ಪ್ರಸ್ತುತ

ಶಿವ ಒಂದುವಿಶ್ಲೇಷಣೆ ಗಣೇಶ ಭಟ್ ಶಿರಸಿ ಪ್ರತಿವರ್ಷ ಶಿವರಾತ್ರಿ ಬಂದೊಡನೆ ಶಿವನ ಆರಾಧನೆ ಜೋರಾಗುತ್ತದೆ; ಶಿವನ ಕುರಿತಾಗಿ ಲೇಖನಗಳು, ಪುಸ್ತಕಗಳು…

ಕಾವ್ಯಯಾನ

ಬಂದು ಹೋಗು ಡಾ.ಗೋವಿಂದ ಹೆಗಡೆ ಬಾ ಶಂಭು, ಬಾ ಕುಳಿತುಕೋ ಕ್ಷಣ ಸಾವರಿಸಿಕೋ ಹುಷಾರು! ನಿನ್ನ ಆ ಹಳೆಯ ಹುಲಿಯದೋ…

ಕಾವ್ಯಯಾನ

ನಿರೀಕ್ಷೆ ಅಪೇಕ್ಷೆ ರೇಖಾ ವಿ.ಕಂಪ್ಲಿ ಗೇಣಗಲ ಗಭ೯ದಲ್ಲಿ ಅದೆಷ್ಟು ಸುರಕ್ಷಿತ… ಅಮ್ಮ ನಿನ್ನಿಂದ ಬೇಪ೯ಟ್ಟು ನಾನೆಷ್ಟು ಅರಕ್ಷಿತ…. ಬರುತಲಿವೇ ಕಷ್ಟಗಳು…

ಅನುವಾದ ಸಂಗಾತಿ

“ದುಃಖ” ಮೂಲ ಸುಮನಾ ರಾಯ್(ಇಂಗ್ಲೀಷ್) ಕನ್ನಡಕ್ಕೆ:ಕಮಲಾಕರ ಕಡವೆ “ದುಃಖ” ದುಃಖ ಒಂದು ಬಿಳಿ ಆಕಳ ಮೇಲೆ ಕೂತ ಬಿಳಿ ಕೊಕ್ಕರೆಒಂದು…

ಕಾವ್ಯಯಾನ

ಕೊಡುವುದಾದರೂ ಯಾರಿಗೆ? ವಿಜಯಶ್ರೀ ಹಾಲಾಡಿ ಹೌದು ಈ ಪ್ರೀತಿಯನ್ನು ಮೊಗೆಮೊಗೆದು ಕೊಡುವುದಾದರೂ ಯಾರಿಗೆ ? ನೇರಳೆಮರಕ್ಕೆ ಅಳಿಲಿಗೆ ಬೆಚ್ಚನೆ ಗೂಡಿನ…

ಕಾವ್ಯಯಾನ

ತುಮುಲ ಬಿ.ಎಸ್.ಶ್ರೀನಿವಾಸ್ ಬಿಟ್ಟು ಬಿಡಬೇಕು ಬಗ್ಗಡದ ನೀರನ್ನು ತನ್ನಷ್ಟಕ್ಕೆ ತಾನೇ ತಿಳಿಯಾಗಿ ಪ್ರತಿಬಿಂಬ ತೋರಿಸುವವರೆಗೂ ಹರಿಯಬಿಡಬೇಕು  ಯೋಚನೆಗಳ ಕಡಿವಾಣವಿಲ್ಲದ ಕುದುರೆಯನ್ನು…

ಪುಸ್ತಕ ಪರಿಚಯ

ತಗಿ ನಿನ್ನ ತಂಬೂರಿ , ಶರೀಫರ ತತ್ವ ಭಾಷ್ಯ” ಕೃತಿ: ತಗಿ ನಿನ್ನ ತಂಬೂರಿ(ಶರೀಫರ ತತ್ವ ಭಾಷ್ಯ) ಲೇಖಕಿ; ಚಂದ್ರಪ್ರಭ…

ಅನುವಾದ ಸಂಗಾತಿ

ಅಂಥ ಹೆಣ್ಣಲ್ಲ ನಾನು… ಮೂಲ: ಕಿಶ್ವರ್ ನಾಹಿದ್ ಕನ್ನಡಕ್ಕೆಚಂದದ್ರಪ್ರಭ .ಬಿ. ಅಂಥ ಹೆಣ್ಣಲ್ಲ ನಾನು… ಸಂತೆಯಲ್ಲಿ ನಿಂತು ನೀವು ಬಯಸುವುದನ್ನೇ…

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಅವಳ ತನ್ಮಯತೆಗೆ ಸ್ವಲ್ಪವೂ ಭಂಗ ಬಾರದಿರಲಿ ಕಡಲು ಅಷ್ಟೊಂದು ಜೋರಾಗಿ ಮೊರೆಯದಿರಲಿ ಚರಿತ್ರೆಯಲಿ ಕಾಲು ಹೂತು…

ಅನುವಾದ ಸಂಗಾತಿ

ವೇದಗಳಿಗೂ ಮುನ್ನ ನೀನಿದ್ದೆ ಮೂಲ:ಬಾಬುರಾವ್ ಬಾಗುಲ್(ಮರಾಠಿ) ಕನ್ನಡಕ್ಕೆ: ಕಮಲಾಕರ ಕಡವೆ “ವೇದಗಳಿಗೂ ಮುನ್ನ ನೀನಿದ್ದೆ” ವೇದಗಳಿಗೂ ಮುನ್ನ ನೀನಿದ್ದೆದೈವಗಳ ಹುಟ್ಟಿಗೂ…