ಕವಿತೆಯೆಂಬ ಪುಳಕದ ಧ್ಯಾನ

ಮೊದಲ ಕವಿತೆಯ ರೋಮಾಂಚನ ಸ್ಮಿತಾ ಅಮೃತರಾಜ್ ನಿಜ  ಹೇಳಬೇಕೆಂದರೆ  ನಾನೊಬ್ಬಳು ಕವಯತ್ರಿ ಆಗುತ್ತೇನೆ ಅಂತ ಕನಸು ಮನಸಿನಲ್ಲೂ ಅಂದು ಕೊಂಡವಳಲ್ಲ.…

ಬೇರುಗಳು

ಕವಿತೆ ಪೂರ್ಣಿಮಾ ಸುರೇಶ್ ನಸುಕಿನ ಮೌನಹಳೆಯ ಹಾದಿಗೆಹೆಜ್ಜೆ ಜೋಡಿಸಿದೆ ಅದೇಆಚೆ ಬದಿ ಅಶ್ವತ್ಥ ಈ ಬದಿ ಆಲ ಆಲದ ಜಟಿಲ…

ನಾ ಬರೆದ ಮೊದಲ ಕವನ

ಮೊದಲ ಕವಿತೆಯ ರೋಮಾಂಚನ ಸಾಹಿತ್ಯದ ಕಡೆಗೆ ನನ್ನ ಒಲವು ಚಿಕ್ಕವಳಿರುವಾಗಿಂದಲೇ ಇದೆ. ಅಂದರೆ ಕಥೆ, ಕಾದಂಬರಿ ಓದುವುದು. ಕವನ ಬರೆಯುವುದಿರಲಿ…

ಎಂದೂ ಸಾಕೆನಿಸದ ನೆಲದ ನಂಟು, ಸಮುದ್ರದ ಪ್ರೀತಿ

ಅಂಕಣಬರಹ ಪುಸ್ತಕ- ಬಾನಸಮುದ್ರಕೆ ಗಾಳನೋಟ ಲೇಖಕರು- ಪ್ರವೀಣ ಬೆಲೆ ೮೦/- ಪ್ರಕಾಶನ-ಸಲೀಲ ಪುಸ್ತಕ ಚಿಕ್ಕವನಿರುವಾಗ ಬಟ್ಟೆಯ ಸ್ಟ್ಯಾಂಡ್‌ನಲ್ಲಿರುವ ಬಟ್ಟೆಗಳನ್ನೆಲ್ಲ ಒಂದೆಡೆ…

ಧ್ಯಾನ

ಕವಿತೆ ಸುನೀತ ಕುಶಾಲನಗರ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು…

ಕೊನೆಯಲ್ಲಿ

ಕವಿತೆ ನಂದಿನಿ ಹೆದ್ದುರ್ಗ ಕಳಚಿಕ್ಕೊಳ್ಳುತ್ತಲೆ ಹೋಗುತ್ತದೆಹೀಗೇಒಂದೊಂದೇ ಒಂದೊಂದೇ ಬಂಧ. ಬಿಡಿಸಲಾಗದ್ದು ಎನ್ನುವಾಗಲೇಹೊರಡುತ್ತದೆ ಬಿಟ್ಟು ಕಣ್ಮರೆಯಾಗುವುದೋಕಣ್ಣಳತೆಯಲ್ಲೇ ಇದ್ದೂಬೇಕೆನಿಸದೆ ಹೋಗುವುದೊಕಣ್ಣು ಕೈಯಿಗೆ ನಿಲುಕಿದರೂಎದೆಗೆ…

ಕರ್ಟನ್ನಿನ ಮೇಲೊಂದು ಕೇತಕಿ ಹೂವು

ಬದುಕಿನ ಬಗ್ಗೆ ಮಾತನಾಡುವಾಗಲೆಲ್ಲ ನನಗೆ ಕರ್ಟನ್ನುಗಳು ನೆನಪಾಗುತ್ತವೆ; ಬದುಕಿನ ಪ್ರತಿಯೊಂದು ಅಧ್ಯಾಯವೂ ಬೇರೆಬೇರೆ ಬಣ್ಣ-ವಿನ್ಯಾಸಗಳನ್ನು ಹೊತ್ತ ಸುಂದರವಾದ ಕರ್ಟನ್ನಿನಂತೆ ಭಾಸವಾಗುತ್ತದೆ.…

ಮೊದಲ ಕವಿತೆ

ಮೊದಲ ಕವಿತೆಯ ರೋಮಾಂಚನ ಶೀಲಾ ಭಂಡಾರ್ಕರ್ ನಾನು ಮೊದಲ ಕವಿತೆ ಬರೆದಾಗ ಅದು ಪದ್ಯವೋ ಗದ್ಯವೋ ನನಗೇ ತಿಳಿಯಲಿಲ್ಲ. ನಾನದನ್ನು…

ಕನಸು

ಕವಿತೆ ಅರುಣಾ ರಾವ್ ಸ್ವಪ್ನದಲ್ಲಿ ಕಂಡೆ ಸುಂದರ ಲೋಕ ಮನೆಗಳು ಮಹಲು ಮಾಲು ಮಂದಿರ ರಸ್ತೆ ಸೇತುವೆ ಮಾರುಕಟ್ಟೆ ಜನ…

ನಡುಮನೆಯ ಕತ್ತಲಲ್ಲಿ

ಕವಿತೆ ಅಬ್ಳಿ,ಹೆಗಡೆ         ನಾನು ಮತ್ತು ದೇವರು         ಇಬ್ಬರೇ ಕುಳಿತಿದ್ದೇವೆ         ನಡುಮನೆಯ ಕತ್ತಲಲ್ಲಿ.         ನನಗಿಷ್ಟ ಇಲ್ಲಿಯ…