ಕಥೆ ಶಾರದ ಭಾಗ-3 ಅನಸೂಯ ಎಂ.ಆರ್ ವಾಣಿ ಕೆಲಸಕ್ಕೆ ಸೇರಿ ವರ್ಷವಾದ ಮೇಲೆ ಶಾರದ ತಮ್ಮಮಂಜುನಾಥನಿಗೆ ವಾಣಿಗೆ ಮದುವೆ ಮಾಡಲು ಗಂಡುಹುಡುಕುವಂತೆ ಹೇಳಿದ್ದನ್ನು ಕೇಳಿಸಿಕೊಂಡ ವಾಣಿ “ಅತ್ತೆಒಂದೆರಡು ವರ್ಷ ನಾನು ಆರಾಮಾಗಿ ಕೆಲಸ ಮಾಡ್ಬೇಕುಅಂತ ಆಸೆ. ಆಮೇಲೆ ಮದ್ವೆ ಆಗೋದು ಇದ್ದೆ ಇದೆಯಲ್ಲ’ಎಂದು ಎಲ್ಲರ ಬಾಯಿ ಮುಚ್ಚಿಸಿದಳು.” ಇವತ್ತು ನಾವುಶುರು ಮಾಡಿದ ತಕ್ಷಣ ಸಿಗಲ್ಲ. ಒಳ್ಳೆ ಹುಡುಗ ಸಿಗೋದುಅಷ್ಟು ಸುಲಭ ಅಲ್ಲ.ನಾವು ಹುಡುಕಿ ಮಾಡೊ ಹೊತ್ತಿಗೆಒಂದು ವರ್ಷವಾದ್ರು ಆಗ್ಬಹುದು, ಎರಡು ವರ್ಷ ಆದ್ರುಆಗ್ಬಹುದು.ನಿಧಾನವಾಗಿ ಹುಡುಕುತ್ತಿರಬೇಕು” ಎಂದನು ಮಂಗಳನ […]

ಡಾ.ಸುಜಾತಾ.ಚಲವಾದಿಯವರ ಪ್ರಬಂಧ

ನಾನು ಅಲ್ಲಿಂದ ಕಾಲು ಕಿತ್ತೆ. ಮಳೆಹನಿ ಹಾಗೆ ಜಿನುಗುತ್ತಿತ್ತು ನನ್ನ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಯಿತು. ಮಳೆ ನಿಂತಿತು ಪ್ರಶ್ನೆಗಳು ಮಾತ್ರ ನಿಲ್ಲಲಿಲ್ಲ. ಮತ್ತೆ ಬುದ್ದರ ಕಡೆ ಧ್ಯಾನಸ್ಥೆಯಂತೆ ಮೂಕಳಾದೆ

ಬಿ.ಶ್ರೀನಿವಾಸ್ ಹೊಸ ಕವಿತೆ

ಹಳ್ಳಕ್ಕೆ ಬಿದ್ದ ಬಸ್ಸಿನ
ಡ್ರೈವರಿನ ಹೆಸರಿನ ಆಧಾರದ ಮೇಲೆ ದೋಷಾರೋಪದ
ಟಿ ಆರ್ ಪಿ ಸಿದ್ಧವಾಗುತ್ತದೆ

ನಿರ್ಮಲಾ ಶೆಟ್ಟರ ಹೊಸ ಕವಿತೆ

ಇನ್ನಾದರೂ
ಮುಖಕ್ಕೆ ಮುಖಕೊಟ್ಟು
ಕಣ್ಣಲ್ಲಿ ಕಣ್ಣು ನೆಟ್ಟು ಮಾತಾಡುತ್ತಲಿರಿ
ಹಗಲ ಬೆಳಕಿನಂತೆ

ನನ್ನ ಗುರುಕುಲ

ಕಾವ್ಯಯಾನ ನನ್ನ ಗುರುಕುಲ ನೇತ್ರಾ ಪ್ರಕಾಶ್ ಹಲಗೇರಿ ಹುಡಿ ಮಣ್ಣಿನ ಹಾದಿ ಗೊರ್ಪಿಕಲ್ಲು, ಮುಳ್ಳಿನ ಮಿಶ್ರಣ,ಮಳೆರಾಯ ಧರೆಗಿಳಿದರೆಕೆಸರು ಮುದ್ದೆ ರಾಡಿ ರಾಡಿಸುತ್ತ ಗದ್ದೆಯ….ನೋಟಕಿರು – ಕಾಲುವೆಗಳ ಜುಳು – ಜುಳು ಪಾಟಿ ಚೀಲ ಹೊತ್ತುಓಡಿದ್ದೇ ಓಡಿದ್ದುಯಾವುದರ ಪರಿವೆ ಇಲ್ಲದೆರಕ್ತ ಮಡುಗಟ್ಟಿದ ಬರೀ ಪಾದದಲ್ಲಿಎಲ್ಲಾ ಮೇಷ್ಟ್ರುಗಳ ಸ್ಪೆಷಲ್ ಕ್ಲಾಸಿಗೆ ಉಸಿರುಗಟ್ಟಿಕನಸಿನ ಕಣ್ಣಿನಲ್ಲಿ… ಸೂರ್ಯಚಂದ್ರರ ಕೋಟಿ ಜೀವ ಜಂತುಗಳು ಆಶ್ರಯ ತಾಣಮಧ್ಯೆ ನಮ್ಮೆಲ್ಲರ ಗುರುಕುಲಬೋಧಿ ವೃಕ್ಷ – ಕಲ್ಪವೃಕ್ಷದ ಬದುಕಿನ ಅಡಿಪಾಯವೇ ಸರಿ ನಮ್ಮೀ ಗೋಪುರದ ಶಿಖರ…. ತಿದ್ದಿ-ತೀಡಿ ಜುಲಪಿ […]

ಮಾನವೀಯತೆ, ಪ್ರೀತಿ-ಪ್ರೇಮ ಹನಿಸುವ ಒಗರು ಕವನಗಳು

ಪುಸ್ತಕಸಂಗಾತಿ ಮಾನವೀಯತೆ, ಪ್ರೀತಿ-ಪ್ರೇಮ ಹನಿಸುವ ಒಗರು ಕವನಗಳು ಡಾ. ರಮೇಶ್ ಕತ್ತಿ ಬಾಲ್ಯದಿಂದಲೂ ಅಳವಡಿಸಿಕೊಂಡಿರುವ ಅಧ್ಯಯನ ಶಿಸ್ತು, ಸಾಹಿತ್ಯ-ಸಾಂಸ್ಕೃತಿಕ ಕೂಟಗಳ ಒಡನೆ ನಡೆಸಿದ ಅನುಸಂಧಾನಗಳು ಈ ಕೃತಿಗೆ ಮೂಲ ಶ್ರೋತವಾಗಿವೆ.      ಈ ಕವನ ಸಂಕಲನದಲ್ಲಿ 27 ಕವನಗಳಿವೆ. ಏನನ್ನು ಹೇಳುವುದಿಲ್ಲ, ಕಲ್ಯಾಣ ಕ್ರಾಂತಿ, ಏನೋ ಹೇಳುವುದಿದೆ, ನೋಟ, ಕಾಡು, ಕುಸುಮ, ಹೂ- ಮುತ್ತು, ಉಪ್ಪಿನ, ಚಿತ್ರ ಪರದೆ, ಕಾಣದ ಚಂದ್ರ, ಹಕ್ಕು, ಮೌನ ಪ್ರಶ್ನೆ, ಗೀಗೀ ಗಾರುಡಿಗನಿಗೆ,ನಲವತ್ತಕ್ಕೆ ಚಾಲಿಸು, ಹುಡುಗಿಯರ ಗುಂಪಿನೊಳಗೆ, ಮಗಳು ಹುಟ್ಟಿದಳು, ಮಹಾಮಳೆಗೆ […]

ಈ ಸಂಜೆ

ಕಾವ್ಯಯಾನ ಈ ಸಂಜೆ ಅಕ್ಷತಾ ಜಗದೀಶ ಜೊತೆಯಾಗಿ ಮೂಡಿಸಿದೆವುನಮ್ಮ ‌ಹೆಸರು‌ ಮರಳಿನ ಮೇಲೆ..ಕಡಲ ಅಲೆಗಳ ಸ್ಪರ್ಶಿಸುತಜೊತೆಯಾಗಿ ನಡೆದೆವುಆ ಸುಂದರ ‌ಸಂಜೆಯಲಿ.. ರವಿ ಆಗಸದಿಂದ ಜಾರಿದರುಸಮಯವೇಕೆ ಇಷ್ಟು ಬೇಗ‌ಓಡುತ್ತಿದೆ ಎಂದುಮುನಿಸಿಕೊಂಡೆವು…..ನಿನ್ನೊಡನೆ ಪಿಸುಗುಡುವಾಗಅಲೆಗಳ ಬೋರ್ಗರೆತವೇಕೇಳಲಿಲ್ಲ ನನಗಂದು…. ಇಂದೆಕೊ ಮತ್ತೆ ಏಕಾಂತನಮ್ಮ ಹೆಸರನ್ನೇಕೊಕಡಲ ಅಲೆಗಳು ಬಂದುನುಂಗುತ್ತಿವೆ ಇಂದು… ಆಗಸದ ಸೂರ್ಯ ಅದೇಕೊನಿಧಾನಗತಿಯಲಿ ಚಲಿಸುತಿಹನೋ..ಕಡಲೇಕೊ ಬೋರ್ಗರೆದುನನ್ನ ನೋಡಿ ಆರ್ಭಟಿಸುತಿದೆಎನ್ನುವಂತೆ ಭಾಸ.. ಮರೆಯಾದೆ ಏಕೆ‌ ನನ್ನ ರಜನಿಅಗಾದ ಕಡಲಿಗೆ ಸೆರುತ್ತಿದೆನೀ ಉಳಿಸಿಹೋದ ಕಂಬನಿ…ಈ ಸಂಜೆ‌ ನೀ ಜೊತೆಗಿಲ್ಲಆದರೂ….ಕಡಲ ಅಲೆಗಳಿಗೆ ಸ್ಪರ್ಶಿಸುವುದನಾ ಮರೆತಿಲ್ಲ….‌‌

ಕಥೆ ಶಾರದ ಭಾಗ-2 ಅನಸೂಯ ಎಂ.ಆರ್ ವಾಣಿ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದಾಗ ಶಾರದ” ವಾಣಿ ಇಂಜಿನೀಯರಿಂಗ್ ಅಥವಾ ಮೆಡಿಕಲ್ ಸೇರು. ನಾನು ಓದಿಸ್ತೇನೆ” ಎಂದಳು  “ನನಗಿಷ್ಟವಿಲ್ಲ ಅತ್ತೆ. ನಾನು ನಿನ್ನ ಹಾಗೆ ಟೀಚರ್ ಅಥವ ಲೆಕ್ಚರರ್ ಆಗ್ತೀನಿ”ಎಂದು ಹೇಳಿ B.SC ಗೆ  ಸೇರಿ ಪದವಿ ಪಡೆದಳು ಮುಂದೆ ಸ್ನಾತಕೋತ್ತರ ಪದವಿಯಲ್ಲೂ ಅಧಿಕ ಅಂಕಗಳನ್ನು ಪಡೆದಿದ್ದರಿಂದ ಸುಲಭವಾಗಿ ಸರ್ಕಾರಿ ಪ. ಪೂ. ಕಾಲೇಜಿನ ಉಪನ್ಯಾಸಕಿಯಾದಳು. ಊರಿನಿಂದ ನಲ್ವತ್ತು ಕಿ. ಮೀ. ದೂರವಿದ್ದ ಜಿಲ್ಲಾ ಕೇಂದ್ರದ ಸರ್ಕಾರಿ […]

Back To Top