ಕಾವ್ಯಯಾನ
ಗಝಲ್ ಎ.ಹೇಮಗಂಗಾ ಎಲ್ಲ ಜಂಜಡಗಳ ಮರೆಸುವ ಮಾಯೆಯಿದೆ ನಿನ್ನ ನಗುವಿನಲ್ಲಿ ಎಲ್ಲ ಒತ್ತಡಗಳ ಶೂನ್ಯವಾಗಿಸುವ ಕಲೆಯಿದೆ ನಿನ್ನ ನಗುವಿನಲ್ಲಿ ನನಗೆಂದೇ…
ಕಾವ್ಯಯಾನ
ಹೇ ರಾಮ್ ಡಿ.ಎಸ್.ರಾಮಸ್ವಾಮಿ ಅವತ್ತು ಆ ದುರುಳನ ಗುಂಡಿಗೆಹೇ ರಾಂ ಎನ್ನುತ್ತಲೇ ಗುಂಡಿಗೆಯಿತ್ತವನನ್ನೂಅನುಮಾನಿಸಿ ಅವಮಾನಿಸಿದವರುಮತ್ತೀಗ ವಿಝೃಂಭಣೆಯ ತುರೀಯದಲ್ಲಿಗತದ ನೋವುಗಳನ್ನರಿಯದೇ ಬರಿದೇಸ್ವಚ್ಛತೆಯ…
ಇತರೆ
“ಕಲ್ಲಂಗಡಿ ಹಣ್ಣಿನ ಪೂಜೆ” ತಾರಾ ಸತ್ಯನಾರಾಯಣ ನನ್ನ ಮದುವೆಯಾಗಿದ್ದ ಹೊಸದು ಮದುವೆಯಾಗಿ ಹದಿನೈದು ದಿನಕ್ಕೆ ಯುಗಾದಿ ಹಬ್ಬ ಬಂತು ಹಬ್ಬಕ್ಕೆ…
ಕಾವ್ಯಯಾನ
ಅನುವಾದ ಸಂಗಾತಿ ಮೂಲ: ರಾಲ್ಫ ಯಾಕೊಬ್ಸೆನ್(ನಾರ್ವೆ ಕವಿ) ಕನ್ನಡಕ್ಕೆ: ಕಮಲಾಕರ ಕಡವೆ “ಸೂಕ್ಷ್ಮ ಸೂಜಿಗಳು” ತುಂಬಾನೇ ಸೂಕ್ಷ್ಮ ಈ ಬೆಳಕು.ಮತ್ತದು,…
ಇತರೆ
ಎಲ್ಲಿ ಕಳೆದು ಹೋಯಿತು ಆ ಜಾತ್ರೆಯ ಸೊಬಗು ಬಿದಲೋಟಿ ರಂಗನಾಥ್ ಎಲ್ಲಿ ಕಳೆದು ಹೋಯಿತು ಆ ಜಾತ್ರೆಯ ಸೊಬಗು ಅದು…
ಕಾವ್ಯಯಾನ
ಗಝಲ್ ರುಕ್ಮಿಣಿ ನಾಗಣ್ಣವರ ನೀ ಬರುವ ದಾರಿಯಲಿ ಕಂಗಳಿರಿಸಿ ಕಾಯುತಿರೆ ಕಾತುರದಿ ಸಂಧಿಸಲು ಬೇಗ ಬಾ ಕಾಣದ ನಿನ್ನನು ಹೊಳೆದಂಡೆಯೂ…
ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ಎದೆಕದದ ಅಗುಳಿ ತೆಗೆದಂತೆ ಅದೊಂದು ಹಾಡು ಮತ್ತಕಡಲಲಿ ಮುಳುಗಿದಂತೆ ಅದೊಂದು ಹಾಡು ಚಿಟ್ಟೆಗಳ ಹಿಂಬಾಲಿಸುತ್ತ ಪರವಶ…
ಕಾವ್ಯಯಾನ
ಗಝಲ್ ಸುಜಾತಾ ರವೀಶ್ ಏಕೋ ತಿಳಿಯೆ ವಿಷಾದದಲೆಗಳಲಿ ಮುಳುಗಿಬಿಟ್ದಿದೆ ಕವಿತೆ ಏನೋ ಅರಿಯೆ ಅಂತರಂಗದಾಳದಲಿ ಹುದುಗಿಬಿಟ್ಠಿದೆಕವಿತೆ ಸ್ಪರ್ಧೆಗಳ ಪ್ರವಾಹದ ಹುಚ್ಚುಹೊಳೆಯಲಿ…
ಕಾವ್ಯಯಾನ
ಆಯುಧಕ್ಕಿಂತ ಹರಿತ ರಾಜು ದರ್ಗಾದವರ ಮೊನ್ನೆತಾನೆ ಗೊತ್ತಾಯ್ತು ಕವಿತೆಗಳು ಆಯುಧಕ್ಕಿಂತ ಹರಿತವೆಂದು! ಸಮಾಜಕ್ಕೆ ಅಪಾಯಕಾರಿಯೆಂದೀಗ ಘೋಷಿಸಿ ಜೈಲಿಗಟ್ಟಿದ್ದಾರೆ ಕವಿತೆಗಳನ್ನು ಬರೆದವನ.…
ಪ್ರಸ್ತುತ
ಅಕ್ಷರಸಂತ ಹಾಜಬ್ಬ ಕೆ.ಶಿವು ಲಕ್ಕಣ್ಣವರ ಸ್ವಂತ ದುಡುಮೆಯಿಂದ ಶಾಲೆ ಕಟ್ಟಿಸಿದ ಹರೆಕಳ ಹಾಜಬ್ಬರು ಪದ್ಮಶ್ರೀ ಪಡೆದ ಸಾಹಸಗಾಥೆ..! ಆ ವ್ಯಕ್ತಿ…