ ಇದ್ದರೆ ಸಾಕು ನನಸಲ್ಲಿ ಸಿಗದಿದ್ದರೂ ಕನಸಲ್ಲಿ ಬಂದರೆ ಸಾಕು ಹೆಸರಲ್ಲಿ ಸೇರದಿದ್ದರೂ ಉಸಿರು ಮಿಡಿದರೆ ಸಾಕು ಗಳಿಸಿ ಗೌರವ ತರದಿದ್ದರೂ ಗೆಳೆಯನಾಗಿದ್ದರೆ ಸಾಕು ಇಷ್ಟವೆ

ಕಾವ್ಯಯಾನ

ಗಝಲ್ ತೇಜಾವತಿ.ಹೆಚ್.ಡಿ ಗರ್ಭದ ಕೊರಳ ಹಿಂಡಿ ಬಸಿದ ದ್ರವದಲ್ಲಿ ತೇಲುತ್ತಾ ಬಂದೆಯಲ್ಲ ನವಮಾಸದ ನೋವ ಒಂದೇ ಅಳುವಲ್ಲಿ ಮಾಯ ಮಾಡಿದೆಯಲ್ಲ ತಾಯ್ತನದ ಸುಖವ ಕ್ಷಣಕ್ಷಣವೂ ಸವಿದು ಪುಳಕಿತಗೊಂಡಿದ್ದೆ ಬಯಸಿದವಳು ಬಗಲಿಗೆ ಬಂದೊಡನೆ ಅಮ್ಮನ ಮಡಿಲು