ಕಾವ್ಯಯಾನ

ರಸಧಾರೆ, ಮತ್ತಿತರೆ ಕವನಗಳು ವಸುಂಧರಾ ಕದಲೂರು ಹಸಿರೆಲೆ ಕಾನನಹಸುರಲೆ ಮಲೆಯೋ ಹೊಸ ಬಗೆ ನರ್ತನಹರುಷದ ನೆಲೆಯೋ ಹುಮ್ಮಸಿನ ಮನವೋಹುರುಪಿನ ಚೆಲುವೋ…

ಕಾವ್ಯಯಾನ

ಕವಿತೆ. ದೀಪಾ ಗೋನಾಳ ಏಷ್ಟವಸರಅದೆಷ್ಟು ಗಡಿಬಿಡಿಎಷ್ಟೇ ಬೇಗ ಎದ್ದರೂತಿಂಡಿತಿನ್ನಲೂ ಆಗುವುದೆ ಇಲ್ಲಅನುಗಾಲ ಒಳ ಹೊರಗೆ ಗುಡಿಸಿಹಸನ ಮಾಡುವುದರಲ್ಲೆಅರ್ಧಾಯುಷ್ಯ ,,,ತಿಂದರೊ ಇಲ್ಲವೊ..!?ಕಟ್ಟಿಕೊಟ್ಟ…

ಕಾವ್ಯಸಂಗಾತಿ

ಗಝಲ್ ಬಾಗೇಪಲ್ಲಿ ಕೃಷ್ಣಮೂರ್ತಿ ಬ್ರಹ್ಮಾಂಡದಿ ನೀನು ತೃಣಅದಕೆ ನೀ ಇರುವೆ ಋಣ ಹೇಗೆ ತೀರಿಸುವೆ ಅದನುಯೋಚಿಸು ಒಂದು ಕ್ಷಣ ಸದಾ…

ಕಾವ್ಯಯಾನ

ಬದುಕು ಮತ್ತು ಬಣ್ಣಗಾರ ನೂರುಲ್ಲಾ ತ್ಯಾಮಗೊಂಡ್ಲು ಬದುಕು ಮತ್ತು ಬಣ್ಣಗಾರ ಹೊರಗೆ ಎಷ್ಟೊಂದು ಗೊಂದಲ, ಗಲಭೆ, ಚೀರಾಟ ಹುಟ್ಟು ಹಾಕಿದೆಪಾರ್ಲಿಮೆಂಟ್…

ಕವಿತೆ ಕಾರ್ನರ್

ಶರಣಾಗು ಚಕ್ರವರ್ತಿಯೇ!! ನಿನ್ನ ಕಿರೀಟಗಳಲಿ ಅಂಟಿಸಿದವಜ್ರಗಳು ಇಲ್ಲವಾಗುತ್ತವೆನೀನು ಕೂತ ಸಿಂಹಾಸನದಕಾಲುಗಳಿಗೆ ಗೆದ್ದಲಿಡಿಯುತ್ತವೆನಿನ್ನರಮನೆಯಬುನಾದಿಕುಸಿದು ಬೀಳುತ್ತದೆ. ನಿನ್ನ ಅಂತ:ಪುರದ ರಾಣಿಯರುಅವರ ದಾಸಿಯರುಕಾವಲಿನ ಸೇವಕರ…

ಕಾವ್ಯಯಾನ

ಗಝಲ್ ದೀಪಾಜಿ ಬದುಕು ಬಯಲಾಗಿದೆ ಬಾಳು ಹಣ್ಣಾಗಿದೆ ಬೇಕೆ ನಿನಗೀಗ ದೀಪದೇಹ ಬೆಂಡಾಗಿದೆ ಮನವೂ ಮಾಗಿಹೋಗಿದೆ ಬೇಕೆ ನಿನಗೀಗ ದೀಪ…

ಪ್ರಸ್ತುತ

ವಾಟ್ಸ್ಯಾಪ್ ಮತ್ತು ಫೇಸ್ ಬುಕ್ ಗುಂಪುಗಳು ಗಂಗಾಧರ ಬಿ ಎಲ್ ನಿಟ್ಟೂರ್ ವಾಟ್ಸ್ಯಾಪ್ ಮತ್ತು ಫೇಸ್ ಬುಕ್ ಗುಂಪುಗಳು ಅವಲೋಕಿಸಲೇಬೇಕಾದ…

ಕಾವ್ಯಯನ

ಕಾಪಾಡಬೇಕಿದೆ ರಾಮಕೃಷ್ಣ ಸುಗತ ನೀವು ಆಯ್ಕೆ ಮಾಡಿದ್ದೀರಿ ಫಲವತ್ತಾದ ಮಣ್ಣನ್ನುಅಷ್ಟೇ ಆಸ್ಥೆಯಿಂದ ಬೆಳೆಸಿದ್ದೀರಿ ಹೂವಿನ ತೋಟವನ್ನುಕರೆಸಿದ್ದಿರೇನು ನಿಮ್ಮದೇ ದೇವಲೋಕದ ವರ್ಣಕರನ್ನುಎಷ್ಟು…

ಅನುವಾದ ಸಂಗಾತಿ

ಹೂವಿನ ಹೃದಯ ಚೂರಾಗಿದೆ ಮೂಲ: ನೋಷಿ ಗಿಲ್ಲಾನಿ(ಪಾಕಿಸ್ತಾನಿಕವಿಯಿತ್ರಿ) ಕನ್ನಡೆ: ಮೇಗರವಳ್ಳಿರಮೇಶ್ ಮೇಗರವಳ್ಳಿ ರಮೇಶ್ ಹೂವಿನ ಹೃದಯ ಚೂರಾಗಿದೆಅದರ ಸುಗ೦ಧ ತ೦ಗಾಳಿಯೊಡನೆ…

ಪ್ರಸ್ತುತ

ಸಂವಾದ ಜ್ಯೋತಿ ಡಿ.ಬೊಮ್ಮಾ. ಹೌದು ಪಾಶ್ಚಾತ್ಯ ಸಂಸ್ಕೃತಿಯೆ ಚನ್ನ ಒತ್ತಾಯದ ಬದುಕು ಅವರಾರು ಬದುಕರು ಹೊಂದಾಣಿಕೆಯ ಪ್ರಯತ್ನವೇ ಮಾಡರವರು ನಮ್ಮಂತಲ್ಲ…