ಕಾವ್ಯಯಾನ

ನೆನೆಯುವೆ ಕವಿತೆಯಲಿ ತ್ರಿವೇಣಿ ಜಿ.ಹೆಚ್. ಮಾತು ಮಾತಿಗೂ ಕೋಪ ಮನಸು ಮುನಿದ ರೂಪ.. ಈಗ ಕೇಳು! ರಾಧೆಯ ಮನದಲಿ ಪರಿತಾಪ……

ದುರಿತ ಕಾಲದ ದನಿ

ರಣ ಹಸಿವಿನಿಂದ! ಮೊನ್ನೆ ಇವರೂ ಹಲವು ಯುದ್ದಗಳ ಗೆದ್ದಿದ್ದರುಗೆದ್ದ ರಾಜ್ಯದ ಹೆಣ್ನುಗಳ ಬೇಟೆಯಾಡಿದ್ದರುಇದೀಗ ಸಾಂತ್ವಾನ ಕೇಂದ್ರಗಳ ತೆರೆದು ಕೂತಿದ್ದಾರೆ! ಮೊನ್ನೆ…

ಕಾವ್ಯಯಾನ

ನೆನೆವರಾರು ನಿನ್ನ ಮಧು ವಸ್ತ್ರದ್ ಮುಂಬಯಿ ಓ ಅಂಬಿಗಾ..ಬೇಗ ಬೇಗನೆ ಮುನ್ನೆಡೆಸು ದೋಣಿಯ.. ತೀರದಾಚೆಯ ಹಳ್ಳಿ ಹೊಲದಲಿ‌ ಕಾಯುತಿಹನು ನನ್ನಿನಿಯ..…

ಕಾವ್ಯಯಾನ

ಪ್ರೀತಿ ಸಾಗರದಲಿ ಅವ್ಯಕ್ತ ಕಂಡೆನಾ ಸಿರಿಯ ಅಯ್ಸಿರಿಯ ಮಾಲೆ , ಮುದುಡಿದ ಮನದ ಅಂಗಳ ಅರಳುತಲಿ… ಹಚ್ಚಹಸಿರ ಹಾಸಿಗೆಯ ಮೇಲೆ…

ಅನುವಾದ ಸಂಗಾತಿ

ಚೇಳು ಕಡಿದ ರಾತ್ರಿ ಇಂಗ್ಲೀಷ್ ಮೂಲ:ನಿಸ್ಸಿಮ್ ಏಜೇಕಿಲ್ ಕನ್ನಡಕ್ಕೆ: ಕಮಲಾಕರ ಕಡವೆ ನೆನಪಾಗುತ್ತದೆ ನನಗೆ ಒಂದು ಚೇಳುನನ್ನ ಅಮ್ಮನ ಕಡಿದ…

ನಿನ್ನ ಮೌನಕೆ ಮಾತ…

ನಿನ್ನ ಮೌನಕೆ ಮಾತ….…… ಜಯಕವಿ ಡಾ.ಜಯಪ್ಪ ಹೊನ್ನಾಳಿ ನಿನ್ನ ಮೌನಕೆ ಮಾತ ತೊಡಿಸಬಲ್ಲೆನು ನಾನು ನೀ ಹೇಳದಿರೆ ಮುಗುಳು ತುಟಿಯ…

ಜಾತಿ ಬೇಡ

ನಿರ್ಮಲಾ ಆರ್. ಜಾತಿ ಬೇಡ” ಮಡಿ ಮಡಿ ಅಂತ ಮೂರು ಮಾರು ಸರಿಯುವಿರಲ್ಲ ಮೈಲಿಗೆಯಲ್ಲೆ ಬಂತು ಈ ಜೀವ ಎನ್ನುವುದ…

ಅಲೆಮಾರಿ ಬದುಕು

ಇಲ್ಲಗಳ ನಡುವಿನ ಅಲೆಮಾರಿ ಬದುಕು ಕೆ.ಶಿವು ಲಕ್ಕಣ್ಣವರ ಸ್ವಾತಂತ್ರ ‌ಭಾರತದಲ್ಲಿ ಇಲ್ಲಗಳ ನಡುವೆಯೇ ಅಲೆಮಾರಿ ಬದುಕು ಬದುಕುತ್ತಿರುವ ಬಸವಳಿದ ಜನ..!…

ಕನ್ನಡಿಗೊಂದು ಕನ್ನಡಿ

ಡಾ.ಗೋವಿಂದ ಹೆಗಡೆ ಕನ್ನಡಿಗೊಂದು ಕನ್ನಡಿ ಕನ್ನಡಿಯೆದುರು ನಿಂತೆ ಬುದ್ದಿ ಕಲಿಸಲೆಂದೇ ಬಿಂಬಕ್ಕೆ- ಹೊಡೆದೆ ಈಗ ಕೆನ್ನೆಯೂದಿದೆ ! •• ಕೋಪದಲ್ಲಿ…

ಸಮಾಜಾರ್ಥಿಕ ಘಟಕಗಳು

ಪ್ರಗತಿಗಾಗಿ ಸ್ವಯಂ ಸ್ವಾವಲಂಬಿ ಸಮಾಜಾರ್ಥಿಕ ಘಟಕಗಳು ಗಣೇಶಭಟ್ ಶಿರಸಿ ಭಾರತದ ಆರ್ಥಿಕ ಸ್ಥಿತಿ ಆತಂಕಕಾರಿಯಾಗಿದೆಯೆಂಬುದನ್ನು ಸರ್ಕಾರ ಮತ್ತು ಅದರ ಹಿಂಬಾಲಕರು…