ಮಕ್ಕಳು ಮತ್ತು ಸಾಹಿತ್ಯ
ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು. ಎನ್.ಶೈಲಜಾ ಹಾಸನ ಅಮ್ಮ ತನ್ನ ಮಗುವನ್ನು ಮಲಗಿಸುವಾಗ ತೊಟ್ಟಿಲು ತೂಗುತ್ತಾ ಹಾಡು ಹೇಳಿ ಮಗುವನ್ನು ಮಲಗಿಸಲು…
ಕವಿತೆ ಕಾರ್ನರ್
ರಕ್ತ ಒಸರುವ ಗತದ ಗಾಯ ಮುಲಾಮುಗಳಿಗೆಲ್ಲ ಮಾಯುವುದಿಲ್ಲ ಬಾಂಡಲಿಯ ಕುದಿಯುವ ಎಣ್ಣೆಯೊಳಗೆ ಬೇಯಿಸುವ ನರಕದ ಭಯ ಯಾರಿಗಿದೆ ಇಲ್ಲೀಗ?
ಚರ್ಚೆ
ನಿನ್ನೆ ಸಂಪಾದಕರು ಬರೆದ ‘ಜನರನ್ನತಲುಪುವ ಮಾರ್ಗ’ ಬರಹಕ್ಕೆಕವಿಮಿತ್ರರಾದ ಡಿ.ಎಸ್.ರಾಮಸ್ವಾಮಿಯವರು ನೀಡಿರುವ ಉತ್ತರ ಇಲ್ಲಿದೆ. ಈ ಚರ್ಚೆಯಲ್ಲಿ ನೀವೂ ಪಾಲ್ಗೊಳ್ಳಬಹುದು ಡಿ.ಎಸ್.ರಾಮಸ್ವಾಮಿ…
ಜನರನ್ನು ತಲುಪುವ ಮಾರ್ಗ
ಕು.ಸ.ಮಧುಸೂದನ ರಂಗೇನಹಳ್ಳಿ ಸಾಹಿತ್ಯಕ ಪತ್ರಿಕೆಗಳ್ಯಾಕೆ ಜನರನ್ನುತಲುಪುತ್ತಿಲ್ಲ ಮತ್ತು ದೀರ್ಘಕಾಲ ಬದುಕುತ್ತಿಲ್ಲ?ನನಗನಿಸಿದ್ದು- ನನ್ನ ಮುಂದೆ ಕೆಲವು ಸಾಹಿತ್ಯಕ ಪತ್ರಿಕೆಗಳಿವೆ. ಬಹುತೇಕ ಅವೆಲ್ಲವೂ…
ಪುಸ್ತಕ ವಿಮರ್ಶೆ
ಕೃತಿ ಬಿಕರಿಗಿಟ್ಟ ಕನಸು-ಕಾವ್ಯ ಲೇಖಕರು: ದೇವು ಮಾಕೊಂಡ ಡಾ.ವಿಜಯಶ್ರೀ ಇಟ್ಟಣ್ಣವರ ಕವಿಯೊಬ್ಬ ಕಾವ್ಯ ನರ‍್ಮಿತಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕೆಂದರೆ ಕಾವ್ಯ…
ಗಜಲ್
ಯಾರಿಗೆ ಯಾರು ಸಂಗಾತಿ? ವಿನುತಾ ಹಂಚಿನಮನಿ ಬಾಳಿನ ಬಂಡಿ ಎಳೆಯುವ ಕನಸಿನ ಕುದುರೆಗಳೇ ಯೋಚಿಸಿ ಹೇಳಿ ನಾಲ್ಕು ದಿನದ ಬದುಕಿನಲಿ…
ಕವಿತೆ ಕಾರ್ನರ್
ಅವಳ ಕಣ್ಣುಗಳಲ್ಲಿ ಬೇಸಿಗೆಯ ಧಗೆಯನೆಲ್ಲ ಹೀರಿಬಿಡಬಲ್ಲ ಅವಳ ಕಣ್ಣುಗಳಲ್ಲಿ ಸದಾ ಒಂದು ಕನಸು ಬರಲಿಹ ನಾಳೆಗೆ. ಇಡಿ ಜಗದ ಕಸುವನೆಲ್ಲ…
ಕಾವ್ಯಯಾನ
ಸಾವಿರದ ಸಾವಿರ ಕವಿತೆ ರವಿ ರಾಯಚೂರಕರ್ ಬಳಲಿ ಬೇಕೆಂದು ಬಿಕ್ಕಳಿಸಿ ಅತ್ತವನು ಎದೆಗಂಟಿ ನುಡಿ ನುಡಿದು ಆಸೆಯ ಗೋಪುರಕೆ ಹೊಸ…
ಕವಿತೆ ಕಾರ್ನರ್
ನೀನು ಮಾತ್ರವೇ! ನೀನೊಂದು ಬರೀ ರಕ್ತಮಾಂಸದಏರುಯೌವನದ ಜೀವಂತ ಹೆಣ್ಣು ಮಾತ್ರವಾಗಿದ್ದರೆ ಇಷ್ಟೊಂದು ಪ್ರೀತಿಸುತ್ತಿರಲಿಲ್ಲ ನಾನು! ನನ್ನಗಾಢ ವಿಷಾದದ ಬಟ್ಟಲೊಳಗಿನ ಮಧು…
ಕಾವ್ಯಯಾನ
ಗಜಲ್ ಸಿದ್ಧರಾಮ ಹೊನ್ಕಲ್ ಇಂಥವರ ನೆನಪಾದಾಗಲೆಲ್ಲ ನಿಟ್ಟುಸಿರೊಂದು ತಾನೇ ತಾನಾಗಿ ಹೊರಬರುತ್ತದೆ ಸಾಕಿ ಕಂಡಾಗಲೆಲ್ಲ ಗಂಟಲು ಕಟ್ಟಿ ಮಾತೆ ಮಥಿಸಿ…