ಕವಿತೆ ಕಾರ್ನರ್
ಆತ್ಮದ ಮಾತುಗಳು ಈಗ ಹಗಲನ್ನುಇರುಳನ್ನೂ ಕಳೆದುಕೊಂಡೆ ಹೊಂಬಣ್ಣದ ಸಂಜೆಯೊಳಗೆ ತುಂಗೆಯ ಮರಳುರಾಶಿಯಲ್ಲಿ ಮೂಡಿದನಿನ್ನ ಹೆಜ್ಜೆಗಳ ಅನುಸರಿಸುವ ಭ್ರಮೆಯೊಳಗೆ ಕಾಲುಗಳುಹೂತುಹೋದದ್ದು ಗೊತ್ತಾಗಲೇ…
ಕಾವ್ಯಯಾನ
ಭ್ರೂಣ ಕಳಚುವ ಹೊತ್ತು ಬಿದಲೋಟಿ ರಂಗನಾಥ್ ಭ್ರೂಣ ಕಳಚುವ ಹೊತ್ತು ಗಂಡು ಕೂಸಿಗಾಗಿ ಬಯಕೆ ಬಾಯಾರಿ ಹುಟ್ಟಿದ ಹೆಣ್ಣುಕಂದಮ್ಮಗಳ ಭ್ರೂಣಗಳನ್ನು…
ಅನುವಾದ ಸಂಗಾತಿ
ಓಂಪ್ರಕಾಶ್ ವಾಲ್ಮೀಕಿ ಉತ್ತರಭಾರತದ ದಲಿತ ಕಾವ್ಯ ಕನ್ನಡಕ್ಕೆ-ಕಮಲಾಕರ ಕಡವೆ ಠಾಕೂರನ ಬಾವಿ ಒಲೆ ಮಣ್ಣಿಂದುಮಣ್ಣು ಕೊಳದ್ದುಕೊಳ ಠಾಕೂರಂದು ಹಸಿವು ರೋಟೀದುರೋಟಿ…
ಕಾವ್ಯಯಾನ
ಈ ಇರುಳು ನೂರುಲ್ಲಾ ತ್ಯಾಮಗೊಂಡ್ಲು ಈ ಇರುಳು ಕಣ್ಣುಗಳಲಿ ಸೂರ್ಯ ಉರಿಯುತಿದ್ದಾನೆ ಲಕ್ಷ ಲಕ್ಷ ನಕ್ಷತ್ರಗಳು ದನಿ ಕೂಡಿಸಿವೆ ನವ…
ಕೃಷಿಬೆಲೆ ಆಯೋಗ
ಕರ್ನಾಟಕ ರೈತರ ಉತ್ಪನ್ನಗಳಿಗೆ ಖಾತರಿ ಬೆಲೆ ಕೊಡಿಸಲು….. ಗಣೇಶಭಟ್ ಶಿರಸಿ. ಕರ್ನಾಟಕ ರೈತರ ಉತ್ಪನ್ನಗಳಿಗೆ ಖಾತರಿ ಬೆಲೆ ಕೊಡಿಸಲು…… ಕರ್ನಾಟಕದ…
ಸ್ವಾತ್ಮಗತ
ಶಾಂತವೇರಿ ಗೋಪಾಲಗೌಡರು.! ಮಾನವ ಸರಳ-ಸಮಾನತೆಯ, ನಿಮ್ನವರ್ಗದ ನಾಯಕ, ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ಶಾಂತವೇರಿ ಗೋಪಾಲಗೌಡರು.! ಕೆ.ಶಿವು ಲಕ್ಕಣ್ಣವರ ನಾನು ಒಂದಿಷ್ಟು…
ಬನ್ನಿ ಭಾಗವಹಿಸಿ
ಬಂಡಾಯ ಸಾಹಿತ್ಯ ಸಂಘಟನೆ-ತುಮಕೂರು ಯುವ ಬರಹಗಾರರ ಕಾರ್ಯಾಗಾರ ದಿನಾಂಕ:4/01/2020 ಮತ್ತು 5/01/2020
ಗಝಲ್ ಸಂಗಾತಿ
ಗಝಲ್ ಡಾ.ಗೋವಿಂದ ಹೆಗಡೆ ಅವನು ನನ್ನೊಡನೆ ಇದ್ದಿದ್ದು ಅದೊಂದೇ ಸಂಜೆ ನಾನು ನನ್ನನ್ನೇ ಮರೆತಿದ್ದು ಅದೊಂದೇ ಸಂಜೆ ಹಕ್ಕಿಗಳು ಗೂಡಿಗೆ…
ಅನುವಾದ ಸಂಗಾತಿ
ನನ್ನ ಕುದುರೆಗೆ ಅನಿಸಿದೆ ಇದೆಂಥ ಸೋಜುಗ ಮನೆಮಾರು ಇರದ ಕಡೆ ನಿಲ್ಲುವುದು ಹೀಗೆ
ಕವಿತೆ ಕಾರ್ನರ್
ಮುಂದಾಗಲಿಲ್ಲ ಇಷ್ಟು ವರುಷ ಎದೆಯೊಳಗಡಗಿಸಿಟ್ಟ ಮಾತುಗಳ ಮೂಟೆಗಳ ಬಾರವನ್ನಿಳಿಸಿ ಹಗುರಾಗಲೆಂದೇ ಆ ಬೇಟಿಯನ್ನು ನಿಕ್ಕಿ ಮಾಡಿದ್ದರು ಅಪರಿಚಿತ ಊರಿನ ಜನಸಂದಣಿಯಿರದ…