ಕಾವ್ಯಯಾನ
ಹೀಗೊಂದು ಕವಿತೆ ನಾಗರಾಜ್ ಹರಪನಹಳ್ಳಿ -1-ಎರಡು ಬಾಗಿಲು ಮುಚ್ಚಿದವುಇಷ್ಟೇ ತೆರೆದ ಕಿಟಕಿಗಳುಅಲ್ಲಿ ಶಬ್ದಗಳುಮೊಳೆಯಲಿಲ್ಲ -2-ಬಾಗಿಲಿಲ್ಲದ ಊರಲ್ಲಿಬೀಗಗಳು ಕಳೆದು ಹೋಗಿವೆಶಬ್ದಗಳ ಕಳಕೊಂಡವರುದಿಕ್ಕು…
ಕಾವ್ಯಯಾನ
ಅಪ್ಪ ಬಿದಲೋಟಿ ರಂಗನಾಥ್ ವಾತ್ಸಲ್ಯದ ಕೆನೆಕಟ್ಟಿಅಪ್ಪನ ಕರಳು ಅರಳಿಕಿರುಬೆರಳಿಡಿದು ನಡೆದ ಸ್ಪರ್ಶದ ಸುಖಮೀಸೆ ಬಲಿತರೂ ಕಾಡುವ ನೆನಪು ಊರ ಜಾತ್ರೆಯಲಿಕನ್ನಡಕದೊಳಗಿನ…
ಪ್ರಸ್ತುತ
ಅಪ್ಪ ರಾಘವೇಂದ್ರ ಈ ಹೊರಬೈಲು “ಮಾತೃದೇವೋಭವ ಪಿತೃದೇವೋಭವ ಆಚಾರ್ಯ ದೇವೋಭವ” ಭೂಮಿಯ ಮೇಲೆ ಕಣ್ಣಿಗೆ ಕಾಣುವ, ಜೊತೆಯಲ್ಲಿಯೇ ಇರುವ, ಕಷ್ಟವೆಂದಾಗ…
ಕಾವ್ಯಯಾನ
ನನ್ನಪ್ಪ ಎ ಎಸ್. ಮಕಾನದಾರ ಜೀವನದುದ್ದಕ್ಕೂ ತನ್ನ ಗುಡಸಲಿನಚಿಮಣಿಗೆ ಎಣ್ಣಿ ಹಾಕದೆ ಹಲವು ಮೆರವಣಿಗೆ ಗಳಲ್ಲಿ ಹಿಲಾಲು ಹಿಡಿಯುತ್ತಿದ್ದ ನನ್ನಪ್ಪನ…
ಕಾವ್ಯಯಾನ
ಒಲವೂ ಯುದ್ಧದ ಹಾಗೆ ನಂದಿನಿ ವಿಶ್ವನಾಥ ಹೆದ್ದುರ್ಗ ಒಲವೂ ಯುದ್ಧದ ಹಾಗೆಸಿದ್ದ ಸಿದ್ಧಾಂತವಿಲ್ಲ ಮೀರದೆ ಮೀಸಲುಚಹರೆ ಪಹರೆ ಅರಿತುನಿಖರ ನಿಕಷದ…
ಕಾವ್ಯಯಾನ
ಅಂತಃಸಾಕ್ಷಿ ವೀಣಾ ರಮೇಶ್ ನನ್ನ ಪ್ರತಿಹೆಜ್ಜೆಯಲ್ಲೂ ನೀಹೆಜ್ಜೆ ಹಾಕು ಎಂದು ನಾನುಕೇಳುವುದಿಲ್ಲ ನನ್ನ ಪ್ರತಿಮಾತಿಗೂಕಿವಿಯಾಗಿರು ಎಂದುನಾನು ಹೇಳುವುದಿಲ್ಲ ನನ್ನ ನುಡಿಗೆ…
ಕಾವ್ಯಯಾನ
ವೈದ್ಯರ ಚುಟುಕುಗಳು ಡಾ ಅರುಣಾ ಯಡಿಯಾಳ್ 1. ಅದೇನು ವೈದ್ಯರ ಫೀಸು ಈ ಪಾಟಿ ದುಬಾರಿ!ಹಣ ಮಾಡುತ್ತಾರೆ ರೋಗಿಯ ರಕ್ತ…
ಕಾವ್ಯಯಾನ
ಜೋಗಿಗಳು ನಟರಾಜು ಎಸ್. ಎಂ. ಪಿತೃಪಕ್ಷದಿ ತಾತನ ಎಡೆಗೆಂದುಬಾಳೆ ಎಲೆಯ ಮೇಲೆ ಇಟ್ಟಿದ್ದಮುದ್ದೆ ಗೊಜ್ಜು ಅನ್ನ ಪಾಯಸದಪಕ್ಕ ಬಿಳಿ ಪಂಚೆ…
ಪುಸ್ತಕ ಸಂಗಾತಿ
ಕಾನನದ ಸುಮ ಶ್ರೀ ಉಮೇಶ ಮುನವಳ್ಳಿಯವರ‘ಕಾನನದ ಸುಮ’ ಕವನ ಸಂಕಲನ. ಸಾಹಿತ್ಯ ನಿರ್ಮಾಣದ ಪರಮ ಉದ್ದೇಶ ಒಳ್ಳೆಯದನ್ನು ಹೇಳುವುದು, ಒಳ್ಳೆಯದನ್ನು…
ಪುಸ್ತಕ ಸಂಗಾತಿ
ಬಾಗಿಲು ತೆರೆಯೇ ಸೇಸಮ್ಮ ಬಾಗಿಲು ತೆರೆಯೇ ಸೇಸಮ್ಮವೈಚಾರಿಕ ಲಲಿತ ಪ್ರಬಂಧಗಳುಲೇಖಕರು- ಶರತ್ ಭಟ್ ಸೇರಾಜೆಅಂಕಿತ ಪುಸ್ತಕ ಅಂಕಿತ ಪ್ರತಿಭೆ ಮಾಲಿಕೆ-5…