ಅನುವಾದಿತ ಕವಿತೆ
ರಾಹತ್ ಇಂದೋರಿ ಕನ್ನಡಕ್ಕೆ:ರುಕ್ಮಿಣಿ ನಾಗಣ್ಣವರ ವಿರೋಧವಿದ್ದರೆ ಇರಲಿ ಅದು ಪ್ರಾಣ ಅಲ್ಲವಲ್ಲಇದೆಲ್ಲವೂ ಮುಸುಕು ಹೊಗೆ ಆಕಾಶ ಅಲ್ಲವಲ್ಲ ಬೆಂಕಿ ಹೊತ್ತಿದರೆ…
ರಾಧಾ ಕೃಷ್ಣ
ಕವಿತೆ ರಾಧಾ ಕೃಷ್ಣ ಲಕ್ಷ್ಮೀ ಪಾಟೀಲ್ ಕೃಷ್ಣನ ಅಷ್ಟ ಮಹಿಷಿಯರಿಗಿಂತಲೂಹದಿನಾರು ಸಾವಿರ ನೂರುಭಕ್ತಪ್ರೇಮಿಗಳಿಗಿಂತಲೂ ಆತನ ಏಕೈಕ ಜೀವರಾಧೆಯೇ ಆತನಿಗಿಷ್ಟಗಂಡಿನಂತೆ ಸ್ವಾತಂತ್ರವನ್ನು…
ದೇವರು
ಕವಿತೆ ದೇವರು ಮಾಲತಿ ಶಶಿಧರ್ ನಿನ್ನ ಮೆಚ್ಚಿಸಲೇಬೇಕೆಂಬಇರಾದೆಯೇನಿಲ್ಲ ಹುಡುಗ,ಸೊಡರ ಹೊತ್ತಿಸುವುದುದೇವರ ಮೆಚ್ಚಿಸುವುದಕ್ಕಲ್ಲಮನವ ಒಪ್ಪಿಸಲು… ನಿನ್ನ ಒಲಿಸಿಕೊಳ್ಳಲೇಬೇಕೆಂಬಹಠವೇನಿಲ್ಲ ಹುಡುಗ,ಹೂವ ಅರ್ಪಿಸುವುದುದೇವರ ಒಲಿಸಲಲ್ಲಭಕ್ತಿ…
ಕವಿತೆ
ನೀನಿರಬೇಕು ಎಚ್. ಕೆ. ನಟರಾಜ ಇಳಿಸಂಜೆ ನಾನು ಮುಳುಗುವ ಸೂರ್ಯ..ನೀನೋ ರಾತ್ರೀ ಪ್ರೀತಿಸುವ ಆಗಸದ ಚಂದ್ರಮ.ಆದರೂ ಸೂರ್ಯ ಬೆಳಗುತ್ತಲೇಇರುತ್ತಾನೆ..ಚಂದ್ರ ನೀರಂತರ..ಮುದ…
ಅನುವಾದ ಸಂಗಾತಿ
ಕವಿತೆ ಧ್ಯಾನ ಕನ್ನಡಮೂಲ: ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಧ್ಯಾನ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ…
ಕವಿತೆ
ಹಿರಿಯ ಕವಿಗಳ ಹಳೆಯ ಕವಿತೆಗಳು ಹೊಸ ಪೀಳಿಗೆಯ ಓದುಗರಿಗಾಗಿಹಿರಿಯಕವಿಗಳಕವಿತೆಯೊಂದನ್ನು ನಿತ್ಯ ನೀಡಲಾಗುವುದು ಅವ್ವ ನನ್ನವ್ವ ಫಲವತ್ತಾದ ಕಪ್ಪು ನೆಲಅಲ್ಲಿ ಹಸಿರು…
ಕವಿತೆ
ಕವಿತೆ ಹಾಳೆ ತಿರುವಿದರೆ ಅಧ್ಯಾಯ ಮುಗಿಯದುಧರ್ಮಸ್ಥಾಪನೆಗೆ ಮತ್ತೆ ಮತ್ತೆ ಬರುತ್ತೇನೆಂದವಹೇಳಿದ್ದೂ ಅದನ್ನೇಎಲ್ಲವೂ ಮುಗಿಯದ ಅಧ್ಯಾಯ ದಾರಿಗಳು ಎಂದೋ ಕವಲೊಡೆದವುಎಲ್ಲ ಮರೆತಂತೆ…