ನೇಣಿಗೇರಿದ ನೈತಿಕ ಮೌಲ್ಯ.
ದೀಪಾಜಿ ನಾನು ಕೂಗುತ್ತಲೆ ಇದ್ದೆ ಯಾರಾದರೂ ಬಂದು ಉಳಿಸಿಯಾರೆಂದು ಓಡುತ್ತಲೆ ಇದ್ದೆ ಯಾರಾದರೂ ಹಿಡಿದು ನಿಲ್ಲಿಸಿ ಆಸ್ಪತ್ರೆಯ ಬೆಡ್ಡಿನವರೆಗೆ ತಂದು…
ಮತ್ತೆಂದೂ ಬರೆಯಲಾರೆ
ನಾನಿನ್ನು ಕಾಯಲಾರೆಮುರಿದ ಮೌನದೊಳಗೆ ತೇಲಿಬರುವನಿನ್ನ ಮಾತಿನೊಂದು ಹೆಣಕ್ಕಾಗಿನಾನಿನ್ನು ಕಾಯಲಾರೆಕುಸಿದುಬಿದ್ದ ನಂಬಿಕೆಯೊಂದುಮತ್ತೊಮ್ಮೆ ಚಿಗುರುವ ಚಣಕ್ಕಾಗಿನಾನಿನ್ನು ಕಾಯಲಾರೆ ಎಂದೂ ಅರಳಲಾರೆನೆಂದು ಮುನಿಸಿಕೊಂಡಹೂವು ಬಿರಿಯುವಾ…
ರಾಜಕಾರಣ
ಪಕ್ಷ ರಾಜಕಾರಣಕ್ಕೊಂದು ಪರ್ಯಾಯ ಗಣೇಶ ಭಟ್, ಶಿರಸಿ ಕೊಳೆತು ನಾರುತ್ತಿರುವ ಪಕ್ಷ ರಾಜಕಾರಣಕ್ಕೊಂದು ಪರ್ಯಾಯ…… ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದಕ್ಕಿಂತ ಹೆಚ್ಚು…
ಪಯಣ
ಸಂಜಯ ಮಹಾಜನ್ ಅಳಿದು ಹೋಗುವ ಮಾನವ ನಿರ್ಮಿತ ಕಟ್ಟಡಗಳ ಮಧ್ಯ ಅಳಿಯದೆ ಮುಂದೆ ಸಾಗಿದೆ ಹಸಿರೆಲೆಗಳ ಪಯಣ ಸದ್ದಿಲ್ಲದೆ ಮಾಸಿ…
ಕವಿತೆ ಕಾರ್ನರ್
ಆತ್ಮಸಾಕ್ಷಿ ನನ್ನ ಮುಂದೆ ನಡೆಎಂದು ನಾನು ಕೇಳುವುದಿಲ್ಲ ನನ್ನ ಹಿಂದೆ ಬಾಎಂದು ನಾನು ಹೇಳುವುದಿಲ್ಲ ನನ್ನ ಎಡಕ್ಕೆ ಇಲ್ಲಾ ಬಲಕ್ಕೆಬಾಎಂದು…
ಅನಿಸಿಕೆ
ಹೆಣ್ಣಿನ ಮೇಲಿನ ನಿರಂತರ ಅತ್ಯಾಚಾರ ಐಶ್ವರ್ಯ ತನ್ನ ಮೂರು ವರ್ಷದ ಹೆಣ್ಣು ಮಗುಗೆ ಮನೆಯಿಂದಾಚೆ ಕಳಿಸ್ಬೆಕಾದ್ರೆ ಒಬ್ಬ ತಾಯಿ ಹಾಕಿದ್ದ…
ಯಾತನೆಯ ದಿನಗಳು
ಇವು ಯಾತನೆಯ ದಿನಗಳುರಾಜಕೀಯ ಪರಿಬಾಷೆಯಲ್ಲಿ ಬಣ್ಣಿಸಲಾಗದಂತಹ,ಕವಿತೆಗಳನ್ನಾಗಿಸಲೂ ಸಾದ್ಯವಿರದಂತಹ-ಕತೆಗಳನ್ನಾಗಿಸಲೂ ಸಂಯಮವಿರದಂತಹ ಕಾಲ! ಅದೆಲ್ಲೊ ಆಧಾರ್ ಲಿಂಕ್ ಇರದೆಹಸಿವಿನಿಂದ ಹೆಣ್ಣು ಮಗುವೊಂದು ಸಾಯುತ್ತದೆಅದೆಲ್ಲೋ…
ಪ್ರೀತಿಯೆನಲು ಹಾಸ್ಯವೇ
ಚಂದ್ರಪ್ರಭ ಅದು ಜಗಳವೆ.. ಕದನವೆ.. ಶೀತಲವೆ.. ಮುಕ್ತವೆ? ಯಾವುದೂ ಅಲ್ಲ. ಆದರೆ ಅವರು ಕಾಯಂ ಗುದ್ದಾಡುವುದಂತೂ ಸತ್ಯ. ಒಮ್ಮೊಮ್ಮೆ ತೆರೆದ…
ನನ್ನೊಳು ಸುನಾಮಿಯೊ
ನನ್ನ ಕೊಳಲು ಚಂದ್ರಪ್ರಭ ಬಿದಿರ ರಂಧ್ರಗಳಲಿ ತೂರಿ ತುಳುಕುವಾಗ ನೀನು ಕೊಳಲ ಮಾಧುರ್ಯ.. ಇಂಪು ಸೊಂಪಿನ ಅದೇ ಮೋಡಿ ಬೀಸಿ…
ಪುಸ್ತಕ ಸಂಗಾತಿ
ಕೃತಿ-ಮುಳುಗದಿರಲಿ ಬದುಕು(ಅನುವಾದಿತ) ಲೇ:-ಡಾ.ಸುಭಾಷ್ ರಾಜಮಾನೆ ಎಪಿಕ್ಟೆಟಸ್ ನ ‘ ದಿ ಆರ್ಟ್ ಆಫ್ ಲಿವಿಂಗ್’ ಕೃತಿಯ ಬಗ್ಗೆ ಒಂದು ಟಿಪ್ಪಣಿ…