ಶೂನ್ಯದುಂಗುರ….

ಶಿವಲೀಲಾ ಹುಣಸಗಿ ಅರಿವಿಗೆ ಬಾರದ ಕ್ಷಣ ನೆನೆದುಭಯದ ನಡುವೆ ನಲುಗುತಿವೆಹಿಂಡಿ ಹಿಪ್ಪೆಯಾದ ಮನಗಳುಆದ್ರತೆಗೊಂದು ಭದ್ರತೆಯಿಲ್ಲದೆಅಂಜಿಕೆಯ ಹಿನ್ನೋಟ ತಲೆ ಕೆಳಗೆಬಿಂಬಗಳ ಮೆಲುಕಿನ…

ನಾನೋರ್ವ ಕವಿ

ಪ್ರಕಾಶ್ ಕೋನಾಪುರ ನಾನೇನು ಮಾಡಲಿ ನಾನೋರ್ವ ಕವಿಕವಿತೆ ಬರೆಯುವುದೇ ನನ್ನ ಕಾಯಕಅಕ್ಷರಗಳ ಅಭ್ಯಾಸದಲಿ ರೂಪಕಗಳಮೋಹಪಾಶದಲಿ ಪ್ರತಿಮೆಗಳ ಪೇರಿಸಿಭಾವಸನ್ನೀಯಲ್ಲೀ ತೇಲಾಡುವ ಕವಿ…

ಮಳೆಹಾಡು-4

ಆಶಾ ಜಗದೀಶ್ ಒಂದು ತಣ್ಣನೆಯ ರಾತ್ರಿಮಳೆಗೆಅದೆಷ್ಟೋ ವರ್ಷಗಳ ತಪಸ್ಸಿನಂತೆಕಾದು ಕುಳಿತಿದ್ದೆರಾತ್ರಿಗಳಾಗಲೀ ಮಳೆಯಾಗಲೀಒಟ್ಟಾಗಿ ಬಂದೇ ಇಲ್ಲ ಅಂತಲ್ಲಅವು ಒಟ್ಟಾಗಿ ಬಂದ ಒಂದು…

ಭಿನ್ನ ಬದುಕು

ಸರಿತಾ ಮಧು ನೀರಿನೊಂದಿಗೆ ನಂಬಿಕೆ ಇಟ್ಟುಮೀನು ಮರಿಗಳ ಅದರೊಳು ಬಿಟ್ಟುಅದಮ್ಯ ಆಸೆಯಿಂದ ದಿನಗಳೆದದ್ದುಅಪರಿಮಿತ ಮಳೆಗೆ ಕನಸೆಲ್ಲವೂಕೊಚ್ಚಿ ಹೋದದ್ದು ಅನೂಹ್ಯ! ಜಲ…

ವಲಸೆಯ ಹಾದಿಯಲ್ಲಿ ಪುಸ್ತಕ- ಮಲಾಣ್ಲೇಖಕರು- ಶಾಂತಾ ನಾಯ್ಕ ಶಿರಗಾನಹಳ್ಳಿಬೆಲೆ-೩೧೦/-ಪ್ರಕಾಶಕರು- ದೇಸಿ ಪುಸ್ತಕ        ಸೃಷ್ಟಿ ನಾಗೇಶ್ ಒಂದಿಷ್ಟು…

ಬೊಗಸೆಯಲ್ಲೊಂದು ಹೂನಗೆ ನೆನಪೊಂದು ಮಳೆಯಾಗಿ ಸುರಿದಾಗಲೆಲ್ಲ ನಗುವೊಂದು ಮಳೆಯ ಹನಿಗಳಾಗಿ ಅಂಗೈಯನ್ನು ಸ್ಪರ್ಶಿಸುತ್ತದೆ. ಹಾಗೆ ಸ್ಪರ್ಶಿಸಿದ ಒಂದಿಷ್ಟು ಹನಿಗಳು ಜಾರಿಬಿದ್ದು…

ಭಯ ಪಡುವುದೇನಿಲ್ಲ

  ಡಾ ಪ್ರತಿಭಾ  ಹಳಿಂಗಳಿ ಭಯ ಅಂದರೆ ಏನು ಎನ್ನುವವರು ಕೂಡ ಈ ಕೊರೊನಾ ಮಹಾಮಾರಿಗೆ ಹೆದರುವಂತಾಗಿದೆ.ತನ್ನ ಕಬಂಧ ಬಾಹುಗಳಿಂದ…

ಹಿಂಡು ಮೋಡದ ಗಾಳಿ ಸವಾರಿ

ಪ್ರಜ್ಞಾ ಮತ್ತಿಹಳ್ಳಿ ಹಿಂಡು ಮೋಡದ ಗಾಳಿ ಸವಾರಿ -ಆಷಾಢ     ಮದ್ದಾನೆಯ ಹಿಂಡೊಂದು ಧಾಳಿಯಿಟ್ಟಂತೆ ಅಲ್ಲೋಲಕಲ್ಲೋಲಗೊಳ್ಳುವ ಆಕಾಶದಂಗಳ. ಅದಾಗಲೇ ರಜೆ…

ಸುರಿಯುತಿಹ ಮೋಡಗಳು

ಡಾ. ಪ್ರತಿಭಾ ಸುರಿಯುತಿರೆಜಿಟಿ,ಜಿಟಿ ಮಳೆಹನಿಗಳುನೋಡಿರಿ ಹರಡಿದೆ ಘಮಸುತ್ತಮೂತ್ತಲೂ. ಅವಳು ಅದೇ ಭೂತಾಯಿನಿಂತಿಹಳು,ಹಸಿರು ಸೀರೆರವಿಕೆಯ ತೊಟ್ಟು. ಸುರಿಸುತಿಹೆ ಮೋಡಗಳುಮಳೆ ಹನಿಗಳು ಶುರುವಾಗಿದೆನೋಡಿ…

ಮಳೆಹಾಡು-3

ಸಂಜೆಯ ಮುಹೂರ್ತ ಆಶಾ ಜಗದೀಶ್ ಅದೆಷ್ಟೋ ವರ್ಷಗಳ ಪೂರ್ವ ನಿಯೋಜಿತಘಟನೆಯಿದು ಎನಿಸುವಂತೆಸುರಿಯುತ್ತಿರುವ ಈ ಮಳೆಗೆಸಂಜೆಯ ಮುಹೂರ್ತ ರಾಗ, ರಂಗು ಮತ್ತು…