ಗಝಲ್ ಜುಗಲ್

ಗಝಲ್ ಜುಗಲ್ ಮೊಟ್ಟಮೊದಲಬಾರಿಗೆ ಗಝಲ್ ಕವಿಗಳವಿವರಣೆಗಳೊಂದಿಗೆ ಶ್ರೀದೇವಿ ಕೆರೆಮನೆ ಗಿರೀಶ್ ಜಕಾಪುರೆ ನನ್ನ ದನಿಗೆ ನಿನ್ನ ದನಿಯು (ಶ್ರೀದೇವಿ ಕೆರೆಮನೆ)…

ನಿವೇದನೆ…

ಕವಿತೆ ಹರೀಶ ಕೋಳಗುಂದ ಹೌದು…ನನಗೆ ಗೊತ್ತುನೀ ನನ್ನ ಪಕ್ಕದಲ್ಲೇ ಕುಳಿತಿರುವೆಸುಳ್ಳು ಹೇಳುವುದಿಲ್ಲ ನಾನುಈ ಕಡುಗತ್ತಲಲ್ಲೂ ನಿನ್ನ ಮುಖತಿಳಿನೀರ ಬಾವಿಯಲ್ಲಿ ಬಿದ್ದಚಂದಿರನ…

ವಿಚಾರವೇನೆಂದರೆ…

ಅನುವಾದಿತ ಕವಿತೆ ಮೂಲ ಇಂಗ್ಲೀಷ್: ಹೆಲೆನ್ ಬ್ಯಾಸ್ ಕನ್ನಡಕ್ಕೆ: ಅಶ್ವಥ್ ಬದುಕ ಪ್ರೀತಿಸುವುದು,ಹಂಬಲವಿಲ್ಲವೆನಿಸಿದಾಗಲೂ,ಆಪ್ತವಿದ್ದೆಲ್ಲವೂ ಉರಿದು ಬೂದಿಯಾಗಿಕೈಗಂಟುವ ಧೂಳಿನಂತಾದರೂಆ ಬೂದಿಯ ಕೆಸರುಗಂಟಲಿಗಿಳಿದು…

ಹೆಣ್ಣುಮಕ್ಕಳ ಓದು

ಲಹರಿ ವಸುಂಧರಾ ಕದಲೂರು ಒಂದು ತಮಾಷೆಯ ಲಹರಿ…     ಹೆಣ್ಣು ಮಕ್ಕಳು ಓದು ಬರಹ ಕಲಿಯೋದು ಏಕೆ? ಅವರು ಯಾವ…

ಬದುಕು ಕಠೋರ

ಅನುಭವ ನಾಗರಾಜ ಮಸೂತಿ ಇವತ್ತು ಬದುಕು ಬಹಳ ಕಠೋರ ಅನಿಸ್ತು. ನಾವೆಲ್ಲ ಮನೆ ಮುಂದಿನ ಗೇಟ್ ಕೂಡ ದಾಟದ ಹಾಗೆ…

ನಾನು ನಾನೇ…..

ಲಹರಿ ರಾಧಿಕಾ ಕಾಮತ್ ಜೀವನ ಒಂದು ಚಲನಚಿತ್ರ… ನಮ್ಮದು ಅದರಲ್ಲಿ ಒಂದೊಂದು ಪಾತ್ರ… ಮೇಲಿರುವ ನಿರ್ದೇಶಕ ಹಿಡಿದಿರುವ ಸೂತ್ರ… ಕೊನೆಗೆ…

ಮೂಗುತಿ ಸುಂದರಿ

ಅನುವಾದಿತ ಕವಿತೆ ಕನ್ನಡ ಮೂಲ:ಸ್ಮಿತಾ ಅಮೃತರಾಜ್.ಸಂಪಾಜೆ. ಇಂಗ್ಲೀಷಿಗೆ: ಸಮತಾ ಆರ್ ಮೂಗುತಿ ಎಂದರೆಮೂಗು ಮುರಿಯುತ್ತಿದ್ದವಳುಪರಮಾಶ್ಚರ್ಯವೆಂಬಂತೆ ಇತ್ತೀಚೆಗೆಮೂಗು ಚುಚ್ಚಿಸಿಕೊಂಡಳು.ಕಣ್ಣರಳಿಸಿದ್ದಕ್ಕೆ, ಬದುಕು ಶುರುವಾಗುವುದೇನಡು…

ನಡುಗಡ್ಡೆಯ ಹುಡುಗಿ

ಕವಿತೆ ಎಂ.ಜಿ .ತಿಲೋತ್ತಮೆ ನಾನು ಹರವಿನ ಜಲವ ಈಜಿ,ದಾಟಿಆ ದಡವ ಸೇರುವ ಬಯಕೆಕೋಟೆಯೊಳಗೊಂದು ಕೋಟೆಕಟ್ಟಿಕೊಂಡು ಕರೆದರೂ ನೀನು ಕೇಳುತ್ತಿಲ್ಲಸೇರಲಾಗುತ್ತಿಲ್ಲ… ದಿನಕ್ಕೆ…

ಒಂದು ಖಾಲಿ ಜಾಗ

ಅನುವಾದಿತ ಕವಿತೆ ಕನ್ನಡ ಮೂಲ: ಸ್ಮಿತಾ ಅಮೃತರಾಜ್.ಸಂಪಾಜೆ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ An empty space Each and every…

ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್…