ಕಾವ್ಯಯಾನ

ಮತ್ತೆ ನೀನು ಔಷಧಿಯಾಗು ಮೂಗಪ್ಪ ಗಾಳೇರ ಮತ್ತೆ ನೀನು ಔಷಧಿಯಾಗು ನನ್ನ ಬಿಟ್ಟು ಹೋದ ಮೇಲೆ ಒಳ್ಳೆಯ ದಿನಗಳು ಬರಬಹುದೆಂದಿನಿಸಿರಬಹುದು ನಿನಗೆ ಸತ್ಯಶೋಧನೆಯ ಹಾದಿಯಲ್ಲಿ ಪ್ರೀತಿಯ ಅದೆಷ್ಟೋ ಕನಸುಗಳು ಸತ್ತು ಸ್ವರ್ಗಕ್ಕೂ ಸೇರದೆ ನರಕಕ್ಕೂ

ಕಾವ್ಯಯಾನ

ಹನಿಮೂನ್ ಗಿರೀಶ ಜಕಾಪುರೆ, ಮೈಂದರ್ಗಿ ಹನಿಮೂನ್ ಈ ಬಿಕನಾಶಿ ಚಂದ್ರನಿಗೆ ಬುದ್ಧಿಯಿಲ್ಲ ಸುರಿಯುತ್ತಾನೆ ವಿರಹದ ಅಗ್ನಿಗೆ ತುಪ್ಪ..! ಲಾಲ್‌ಬಾಗ್‌ಗೆ ಹೊರಟಿದ್ದವು  ಎರಡು ಹಕ್ಕಿಗಳು ಹನಿಮೂನ್‌ಗೆಂದು  ಸಮುದ್ರತೀರದ ಕಾಂಕ್ರೀಟ್ ಕಾಡಿನಿಂದ, ಒಂದೇಸಮನೆ ಧಾವಿಸುತ್ತಿತ್ತು ಎದೆಯಲ್ಲಿ ನಿಗಿನಿಗಿ

ಕಾವ್ಯಯಾನ

ಮೌನ ಮತ್ತು ಕವಿ ಕೊಟ್ರೇಶ್ ಅರಸಿಕೆರೆ ಅದು ಹಾರಾಡುವ ರೀತಿಗೆ, ರೆಕ್ಕೆಗಳಿವೆ ಎಂಬ ಖುಷಿಗೆ , ಮನ ಸೋತಿದ್ದೆ ಆ ಚಿಟ್ಟೆಗೆ! ಇತ್ತೀಚೆಗೆ….. ಯಾಕೋ ಕಿರಿಕಿರಿ ಎನಿಸಿತು ಭಾರೀ ಶಬ್ದ ಎಂದೆನಿಸಿತು; ಮೌನ ನಾಶಮಾಡುತ್ತಿದೆ

ಕಾವ್ಯಯಾನ

ಹೆರಳನ್ನೊಮ್ಮೆ ಬಿಚ್ಚಿಬಿಡು ವಿಜಯಶ್ರೀ ಹಾಲಾಡಿ ಆ ಬೆಚ್ಚನೆ ರಾತ್ರಿಗಳಲ್ಲಿಈ ತಣ್ಣನೆ ಹಗಲುಗಳಲ್ಲಿನಿನ್ನ ಪಾದಕ್ಕೆ ತಲೆಯೂರಿಮಲಗಿದ ಬೆಕ್ಕನ್ನೊಮ್ಮೆನೋಡು …. ಕರುಣೆಯ ಕತ್ತಲುಹಣ್ಣುತುಂಬಿದ ಮರಹಗುರ ತುಂಬೆ ಹೂ..ಹೆರಳನ್ನೊಮ್ಮೆ ಬಿಚ್ಚಿಬಿಡು ಸುತ್ತುವ ಭೂಮಿಯನ್ನುನಿಲ್ಲಿಸು ಅಥವಾಮತ್ತಷ್ಟು ವೇಗವಾಗಿಸುತ್ತಿಸುಹೊಸ ಹೆಜ್ಜೆಕಚ್ಚಿಕೊಳ್ಳಬೇಕಿದೆ ನಿಹಾರಿಕೆ

ನಿಮ್ಮೊಂದಿಗೆ

ಕವಿ-ಕವಿತೆ ಕುರಿತು ವಿಜಯಶ್ರೀ ಹಾಲಾಡಿ ಗೆಳೆಯರೆ, ಕವಿತೆಗಳಿಗಿದು ಕಾಲವಲ್ಲವೆಂದು ಹೇಳುತ್ತಲೇ ತಮ್ಮ ಕವಿಪಟ್ಟಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತಿರುವ ಪ್ರಭಾವಿಗಳ ಕಾಲದಲ್ಲಿಯೂ ನಮ್ಮ ಹೊಸ ಕವಿಗಳು ಇನ್ನಿರದ ಉತ್ಸಾಹದಿಂದ ಕವಿತೆಗಳನ್ನುಬರೆಯುತ್ತಲೇ ಇದ್ದಾರೆ. ಬಹುಶ: ಮೂರು ವರ್ಷಗಳ ಹಿಂದೆ

ಅನುವಾದ ಸಂಗಾತಿ

“ನೂರರವರೆಗೆ ಎಣಿಸಿ ಕವಯಿತ್ರಿ ತಲೆಬಾಗಿ ಹೊರ ಬೀಳುತ್ತಾಳೆ” ಮೂಲ: ಆನಾ ಎನ್ರಿಕೇಟಾ ತೇರಾನ್ (ವೆನಿಜುವೆಲಾ) ಕನ್ನಡಕ್ಕೆ: ಕಮಲಾಕರ ಕಡವೆ “ನೂರರವರೆಗೆ ಎಣಿಸಿ ಕವಯಿತ್ರಿ ತಲೆಬಾಗಿ ಹೊರ ಬೀಳುತ್ತಾಳೆ” ಕವಯಿತ್ರಿ ತಾತ್ಕಾಲಿಕ ಗಿಡಮೂಲಿಕೆಗಳ ಒಟ್ಟುಮಾಡಿಕೊಳ್ಳುತ್ತಾಳೆಹಳತಾದ ಬ್ರೆಡ್ಡು,

ಕಾವ್ಯಯಾನ

ಕೊಂದು ಕೊಳ್ಳುವೆ ವಿಜಯಶ್ರೀ ಹಾಲಾಡಿ ಕಣ್ಣೀರು ಕೆನ್ನೆಗಿಳಿವಾಗಲೇನಗುತ್ತೇನೆ ಮಣ್ಣ ಘಮಕ್ಕೆ ಸೋತಾಗಅರಳುವುದೇ .. ಕಡಲು ಸೋಕಬೇಕೆಂದಿಲ್ಲಜೀವಕೋಶದೊಳಗಿದೆ ಅಪರಿಚಿತನೆಂದು ಬೀಗಬೇಡಮಾತು ಸುಮ್ಮನೇ ಗೋರಿ ಮೇಲೆ ಹೂ ಅರಳಿದ್ದುಲೋಕರೂಢಿ ಸಾಯುವೆನೆಂದು ಗೋಳಿಡಬೇಡಬೇಕಾದರೆ ಕೊಂದುಕೊಳ್ಳುವೆ  **************************

ಕಾವ್ಯಯಾನ

ಕರಿನೆರಳು ಪ್ಯಾರಿಸುತ ಕರಿನೆರಳು ಕರಿಯ ನೆರಳು ಕಾಡುತಿತ್ತು ರಾತ್ರಿ ಹಗಲಿನಲ್ಲಿ ಹಗಲಿನಲ್ಲಿ ಸುಡು ನೆಲದ ಮೇಲೆ ರಾತ್ರಿಯಲ್ಲಿ ಕಪ್ಪು ನೆಲದಮೇಲೆ ಹೆಜ್ಜೆಗೊಂದು ಹಜ್ಜೆ ಹಾಕಿ ಅಷ್ಟು ಬೈದರೂ ಲಜ್ಜೆ ಹೊಸಕಿ ಇಣುಕುತಿತ್ತು,ಕೆಣಕುತಿತ್ತು ಬೆನ್ನ ಹಿಂದೆ

ಹಾಸ್ಯಲೇಖನ

ನಾ ಮಾಡಿದ ಉಪ್ಪಿಟ್ಟು  ಗೋಪಿನಾಥ್ ನಾ ಮಾಡಿದ ಉಪ್ಪಿಟ್ಟು  ರೀ ಒಂದ್ ಸಲ ಸೌಟು ಹಿಡಿದು ನೋಡಿ ಗೊತ್ತಾಗುತ್ತೆ ಅಡಿಗೆ ಮಾಡುವುದು ಏನು ಮಹಾ ಅಂತಿರಲ್ಲಾ, ಮೂವತ್ತು ಅಂಕ ಗಳಿಸಿ ಸಾಕೆಂದಳು ! ನಾ

ಕವಿತೆ ಕಾರ್ನರ್

ಬಾ ಮಗುವೆ ಬಾ! ಕು.ಸ.ಮಧುಸೂದನ ನಾನೇನೂ ಅಲ್ಲ ಮೊನ್ನೆ ಮೂರುವರ್ಷದ ಮಗುವೊಂದು ನೀನ್ಯಾರೆಂದು ಕೇಳಿದಾಗ ಹೇಳಲಾಗದೆ ಏನನ್ನೂ ತಡವರಿಸಿದಾಗ ಮೊದಲಬಾರಿ ಯೋಚಿಸಿದೆ ನಾನ್ಯಾರುಮತ್ತುನಾನೇನು? ಯಾವ ದಾರಿಯೂ ನನ್ನದಾಗಲಿಲ್ಲಅಥವಾ ನನ್ನದಾಗಿ ಮಾಡಿಕೊಳ್ಳಲಾಗಲಿಲ್ಲ. ಸೋತಿದ್ದೇನೊ ಗೊತ್ತಾಯಿತಾದರುಆಟ ಆಡಿದ್ದೆನಾ