ನಿಮ್ಮೊಂದಿಗೆ!
ಸಂಪಾದಕರ ಮಾತು….. ಕು.ಸ.ಮಧುಸೂದನರಂಗೇನಹಳ್ಳಿ ಪ್ರಿಯರೆ, ‘ಸಂಗಾತಿ’ ಡಿಜಿಟಲ್ ಕನ್ನಡ ಸಾಹಿತ್ಯ ಪತ್ರಿಕೆಯನ್ನು ನಿಮ್ಮ ಮುಂದಿಡಲು ಸಂತೋಷವಾಗುತ್ತಿದೆ. ಇವತ್ತು ಮುದ್ರಣ ಮಾಧ್ಯಮದಿಂದ ಜನ ದೂರ ಸರಿಯುತ್ತಿದ್ದರೆ, ಅದಕ್ಕೆ ಕಾರಣ ವೇಗ ಹೆಚ್ಚಿಸಿಕೊಳ್ಳುತ್ತಿರುವ ಜನರ ಜೀವನ ಶೈಲಿ ಮತ್ತು ಅಗ್ಗದ ದರದಲ್ಲಿ ದೊರೆಯುತ್ತಿರುವ ಅಂತರ್ಜಾಲ ಸಂಪರ್ಕಗಳು,ಪ್ರತಿಯೊಬ್ಬರ ಕೈಲೂ ಇರುವ ಸ್ಮಾರ್ಟ್ ಪೋನುಗಳೇ ಕಾರಣ. ಇದರ ಜೊತೆಗೆ ದುಬಾರಿಯಾಗುತ್ತಿರುವ ಪುಸ್ತಕಗಳ ಬೆಲೆಯೂ ಒಂದು ಕಾರಣ! ಮೊದಲಿನ ಹಾಗೆ ಪುಸ್ತಕವೊಂದನ್ನು ಕೈಲಿಹಿಡಿದು ಕೂತಲ್ಲೇ ಬೇರು ಬಿಟ್ಟು ಓದುವ ಪುರಸೊತ್ತು […]