ಬಂತು ಶ್ರಾವಣ
ವೀಣಾ ರಮೇಶ್ ನಿಸರ್ಗದ ಕುಂಚದಲಿಬರೆದಳು ಶುಕ್ಲ ಪ್ರತಿಪದೆಹಸಿರ ಬಸಿರು ಹೊತ್ತುಶ್ರಾವಣದ ಶುಭಪ್ರದೆ ನವ ಶೃಂಗಾರದ ವೈಯಾರಿಮೈತುಂಬಿ ಬಂದಳುಬಿಂಕವ ತೋರಿಅಪ್ಪಿದಳು ಇಳೆಯಲಿ…
ನಾನೇ ರಾಧೇ…
ವಸುಂದರಾ ಕದಲೂರು ಕೃಷ್ಣನೆ ಕೊಳಲು ನುಡಿಸಿದ ಇರುಳುನಾನೂ ಆದೇನು ರಾಧೆಶ್ಯಾಮನೆ ನಿಜದಿ ನನ್ನೊಡನಿರಲುನನಗೆ ಬೇರೇನು ಬಾಧೆ ಇನಿಯನ ಇಂಪಿನ ಕೊರಳಿನ…
ಕಾವ್ಯಯಾನ
ಸೋಲೆಂಬ ಸಂತೆಯಲಿ ದೀಪ್ತಿ ಭದ್ರಾವತಿ ಹೀಗೇಕೆ ಬೆನ್ನು ಬಿದ್ದಿದೆ ಸೋಲುರಚ್ಚೆ ಹಿಡಿದ ಮಗುವಿನಂತೆಹೆಜ್ಜೆ ಇಟ್ಟೆಡೆಗೆ ಕಣ್ಣು ನೆಟ್ಟಿದೆತಾಳಬಲ್ಲೆನೇಸವಾರಿ?ಕಣ್ಣಂಚಲಿಮುತ್ತಿಕ್ಕುತ್ತಿದೆ ಸೋನೆಸುಡುವ ಹರಳಿನಂತೆಒರೆಸಿಕೊಳ್ಳಲೇ…
ಕಾವ್ಯಯಾನ
ಕೊರೊನ ಜಾಗೃತಿ ಶ್ವೇತಾ ಮಂಡ್ಯ ಕೊರಗ ಬೇಡಿಬಂತೆಂದು ಕರೋನಮರೆಯ ಬೇಡಿಎಚ್ಚರಿಕೆ ಕೈ ತೊಳೆಯೋದನ್ನ ಹೆದರದಿರಿ ವೈರಸ್ಸಿನ ಕಾಟಕೆಹೆದರಿಸಿ ವೈರಿಯನು ಎದೆಗುಂದದೆಸಾಮಾಜಿಕ…
ಹಾಸ್ಯ
ಮದಿರಾ ಪ್ರಿಯರ ಹಳವಂಡಗಳು ಗೌರಿ.ಚಂದ್ರಕೇಸರಿ ಸಾವಿನಂತಹ ಘೋರಾತಿ ಘೋರ ಪರಿಸ್ಥಿತಿಯಲ್ಲೂ ತಮಾಷೆಗಳನ್ನು ಹುಟ್ಟು ಹಾಕಬಲ್ಲಂತಹ ಎದೆಗಾರಿಕೆ, ಹಾಸ್ಯ ಪ್ರಜ್ಞೆ…
ಪುಸ್ತಕ ಸಂಗಾತಿ
ಹುಲಿಕಡ್ಜಿಳ ಸರಳ ಜೀವನ ಸೂತ್ರ ಪಠಿಸುವ ಕಥೆಗಳು- ಹುಲಿಕಡ್ಜಿಳ ತೀರ್ಥಹಳ್ಳಿಯ ಒಡ್ಡಿನ ಬೈಲಿನ ಹರೀಶ ಟಿ. ಜೆ. ಎಂದೇ ಹೆಸರಾಗಿರುವ…
ಕಾವ್ಯಯಾನ
ಗಝಲ್ ಲಕ್ಷ್ಮಿ ದೊಡಮನಿ ರಾಜಕಾರಣದ ಈ ಜೀವನ ಥಳುಕೆನಿಸುತ್ತದೆ ಎಚ್ಚರದಿಂದಿರುಕುರ್ಚಿ ತಲ- ತಲಾಂತರವಾಗಿ ತಮಗೆ ದಕ್ಕ ಬೇಕೆನಿಸುತ್ತದೆ ಎಚ್ಚರದಿಂದಿರು ಬದಲಾವಣೆ…
ಪುಸ್ತಕ ಸಂಗಾತಿ
ಮಕ್ಕಳಿಗಾಗಿ ನೂರಾರು ಕವಿತೆಗಳು ಕವಿ: ಸೋಮಲಿಂಗ ಬೇಡರಪ್ರಕಾಶನ: ಪಲ್ಲವಿ ಪ್ರಕಾಶನ, ಬೀಳಗಿಪುಟಗಳು: 220ಬೆಲೆ: ರೂ. 175/-ಪ್ರಕಟಿತ ವರ್ಷ: 2019ಕವಿಯ ದೂರವಾಣಿ:…
ಅನುವಾದ ಸಂಗಾತಿ
ಎಷ್ಟು ಕಷ್ಟ ಬದುಕನ್ನು ಸ೦ಭಾಳಿಸುವುದು ಮೂಲ: ನೋಷಿ ಗಿಲ್ಲಾನಿ(ಉರ್ದು) ಕನ್ನಡಕ್ಕೆ: ಮೇಗರವಳ್ಳಿ ರಮೇಶ್ ಎಷ್ಟು ಕಷ್ಟ ಬದುಕನ್ನು ಸ೦ಭಾಳಿಸುವುದುನಿನ್ನೊಡನೆ ಸ್ನೇಹ…