ನಿರೀಕ್ಷಿಸಿ-ಹೊಸ ಅಂಕಣ

ಹೊತ್ತಾರೆ ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಪ್ರತಿ ಶನಿವಾರ ಅಶ್ವಥ್ ಪುಟ್ಟಸ್ವಾಮಿ

ಕಾವ್ಯಯಾನ

ಮನದ ಹನಿಗಳು ಅನಿತ ಕೃಷ್ಣಮೂರ್ತಿ ಸಿದ್ದವಾದ ಸೆಳೆತದ ಹೊಸ್ತಿಲು ಸದ್ದಿರದೆ ಸುಳಿದಾಡಿದೆ ಸ್ನೇಹ ಸೇತುವೆ ಹತ್ತಲು ಸಾಧಿಸಲು ಗುರಿ ಮುಂದಿನ…

ಕಾಡುವ ಹಾಡು

ಈ ಬಾರಿ ರಾಜ್ಯೋತ್ಸವ ವಿಶೇಷಕ್ಕೆ ಕಾಡುವ ಹಾಡು “ಸಿರಿವಂತನಾದರೂ ಕನ್ನಡ ನಾಡಲ್ಲೆ ಮೆರೆವೆ” ಸುಜಾತ ರವೀಶ್ ಕನ್ನಡ ಭಾಷೆ ನಾಡು…

ಅನುಭವ

ಭಯದ ನೆರಳಲ್ಲಿ ಹೆಬ್ರಿ ಸದಾನಂದ ಶೆಟ್ಟಿ ಭಯದ ನೆರಳಲ್ಲಿ ಕೈಯಲ್ಲಿ ಸಣ್ಣ ಬ್ಯಾಗ್ ಹಿಡಿದ ನಾನು ನನ್ನ ಭಾವಿ ಪತ್ನಿ…

ಲಹರಿ

ಜೀವನ ಅನ್ನೋ ಸೈಕಲ್ ಶಂಭುಗೌಡ ಆರ್.ಜಿ. ಹುಟ್ಟೆಂಬುದ ಹುಟ್ಟಿದಾಗಿಂದ ಜೀವನ ಅನ್ನೋ ಸೈಕಲ್ ಹತ್ತಿ ಪೆಟಲ್ ತುಳ್ದಿದ್ದೋ ತುಳಿದಿದ್ದು…ಮಾರ್ಗ ಮಧ್ಯದಲ್ಲಿ…

ಕಾವ್ಯಯಾನ

ಮುಖವಾಡ ಸುಜಾತ ರವೀಶ್ ಮುಖವಾಡ *** ಕಿತ್ತೊಗೆಯಬೇಕೆನಿಸುತಿದೆ ಅಂಟಿಕೊಂಡಿರುವ ಈ ಮುಖವಾಡಗಳ ಬಿಸಿ ಧಗೆಯ ಕುಲುಮೆಯಲ್ಲಿ ಉಬ್ಬೆಗೆ ಹಾಕಿದಂತಿದೆ ನೈಜತೆಯ…

ಪುಸ್ತಕ ವಿಮರ್ಶೆ

ಕೃತಿ: ಭಾವಗಳು ಬಸುರಾದಾಗ. ಕವಿ:ಅರುಣ್ ಕೊಪ್ಪ ವಿಮರ್ಶೆ: ಜಿ.ವಿ.ಕೊಪ್ಪಲತೋಟ ಭಾವಗಳು ಬಸುರಾದಾಗ ಕವನ ಸಂಕಲನಕ್ಕೆ ಹಿರಿಯ ಪತ್ರಕರ್ತ ಶ್ರಿÃ ಜಯರಾಮ…

ಚಿಂತನೆ

ಇಷ್ಟಕ್ಕೆ ಹೀಗೆ ವರಿ ಮಾಡೋದಾ? ಪಿ.ಎಂ.ಇಕ್ಭಾಲ್ ಕೈರಂಗಳ ಮಾನಸಿಕವಾದ ಸಮಸ್ಯೆಗಳೇ ಹಾಗೆ‌. ಬಲು ಸಂಕೀರ್ಣ.  ಹೀಗೇ ಇರುತ್ತದೆ ಎಂಬ ನಿಯಮವಿರಲ್ಲ. …

ಕಾವ್ಯಯಾನ

ಪ್ರಕಾಶ್ ಕೋನಾಪುರ ಬಟ್ಟೆಗೆ ಮುಕ್ತಿ ಬೇಕಿದೆ! ಈಗೀಗ ಕತ್ತಲಲ್ಲಿಯೇ ಬೆತ್ತಲಾಗಬೇಕೆಂದೇನಿಲ್ಲಬೆಳಕಿನಲ್ಲೂ ಬೆತ್ತಲಾಗಬಹುದುಬಟ್ಟೆ ಕಳಚುವವರಿದ್ದರೆ ಬೆತ್ತಲಾಗಲು ಕತ್ತಲಿಗೆ ಕಾಯುವ ಮೂರ್ಖರೇಕತ್ತಲಲ್ಲಿ ಬೆತ್ತಲಾಗುವವರನ್ನೂ…

ಕಾವ್ಯಯಾನ

ನಚಂ ವಯಸಲ್ಲದ ವಯಸ್ಸಲ್ಲಿ ಹೊತ್ತಲ್ಲದ ಹೊತ್ತಲ್ಲಿ ಕತ್ತಲೆಯ ಬೆನ್ನತ್ತಿ ಬಂದ ಓ ಬೇಳಕೆಂಬ ಕನಸೇ ಹೇಳು ನಿನೆಲ್ಲಿಗೆ ಹೋದೆ ಮನದ…