ಸಹನೆಯ ತೇರು
ಕಥೆ ಸುಧಾ ಹಡಿನಬಾಳ. ರೀ, ನಿನ್ನೆ ಅವರೆಲ್ಲಾ ನಗ್ ನಗ್ತಾ ಮಾತಾಡ್ತಿರ್ವಾಗ ನೀವ್ಯಾಕ್ರಿ ಮಂಕಾಗಿ ಕುತಿದ್ರಿ? ನೀವೂ ನಗ್ತಾ…
ಪಾಕ
ಕವಿತೆ ಡಾ . ಅಜಿತ್ ಹರೀಶಿ. ಎದೆಯೊಳಗೆ ಸಿಕ್ಕಿಬಿದ್ದಪದಗಳು ಸೀಳಿಹೊರಬಂದು ಘೀಳಿಡುತ್ತವೆನಮ್ಮನು ಕಟ್ಟಿಹಾಕಲುನಿನಗಾವ ಹಕ್ಕಿದೆಯೆಂದು…? ಈ ಮುರಿಯದ ಮೌನಆ ಅಕಾಲ…
ವೃದ್ಧಾಶ್ರಮಗಳ ಸುತ್ತ
ಚಿಂತನೆ ಅರುಣ ರಾವ್ ನನ್ನ ಶಾಲಾ ದಿನಗಳಲ್ಲಿ ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ, ಸನ್ಯಾಸ ಈ ನಾಲ್ಕು ಆಶ್ರಮಗಳನ್ನು ಕೇಳಿದ್ದ ನನಗೆ,…
ಎದೆಯ ಬೆಂಕಿ
ಕವಿತೆ ವೀಣಾ ನಿರಂಜನ ನನ್ನ ಎದೆಯೊಳಗೆ ಬೆಂಕಿಯಿದೆಈ ಬೆಂಕಿಯೇನನ್ನ ಸುಡದಂತೆ ಎಚ್ಚರದಿಂದದಾಟಬೇಕಿದೆ ಹೊರಗೆನಿರೂಪಾಯಳಾದ ನನಗೆನಿರುಪದ್ರವಿ ಕವಿತೆಯೇಉತ್ತರ ಹೇಳಬೇಕುಅಕ್ಷರಗಳು ಬೇಯದಂತೆಶಬ್ದಗಳು ಬೂದಿಯಾಗದಂತೆಈ…
ಹಾವು ತುಳಿದೇನೇ?
ರಾಜ್ಯಮಟ್ಟದ ಪತ್ರಿಕೆಗಳ ಜಿಲ್ಲಾ ಆವೃತ್ತಿಯ ತುದಿಮೂಲೆಯಲ್ಲಿ ಮುದ್ರಿತವಾಗುವ ಒಂದು ಕಾಲಂ ನನ್ನನ್ನು ಸದಾ ಕಾಡುತ್ತದೆ. ಅದೆಂದರೆ `ಅಪರಾಧ ಸುದ್ದಿ’. ಕೆಲವು…
ಪಟ್ಟಣಕ್ಕೆ ಬುದ್ಧ ಬರಬೇಕಿತ್ತು
ಕವಿತೆ ಪ್ಯಾರಿಸುತ ಅದು ಒಂದು ದಾರಿಬುದ್ಧ ಹೋಗುತ್ತಿದ್ದ ದಾರಿಯದುಅವನು ಎದ್ದು ಹೋದ ಸಮಯಕ್ಕೆನಾನೂ ಎದ್ದು ಯಾರಿಗೂ ಹೇಳದೆಹೋಗಿಬಿಟ್ಟೆ;ಅವನಿಗೆ ಕಂಡಂತೆ ನನಗೆ…
ಕರೆ ಮಾಡಬೇಡಿ…ಪ್ಲೀಸ್
ಕವಿತೆ ಸುಜಾತ ಲಕ್ಷ್ಮೀಪುರ. ಒಂದೇ ಸಮನೆ ಎಡಬಿಡದೆಝಣಗುಟ್ಟುವ ಪೋನುಕೋಪ ನೆತ್ತಿಗೇರಿಸಿ ಸಿಟ್ಟು ಮತ್ತು ಅಳುಒತ್ತರಿಸಿಕೊಂಡು ಬಂದುಕಣ್ಣೀರಾಗಿ ಹರಿದರೂಬಿಕ್ಕಳಿಕೆ ಹಾಗೇ ಉಳಿದಿದೆ.…
ಯಕ್ಷಿಣಿ ಗಾನ
ಮೊದಲ ಕವಿತೆಯ ರೋಮಾಂಚನ-ಸರಣಿಯ ಕೊನೆಯ ಬರಹ ಪೂರ್ಣಿಮಾ ಸುರೇಶ್ ಬಾಲ್ಯ, ಚಂದಮಾಮ ಪುಸ್ತಕಗಳ ಪುಟಗಳೊಳಗೆ, ಅವಿತು ಚಿತ್ರಗಳಿಗೆ ಬಣ್ಣ ತುಂಬುತ್ತಿತ್ತು.…
ಸಂವಿಧಾನ ಶಿಲ್ಪಿಗೆ
ಅನುವಾದ ಕನ್ನಡ ಮೂಲ: ಪೂರ್ಣಿಮಾ ಸುರೇಶ್ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಗಂಡು ಹುಡುಗ ಆಗಬಾರದಿತ್ತೇ!ಆ ನಿಡುಸುಯ್ಲುಹರಿತ ಚೂರಿಯಾಗಿಮರ್ಮವನ್ನು ಇರಿಯುತ್ತಿತ್ತು.ಪಾದದ ಕೆಳಗಿನ…
ಜಂಜಾಟದ ಬದುಕು
ಕವಿತೆ ಪೂಜಾ ನಾರಾಯಣ ನಾಯಕ ಬೆಳಗೆದ್ದು ಎತ್ತೆತ್ತ ನೋಡಿದರೂ ಕಾಣದಾ ದಿಕ್ಕುಕಂಡರೇನಂತೆ, ಅತ್ತ ಪೋದರೆ ಸಿಗದಾ ಹಕ್ಕುಕಡಿವಾಣವಿಲ್ಲದೇ ಕಡಲಂತೆ ಬೋರ್ಗರೆವ…