ಕಾವ್ಯಯಾನ
ಕವಿತೆ ಮಿಲನ ವೀಣಾ ರಮೇಶ್ ಮದುವನದ ಅಂಗಳದಲಿಮಧುರ ಮೌನ ಹಾಸಿದೆಮಧು ಮನಸುಗಳು ಬೆಸೆದಿರೆ,ಮಧು ಅರಸುವ ದುಂಬಿಗಳುಮಧುವಿಹಾರದ ಹಿಗ್ಗಿನಲಿ ಹಸಿರ ಹಂದರದೊಳಗೆಗಂಧರ್ವರೆ…
ಕಾವ್ಯಯಾನ
ಕವಿತೆ ನಾಲ್ಕು ಹೆಜ್ಜೆ ನಡೆಯಬಹುದಿತ್ತು ಪ್ಯಾರಿಸುತ ನಾಲ್ಕು ಹೆಜ್ಜೆ ನಡೆಯಬಹುದಿತ್ತು ನೀನುಒಂದೇ ಒಂದು ಹೆಜ್ಜೆ ಮುಂದೆ ಹಾಕಲಿಲ್ಲಕೈಕೈ ಹಿಡಿದು,ಭುಜಕೆ ಭುಜವ…
ಕಾವ್ಯಯಾನ
ಲೀನವಾಗುವೆ ಕವಿತೆ ಸರಿತಾ ಮಧು ದಟ್ಟ ಕಾನನದ ನಡುವೆದಿಟ್ಟ ಹೆಜ್ಜೆಯನಿಟ್ಟು ನಡೆವೆಸುತ್ತಲೂ ಜೀಂಗುಡುವ ಸದ್ದುಕತ್ತನೆತ್ತಲು ಕಾರ್ಮೋಡಗಳ ಕತ್ತಲುಅಡಿಇಡಲು ಕಲ್ಲು ಮುಳ್ಳಿನ…
ಪ್ರಶ್ನಿಸು ಪ್ರಶ್ನಿಸುತ್ತಲೇ ಇರು
ಕವಿತೆ ನಾಗರಾಜ ಹರಪನಹಳ್ಳಿ ಮುಗ್ಧತೆ ಸೌಂದರ್ಯವಹಾಗೆಲ್ಲ ಬೀದಿಗಿಡಲಾಗದುಒಲವೇಬೀದಿಯಲ್ಲಿ ಉರಿವ ಕಣ್ಣುಗಳಿವೆ ಹಾದಿ ಬೀದಿಗಳಲ್ಲಿ ಕರೋನಾ ಭಯಅದನ್ನೂ ಮೀರಿದ ಖದೀಮರ ಸಂಚಿದೆಯಿಲ್ಲಿ…
ಬಾನ್ಸುರಿ ಮತ್ತು ರಾಧೆ
ಕಬ್ಬಿಗರ ಅಬ್ಬಿ – ಸಂಚಿಕೆ -6 ಭೂಪೇಶ್ವರೀ ರಾಗದ ಆಲಾಪದ ಮಂದ್ರಸ್ಥಾಯಿಯ ಸ್ವರಗಳು, ಸಾಯಂಕಾಲದ ಸಾಂದ್ರತೆಯನ್ನು ಜೇನಿನಂತಾಗಿಸಿ, ಧಾರೆಯೆಷ್ಟು ಎಳೆಯಾದರೂ…
ಮೂವರು ವೃತ್ತಿ ಕಲಾವಿದರ ಕಣ್ಮರೆ
ಲೇಖನ ಮಲ್ಲಿಕಾರ್ಜುನ ಕಡಕೋಳ ಅಂಜಲಿದೇವಿ ಅವರು ಎಂಟುಮಂದಿ ಅಕ್ಕತಂಗಿಯರು. ಎಂಟೂ ಮಂದಿಯು ವೃತ್ತಿರಂಗಭೂಮಿ ಅಭಿನೇತ್ರಿಯರು. ಆದವಾನಿ ಸುಭದ್ರಮ್ಮ, ಆದವಾನಿ ಸೀತಮ್ಮ,…
ಶಾಮ
ಕವಿತೆ ಅರ್ಪಣಾ ಮೂರ್ತಿ ಮರೆತು ಮರೆತುನೆನಪಾಗುವನಿನ್ನ ನೆನಪುಗಳು ನೆನಪಾಗಲೆಂದೆಮರೆವು ಮರೆಸಿನೆನಪಿಸಿದೆ ಈಗ, ಗೋಕುಲದಸಂಜೆಗಳುಹೀಗೆ ನಿನ್ನನೆನಪಿನ ನೆಪದಿಂದಕೆಂಪೇರಿಹಗಲಮರೆಸಿದಾಗೆಲ್ಲನೀನಿಲ್ಲಿ ನನ್ನನೆನಪಿಗಿಳಿದಿರುತ್ತಿನೋಡು, ಬಿಗಿದ ಗಂಟಲಬಿಕ್ಕುನಿನ್ನ…
ನಿನದೇ ನೆನಪು
ಕವಿತೆ ಮಾಲತಿ ಶಶಿಧರ್ ಈಗೀಗ ದಾರಿಯಲಿ ಒಬ್ಬಳೇಸ್ಕೂಟಿ ಬಿಡುವಾಗ ಹಿಂದೆಯಾರೋ ಕೂತು ನನ್ನನೆಚ್ಚಿನ ಗೀತೆ ಗುನುಗಿದಂತೆ,ತಿರುಗಿ ನೋಡಿದರೆ ಖಾಲಿಸೀಟುಕನ್ನಡಿಯ ಸರಿಪಡಿಸಿಗಮನಿಸಿದರೆ…
ಏಕಾಂತದಿಂದ ಲೋಕಾಂತಕ್ಕೆ
ಏಕಾಂತದಿಂದ ಲೋಕಾಂತಕ್ಕೆ –ಲೇಖಿಕಾ ಸಾಹಿತ್ಯ ವೇದಿಕೆ ಪುಸ್ತಕ ಪರಿಚಯ ಸಾರ್ಥ್ಯಕ್ಯ ಡಿ.ಯಶೋದಾ ವಿಶ್ವಕ್ಕೇ ಕೊರೋನ ಕಾರ್ಮೋಡ ಕವಿದಿರುವ ಇಂತಹ ಕಾಲದಲ್ಲಿ ಎಲ್ಲರೂ…
ಕುದಿವೆಸರ ಅಗುಳಾಗಬೇಕು
ಕವಿತೆ ಪ್ರೇಮಾ ಟಿ ಎಮ್ ಆರ್ ತನ್ನ ಹೀಗಿಟ್ಟವರನ್ನೆಲ್ಲಶಾಪ ಹಾಕಬೇಕೆಂದುಕೊಂಡಿದ್ದುಅದೆಷ್ಟುಬಾರಿಯೋತನಗಿಷ್ಟಬಂದಂತೆಇರಬಹುದಾಗಿದ್ದರೂಅವರಿಟ್ಟ ಪಾತ್ರೆಯೊಳಗೇತುಂಬಿಕೊಂಡಂತೆಬದುಕಿದ್ದು ತನ್ನದೂತಪ್ಪಲ್ಲವಾ?ಮತ್ತೆ ಈ ಮನೆಅಪ್ಪ ಅಮ್ಮ ಅತ್ತೆಮಾವಈ ಮಗಳ…