ಕೆಂಪು ಐರಾವತ
ಕವಿತೆ ಡಾ.ಪ್ರೇಮಲತ ಬಿ. ರೆಕ್ಕೆಬಿಚ್ಚಿ ಉಡ್ಡಯನಗೈಯ್ಯುವ ಮುನ್ನವೇ ಹಿಡಿಯಬೇಕೆಂದು ಓಡಿದೆ ಒರೆಸುತ್ತ ಹಣೆಯ ಮೇಲಿನ ಬೆವರು ಒಡಲ ತುಂಬುತ್ತ, ಹರಟೆಯೊಡೆಯುತ್ತ…
ಮಾತು – ಮಳೆ ಹಾಡು
ಕವಿತೆ ಬಾಲಕೃಷ್ಣ ದೇವನಮನೆ ಚಿತ್ರ ಕಟ್ಟಿದ ಚೌಕಟ್ಟು ಮಾತು ಮಳೆಯಂತೆ ಧೋ… ಎಂದು ಸುರಿಯುತ್ತಿರುತ್ತದೆ ನಿಲ್ಲುವುದಿಲ್ಲ …
ಬಾಯಿಬಡುಕ ಸಾಮಾಜಿಕ ಮಾಧ್ಯಮಗಳು
ಲೇಖನ ನೂತನ ದೋಶೆಟ್ಟಿ ಭಾರತದಲ್ಲಿ ಅಸಹನೆ ಹೆಚ್ಚುತ್ತಿದೆ ಎನ್ನುವ ಮಾತು ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೇಳಿಬರುತ್ತಿರುವುದಷ್ಟೇ ಅಲ್ಲ ;ಅದನ್ನು…
ಕಾವ್ಯವಾಗಿ ಕರಗುತ್ತೇನೆ
ಕವಿತೆ ಪೂಜಾ ನಾರಾಯಣ ನಾಯಕ ನಾನರಿಯಲಾಗದ ಶೂಲೆಗಳೇ ಆಪ್ತವಾಗಿ ನನ್ನನ್ನು ಬಿಗಿದಪ್ಪಿಕೊಂಡಾಗ ಬದುಕು ಬರಡಾಗಿ ಬೆಂಬಿಡದೆ ಕಾಡಿದಾಗ ನನಗನಿಸುತ್ತದೆ, ನಾನೊಮ್ಮೆ…
‘ಎಳೆ ಹಸಿರು ನೆನಪು ..’
ಲಹರಿ ವಸುಂಧರಾ ಕದಲೂರು ಆಗೆಲ್ಲಾ ಮೂರ್ನಾಲ್ಕು ವರ್ಷಗಳಿಗೊಮ್ಮೆ ಮನೆಯ ಸಾಮಾಗ್ರಿಗಳನ್ನು ಗಂಟುಮೂಟೆ ಕಟ್ಟಿಕೊಂಡು ನಮ್ಮ ಕುಟುಂಬ ಊರಿಂದೂರಿಗೆ ಪ್ರಯಾಣಿಸುತ್ತಿತ್ತು.…
ಬೇಲಿ
ಅನುವಾದಿತ ಕವಿತೆ ಕನ್ನಡ ಮೂಲ: ಸುನೀತ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಬೇಲಿ ಬೇಲಿ ಹಾಕಲೇಬೇಕೆಂಬುದು ಬಹುದಿನದ ಕನಸು ಹಾಗೆ,ಹೀಗೆ ಬೇಕಾದ…
ವಾರದ ಕವಿತೆ
ಬದುಕುಮರುಗುತ್ತಿದೆ ಸುಜಾತಾ ಲಕ್ಮನೆ ಬದುಕು ಮರುಗುತ್ತಿದೆಕನಸುಗಳು ಶಿಥಿಲಗೊಂಡು ರಚ್ಚೆ ಹಿಡಿದುಮುರುಟ ತೊಡಗಿದಂತೆಲ್ಲಬದುಕ ಭಿತ್ತಿಯ ಆಚೀಚೆ ನೀನು ಎಗ್ಗಿಲ್ಲದೇ ಜಡಿದ ಮೊಳೆಗಳುಆಳಕ್ಕಿಳಿದಂತೆಲ್ಲಾ ಹೊರಳಿ…