ಕಾವ್ಯಯಾನ

ದೇಹ ಹಣ್ಣು ಆಗುತ್ತಿದೆ ಗಿಣಿ ಕಚ್ಚಿದ ಹಣ್ಣು ಆಳ ಗಾಯ!

ಕಬ್ಬಿಗರ ಅಬ್ಬಿ -8 ನಿಸರ್ಗಕ್ಕೂ ಬೇಕು ಸ್ವಾತಂತ್ರ್ಯ ಈ ನೆಲ, ಈ ಜಲ ಈ ಆಕಾಶಈ ಜೀವ ಈ ಭಾವ…

ಮಕ್ಕಳ ಕವಿತೆ

ಇರುವೆ-ಆನೆ ಗಣಪ ಮತ್ತು ಪುಟ್ಟಿ ವಿಜಯಶ್ರೀ ಹಾಲಾಡಿ ಗಣಪನ ತಿಂಡಿ ಇರುವೆ ತಿಂದರೆತಪ್ಪು ಏನಮ್ಮಆನೆಮರಿಯೇ ಗಣಪ ಎಂದುಅಜ್ಜಿ ಅಂದಿಲ್ವ? ಆನೆಗೆ…

ಬೆಳಕಿನ ರೋಚಕತೆ ನೀಡುವ ಬೆಳದಿಂಗಳು. ಪುಸ್ತಕ- ಬೆಳದಿಂಗಳು ಕವಿ- ಗುರು ಹಿರೇಮಠ ವಿಶ್ವೃಷಿ ಪ್ರಕಾಶನ ಬೆಲೆ-೧೨೦/- ಗುರು ಹಿರೇಮಠ ತುಮಕೂರು…

ಬಾಗಿಲುಗಳ ಆಚೀಚೆ ಬಾಗಿಲುಗಳ ಆಚೀಚೆ ಏನೆಲ್ಲ ಇರಬಹುದು! ಹುಟ್ಟಿದ ಭಾವನೆಗಳನ್ನೆಲ್ಲ ಹುಷಾರಾಗಿ ನಿರ್ವಹಿಸುವ ಮನಸ್ಸಿನಂತೆಯೇ ಬಾಗಿಲುಗಳು ಕೂಡಾ. ಅಗತ್ಯಕ್ಕೆ, ಅವಶ್ಯಕತೆಗೆ…

ಗಝಲ್

ಗಝಲ್ ಭಾಗೆಪಲ್ಲಿ ಕೃಷ್ಣಮೂರ್ತಿ ನೀ ದರ್ಷನಕೆ ಸಿಗದೆ ಕಾಡಿ ಕಾಡಿ ನೋಯಿಸುವೆನಿನ್ನ ಭಾವ ಚಿತ್ರವ ನೀಡದೆ ಕಾಡಿ ನೋಯಿಸುವೆ ನಮ್ಮ…

ಗಮ್ಯದಾಚೆ

ಕವಿತೆ ಗಮ್ಯದಾಚೆ ವಿಜಯಶ್ರೀ ಹಾಲಾಡಿ ಧೂಪ. ಹಿಡಿದು ಊರಿಡೀಘಮಲು ಹತ್ತಿಸುತ್ತಅಲೆವ ಅವಳಕೋಮಲ ಪಾದಕ್ಕೆತುಂಬು ಹೆರಳ ಗಂಧಕ್ಕೆಜೀವವಿದೆ. ….ಮಣ್ಣಿನಂತೆ ನೀರಿನಂತೆಕಡಲು -ಗಾಳಿಯಂತೆ…

ಶಿಶುತನದ ಹದನದೊಳು ಬದುಕಲೆಳಸಿ

ಪ್ರಬಂಧ ಶಿಶುತನದ ಹದನದೊಳು ಬದುಕಲೆಳಸಿ ಡಾ.ಲಕ್ಷ್ಮಿನಾರಾಯಣ ಭಟ್ ಈ ಸುಂದರ ಮುಂಜಾನೆ ನನಗೆ ತುಂಬಾ ಪ್ರಿಯವಾದ ಹಾಡೊಂದರ ಸಾಲುಗಳು ನನ್ನ…

ಕಾವ್ಯಯಾನ

ಅಳುತ್ತಿರಬೇಕು ಅವನು! ಪುರುಷೋತ್ತಮ ಭಟ್ ಕೆ ನಿಯಾಮಕನೆಲ್ಲಿದ್ದಾನೆ,ತಿರುಗಿನಿಂತಿದ್ದಾನೆಬೆನ್ನು ತೋರಿಸಿದ್ದಾನೆತನ್ನದೇ ಸೃಷ್ಟಿಯ ದುರಂತ ಕಾಣಲಾಗದೆಅಳುತ್ತಿರಬೇಕು ಪಾಪ ತುಂಬಿದ ಕೊಡವ ಏನುಮಾಡೋಣವೆಂದು/ ಆಲಯಗಳ…

ಯಾಕೀ ಪುನರುಕ್ತಿ? ಅಭಿಮಾನಿ ಓದುಗರೊಬ್ಬರು ಪತ್ರ ಬರೆದು ತಮ್ಮ ಪ್ರತಿಕ್ರಿಯೆ ತಿಳಿಸಲು ನನ್ನ ಫೋನ್ ನಂಬರ್ ಕೇಳಿದರು. ಕೊಟ್ಟದ್ದು ತಪ್ಪಾಯಿತು.…