ಕಾವ್ಯಯಾನ

ಮುಗಿಯದ ಮಾತು ಅಕ್ಷತಾ ಕೃಷ್ಣಮೂರ್ತಿ ಮನದ ಪ್ರಶ್ನೆಗಳಿಗೆ ಉತ್ತರವಿಲ್ಲಕೇಳಿದರೆ ಸಿಟ್ಟುಜಮದಗ್ನಿಯಂಥವರುಮೌನದಲಿ ಉತ್ತರವಿದೆ ಎನಿಸಿದರೂಆಲಿಸಲು ನಿಶಕ್ತಿಯಿದೆಹೇಳಿದರೆ ಸಲೀಸುಗೊತ್ತಿದ್ದರೂಗೊತ್ತಿಲ್ಲದಂತಿರುವುದೇ ಒಲವಿಗೆಶ್ರೇಯಸ್ಸು ಆದರೂಹೊಟ್ಟೆಕಿಚ್ವು ಎಂದನವ…

ಮೂರನೇ ಆಯಾಮ

ಸುಪ್ತಮನದೊಳಗಿನ ಗುಪ್ತತೆಗಳ ಅನಾವರಣ ಸುಪ್ತಲೇಖಕರು- ಡಾ. ಕೆಬಿ ಶ್ರೀಧರಬೆಲೆ- ೨೦೦ ತ್ರೀ ಈಡಿಯೆಟ್ಸ್ ನೋಡಿದ್ದೀರಲ್ಲ? ಅಲ್ಲಿನ ಒಂದು ದೃಶ್ಯ. ಇಂಜಿನಿಯರ್…

ಅಜ್ಜನಮನೆಯೆನ್ನುವ ಜೀವನಪಾಠ….. ಅಜ್ಜ ನೆನಪಿಗೆ ಬಂದಾಗಲೆಲ್ಲ ಅಜ್ಜನಮನೆ ಎನ್ನುವ ಮಮತೆಯ ಮಲ್ಹಾರವೊಂದು ಮನಸ್ಸನ್ನೆಲ್ಲ ತುಂಬಿಕೊಳ್ಳುತ್ತದೆ. ಈ ಪ್ರೀತಿ-ಮಮಕಾರಗಳ ಮೂಲವನ್ನೊಮ್ಮೆ ಕೆದಕಿ…

ಕವಿತೆ ಕಾರ್ನರ್

ವಾರಸುದಾರ! ಕಪ್ಪು ಕಾಲುಗಳನೇರೆಕ್ಕೆಯಾಗಿಸಿಕಡಿದಾದ ಬೆಟ್ಟವನೇರುವ ಸಾಹಸದೆ ಕಾಲವೆನ್ನುವುದು ಇಳಿಜಾರಿಗೆಜಾರಿಬಿಟ್ಟ ಚಕ್ರವಾಗಿಸರಸರನೆ ಉರುಳುತ್ತ ಹಗಲಿರುಳುಗಳುಸ್ಪರ್ದೆಗಿಳಿದುಗಡಿಯಾರಗಳನೂ ಸೋಲಿಸಿ ಸೂರ್ಯಚಂದ್ರರೂ ಸರದಿ ಬದಲಿಸಿಉಸಿರೆಳೆದುಕೊಂಡು ಕಣ್ಣರಳಿಸಿಜಗವನರ್ಥಮಾಡಿಕೊಳ್ಳುವಷ್ಟರಲ್ಲಿ…

ಪುಸ್ತಕ ಸಂಗಾತಿ

ಪುಸ್ತಕ: ಫೂ ಮತ್ತು ಇತರ ಕಥೆಗಳು ಲೇಖಕರು: ಮಂಜುನಾಯಕ ಚಳ್ಳೂರು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಳ್ಳೂರಿನವರಾದ ಮಂಜುನಾಯಕ ಅವರು…

ಕಾವ್ಯಯಾನ

ಕುದ್ದು ಕುದ್ದು……..ಆವಿಯಾಗದೇ…… ವಿಭಾ ಪುರೋಹಿತ್ ಮೂಕ ಪ್ರಾಣಿಗಳಂತೆಸಂವೇದನೆಗಳ ಬಯಸಿಭೂಮಿಯಂತೆ ಸಹಿಸಿನದಿಯಂತೆ ಮಲಿನವಾದರೂಸುಮ್ಮನಾಗಿಪ್ರಕೃತಿಯಂತೆ ಹಿಂಸೆಯನ್ನುತಡೆದುಕೊಳ್ಳುತ್ತದೆಭಾಷೆ ಅನನ್ಯ,ಅರ್ಥ ಅನೂಹ್ಯಅವನ ಆವರಿಸಿದಾಗಮನೆಯೆಲ್ಲಾ ದಿಗಿಲುಖುಷಿಪಡಿಸಲಿಕ್ಕೆ ಯತ್ನಿಸುತ್ತಾರೆಆಗ…

ಕಾವ್ಯಯಾನ

ಗಝಲ್ ಸ್ಮಿತಾ ಭಟ್ ಗೂಡಿನಲ್ಲಿ ಕನಸುಗಳು ಆಗಮನಕ್ಕಾಗಿ ಕಾಯುತ್ತಿವೆಗಡಿಯಲ್ಲಿ ಬದುಕುಗಳು ಶಾಂತಿಗಾಗಿ ಕಾಯುತ್ತಿವೆ. ಕುದಿಯುವ ಜ್ವಾಲಾಗ್ನಿ ಸಿಡಿದೇಳುವುದು ಸತ್ಯಮೌನದಲಿ ಜೀವಗಳು…

ಕಾವ್ಯಯಾನ

ಜುಲ್ ಕಾಫಿ಼ಯ ಗಜ಼ಲ್ ಎ.ಹೇಮಗಂಗಾ ಜೀವಸಂಕುಲದ ಉಳಿವಿಗೆಂದು ಜಪವಾಗಬೇಕು ಹಸಿರ ಉಳಿವುಅಸಮತೋಲನದ ಅಳಿವಿಗೆಂದು ತಪವಾಗಬೇಕು ಹಸಿರ ಉಳಿವು ಮಲಿನಗೊಂಡಿವೆ ಮನುಜ…

ಪ್ರಸ್ತುತ

ಶಿಕ್ಷಣದ ಬದಲಾವಣೆ ಅನಿವಾರ್ಯ ರೇಷ್ಮಾ ಕಂದಕೂರ ಶಿಕ್ಷಣದ  ಬದಲಾವಣೆ ಅನಿವಾರ್ಯ ಶಾಲೆ ಎಂಬುದು ಗಾರೆ ತುಂಬಿದ ಕಟ್ಟಡವಲ್ಲ ಜೀವಕೆ ಜೀವನ…

ಸ್ವಾತ್ಮಗತ

ಪ್ರೋ.‘ಸಿಜಿಕೆ’ ಎಂಬ ರಂಗ ಪ್ರಜ್ಞೆ ಪ್ರೋ.‘ಸಿಜಿಕೆ’ ಎಂಬ ರಂಗ ಪ್ರಜ್ಞೆಯೂ..!ಸಿಜಿಕೆ ರಂಗ ದಿನವೂ.!! ‘ಸಿಜಿಕೆ’ ಎಂದರೆ ಅದೊಂದು ಮಹಾ ರಂಗಪರಂಪರೆಯ…